ನವೆಂಬರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, added stub tag using AWB
ವಿಸ್ತರಣೆ
 
೧ ನೇ ಸಾಲು:
'''ನವೆಂಬರ್''' - [[ಗ್ರೆಗೋರಿಯನ್ ಕ್ಯಾಲೆಂಡರ್]] [[ವರ್ಷ]]ದಲ್ಲಿನ ಹನ್ನೊಂದನೆಯ [[ತಿಂಗಳು]].
ಈ ತಿಂಗಳಿನಲ್ಲಿ ಮೂವತ್ತು [[ದಿನ]]ಗಳು ಇರುತ್ತವೆ.
ಹಿಂದೆ ಆಚರಣೆಯಲ್ಲಿ ಇತ್ತೆಂದು ಹೇಳಲಾದ ರೋಮನ್ ತಾರೀಕು ಪಟ್ಟಿಯಲ್ಲಿ ಇದನ್ನು ಒಂಬತ್ತನೆಯ ತಿಂಗಳೆಂದು ಕಾಣಿಸಲಾಗಿತ್ತು. ರೋಮನರ ವರ್ಷ ಮಾರ್ಚಿಯಲ್ಲಿ ಮೊದಲುಗೊಂಡು ಡಿಸೆಂಬರಿನಲ್ಲಿ ಅಂತ್ಯವಾಗುವ ಹತ್ತು ತಿಂಗಳ ಅವಧಿಯದಾಗಿದ್ದುದೇ ಇದರ ಕಾರಣ. ಕ್ರಿ.ಪೂ. 153ರಲ್ಲಿ ಇದನ್ನು ಹನ್ನೊಂದನೆಯ ತಿಂಗಳಾಗಿ ಪರಿಗಣಿಸಲಾಯಿತು. 1914ರಲ್ಲಿ ಆರಂಭವಾದ ಒಂದನೆಯ ಮಹಾಯುದ್ಧ 1918ರ ನವೆಂಬರ್ 11ರಂದು ಕೊನೆಗೊಂಡ ಕಾರಣ ಆ ತಾರೀಕಿನ ಜ್ಞಾಪಕಾರ್ಥವಾಗಿ ಪ್ರತಿವರ್ಷವೂ ಅದನ್ನು ಯುದ್ಧವಿರಾಮ ದಿವಸವಾಗಿ ಆಚರಿಸುವುದು ರೂಢಿ. [[ಅಮೆರಿಕ ಸಂಯುಕ್ತ ಸಂಸ್ಥಾನ]]ಗಳಲ್ಲಿ ನವೆಂಬರ್ ತಿಂಗಳ ನಾಲ್ಕನೆಯ ಗುರುವಾರವನ್ನು ರಾಷ್ಟ್ರೀಯ ರಜಾದಿವಸವಾಗಿ ಆಚರಿಸುವುದಿದೆ. ಇದೇ ಕೃತಜ್ಞತಾ ಸಮರ್ಪಣ ದಿನ
 
 
{{ನವೆಂಬರ್ ತಿಂಗಳು}}
== ಆಚರಣೆಗಳು ==
Line ೬ ⟶ ೯:
 
{{ತಿಂಗಳುಗಳು}}
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ನವೆಂಬರ್}}
{{ಚುಟುಕು}}
 
[[ವರ್ಗ:ನವೆಂಬರ್]]
[[ವರ್ಗ:ತಿಂಗಳುಗಳು]]
 
 
{{stub}}
"https://kn.wikipedia.org/wiki/ನವೆಂಬರ್" ಇಂದ ಪಡೆಯಲ್ಪಟ್ಟಿದೆ