ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩ ನೇ ಸಾಲು:
[[ಚಿತ್ರ:Melk_-_Abbey_-_Library.jpg|thumb|ಆಸ್ಟ್ರಿಯಾದ ಒಂದು ಗ್ರಂಥಾಲಯ]]
==ಗ್ರಂಥಾಲಯ==
ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು. ಓದಲು ಆಕರ ಗ್ರಂಥಗಳಾಗಿ ಬಳಸಲು ಇಲ್ಲದೇ ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳವೇ ಗ್ರಂಥಾಲಯ. ಆದರೆ ಹಿಂದೆ ಕಾಣುತ್ತಿದ್ದ ಸ್ವರೂಪವೇ ಬೇರೆ. ಆ ನಂತರ ಬಂದ ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.
ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು.
==ಪುಸ್ತಕ ಎರವಲು==
*ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡು ಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ ಮಹತ್ವದ ಪಾತ್ರವನ್ನು ವಹಿಸುತ್ತದೆ.
೧೫ ನೇ ಸಾಲು:
 
*ಗ್ರಂಥಾಲಯವೆಂದರೆ ಅಲ್ಲಿ ಎಲ್ಲ ಭಾಷೆಯ ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳೂ ಇರಬೇಕು. ಜಗತ್ತಿನಲ್ಲಿ ಇಂಗ್ಲೀಷ್ ಭಾಷೆಯು ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳು ಇಂಗ್ಲೀಷ್ ಭಾಷೆಯಲ್ಲಿ ದೊರೆಯುವುವು.
 
*ಸಂಸ್ಕೃತ ಕನ್ನಡ ಭಾ‍ಷೆಯಲ್ಲಿಯ ಎಲ್ಲ ಗ್ರಂಥಗಳಿಗೂ ಇಲ್ಲಿ ಸ್ಥಾನ ದೊರೆಯಬೇಕು. ಯಾವುದೇ ವಿಷಯದಲ್ಲಿಯ ಗ್ರಂಥವು ಬೇಗನೆ ನಮಗೆ ದೊರೆಯುವಂತೆ ವ್ಯವಸ್ಥೆ ಇರಬೇಕು.
 
*ಎಷ್ಟೋ ಶಾಲೆಗಳಲ್ಲಿ ಗ್ರಂಥಗಳಿರುತ್ತವೆ. ಆದರೆ ಅವುಗಳನ್ನು ವಿದ್ಯಾರ್ಥಿಗಳಿಗೆ ಕೊಡುವ ವ್ಯವಸ್ಥೆ ಇರುವುದಿಲ್ಲ. ಹೀಗಾದರೆ ವಿದ್ಯಾರ್ಥಿಗಳಲ್ಲಿ ವಾಚನಾಭಿರುಚಿಯು ಬೆಳೆಯ ಲಾರದು. ವಾಚನಾಭಿರುಚಿ ಇಲ್ಲದಿದ್ದರೆ ಅವರ ಜ್ಞಾನವು ಬೆಳೆಯಲಾರದು.
Line ೨೪ ⟶ ೨೨:
*ವಿಶ್ವವಿದ್ಯಾನಿಲಯಗಳಲ್ಲಿಯಂತೂ ವಿದ್ಯಾರ್ಥಿಗಳು ತಮ್ಮ ಬಹಳ ವೇಳೆಯನ್ನೆಲ್ಲ ಗ್ರಂಥಾಲಯಗಳಲ್ಲಿಯೇ ಕಳೆಯುವರು.
 
*ಗ್ರಂಥಾಲಯಗಳೆಂದರೆ ಸರಸ್ವತಿಯ ಮಂದಿರ ಗಳಿದ್ದಂತೆಮಂದಿರಗಳಿದ್ದಂತೆ. ನಮಗೆ ಬೇಕಾದ ಜ್ಞಾನವನ್ನು ಕೊಡಲು ಗ್ರಂಥಗಳು ಸಿದ್ಧವಾಗಿರುವುವು. ನಮಗೆ ಜ್ಞಾನವನ್ನು ಪಡೆಯಬೇಕೆಂಬ ಮನಸ್ಸು ಮಾತ್ರ ಬೇಕು.
 
*ಮುದ್ರಾಣಾಲಯಗಳ ಶೋಧವಾದಾಗಿನಿಂದ ಜ್ಞಾನ ಪ್ರಸಾರವು ಭರದಿಂದ ಹಬ್ಬುತ್ತಿರುವುದು. ಈ ಕೆಲಸವನ್ನು ಗ್ರಂಥಗಳು ಮಾಡುತ್ತಿರುವುವು.
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ