ಯುಗಾದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೯ ನೇ ಸಾಲು:
 
==ಅಂದಿನ ವಿಶೇಷ ತಿನಿಸು==
* [[ಒಬ್ಬಟ್ಟು]] ಅಥವಾ [[ಹೋಳಿಗೆ]]. [[ತೆಂಗಿನಕಾಯಿ]] [[ ಹೂರಣ|ಹೂರಣದಲ್ಲಿ ]]ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಕಡಲೆ ಅಥವಾ ತೊಗರೀ ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ [[ಮರಾಠಿ|ಮರಾಠಿಯಲ್ಲಿ ]]'''ಪೂರಣ ಪೋಳಿ''' ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
*ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.
 
== ಬೇವು-ಬೆಲ್ಲ==
"https://kn.wikipedia.org/wiki/ಯುಗಾದಿ" ಇಂದ ಪಡೆಯಲ್ಪಟ್ಟಿದೆ