ನಾಗಾಲ್ಯಾಂಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೯ ನೇ ಸಾಲು:
[[File:Great-Hornbill.jpg|thumbnail|Great hornbill]]
[[File:Tragopan blythii01.jpg|thumbnail|Blyth's tragopan or the grey-bellied tragopan]]
[[File:FalcoAmurensisGould.jpg|thumb|leftright|About a million [[Amur falcon]]s roost in Nagaland.<ref name=amur/> That is about 50 falcons per square kilometre.]]
ಬೆಟ್ಟಗಳು ದಟ್ಟವಾದ ಕಾಡಿನಿಂದ ಆವೃತವಾಗಿವೆ. ಇಲ್ಲಿಯ ಕಾಡುಗಳನ್ನು ನಿತ್ಯಹಸುರಿನ ಮರಗಳ ಕಾಡು. ಅಗಲ ಎಲೆಗಳ ಮರಗಳ ಕಾಡು. ಪೀತದಾರು ಮರಗಳ ಕಾಡು ಎಂದು ವಿಂಗಡಿಸಬಹುದು. ಸರದಿ ಬೇಸಾಯಕ್ಕಾಗಿ (ಝೂಮ್) ಕಾಡುಗಳನ್ನು ಕಡಿದ ಎಡೆಗಳಲ್ಲಿ ಎತ್ತರವಾದ ಹುಲ್ಲು, ಬಿದಿರು, ಕುರುಚಲು ಬೆಳೆದಿವೆ. 1,220 ಮೀ.ಗಳಿಗಿಂತ ಕೆಳಗಿನ ಪ್ರದೇಶದಲ್ಲಿ ನಿತ್ಯಹಸಿರು ಕಾಡುಗಳಿವೆ. ಬೆಲೆಬಾಳುವ ಸಾಗುವಾನಿ ಮರಗಳೂ, ಬಿದಿರೂ ಇವೆ. ಪೂರ್ವ ಮತ್ತು ಆಗ್ನೇಯ ಭಾಗದ ಎತ್ತರದ ಪ್ರದೇಶಗಳಲ್ಲಿ ಓಕ್, ಪೈನ್ ಮತ್ತು ಇತರ ಶಂಕುಪರ್ಣಿ ಮರಗಳಿವೆ.
 
ತಗ್ಗಿನ ಬೆಟ್ಟಗಳಲ್ಲಿರುವ ಪ್ರಾಣಿಗಳು ಖಡ್ಗಮೃಗ, ಆನೆ, ಹುಲಿ, ಚಿರತೆ, ಕರಡಿ, ಜಿಂಕೆ, ಕಾಡೆಮ್ಮೆ, ಕಾಡುಹಂದಿ ಮತ್ತು ಕಾಡೆತ್ತು, ಹಲವು ಬಗೆಯ ಕೋತಿಗಳು, ಮುಳ್ಳುಹಂದಿ, ಪ್ಯಾಂಗೊಲಿನ್, ಆಡು, ಕಾಡುನಾಯಿ, ನರಿ, ಪುನುಗಿನ ಬೆಕ್ಕು ಮತ್ತು ಮುಂಗುಸಿ. ಇಲ್ಲಿ ಹಲವು ಬಗೆಯ ಹಕ್ಕಿಗಳಿವೆ.
==ಜನ==
{{Pie chart
| thumb = right
| caption = Languages of Nagaland in 2001<ref name="Census of India">{{cite web |url=http://censusindia.gov.in/Census_Data_2001/Census_Data_Online/Language/parta.htm |title=Distribution of the 22 Scheduled Languages |work=Census of India |publisher=Registrar General & Census Commissioner, India |year=2001 |accessdate=4 January 2014}}</ref><ref name="censusindia.gov.in">{{cite web |url=http://censusindia.gov.in/Census_Data_2001/Census_data_finder/A_Series/Total_population.htm |title=Census Reference Tables, A-Series - Total Population |work=Census of India |publisher=Registrar General & Census Commissioner, India |year=2001 |accessdate=4 January 2014}}</ref><ref>[http://www.censusindia.gov.in/Census_Data_2001/Census_Data_Online/Language/partb.htm] Census 2011 Non scheduled languages</ref>
| label1 = Ao
| value1 = 12.91
| color1 = Green
| label2 = Konyak
| value2 = 12.46
| color2 = Purple
| label3 = Lotha
| value3 = 8.44
| color3 = Yellow
| label4 = Angami
| value4 = 6.58
| color4 = Red
| label5 = Phom
| value5 = 6.13
| color5 = Blue
| label6 = Sumi
| value6 = 6.67
| color6 = Brown
| label7 = Yimchungre
| value7 = 4.6
| color7 = Violet
| label8 = Sangtam
| value8 = 4.22
| color8 = Grey
| label9 = Chakru
| value9 = 4.17
| color9 = Black
| label10 = Chang
| value10 = 3.11
| color10 = Indigo
| label11 = Zeliang
| value11 = 3.06
| color11 = Pink
| label12 = Rengma
| value12 = 2.91
| color12 = Magenta
| label13 = Kuki
| value13 = 1
| color13 = Maroon
| label14 = Other
| value14 = 23.75
| color14 = White
}}
 
 
ರಾಜ್ಯದ ಜನಸಾಂದ್ರತೆ ಚ.ಕೀ.ಮೀ.ಗೆ 31 ಇದ್ದು ಪ್ರತಿ 1000 ಪುರುಷರಿಗೆ 871 ಸ್ತ್ರೀಯರಿದ್ದರು. ಈ ರಾಜ್ಯದಲ್ಲಿ ಹಿಂದುಗಳು. ಮುಸ್ಲಿಮರು, ಕ್ರೈಸ್ತರು, ಸಿಖ್ಖರು, ಜೈನರು ಮತ್ತು ಬೌದ್ಧರು ಇದ್ದಾರೆ. ನಾಗಾಗಳು ಇಂಡೋ-ಮುಂಗೊಲಾಯಿಡ್ ಬುಡಕಟ್ಟಿಗೆ ಸೇರಿದವರು. ವಿವಿಧ ಭಾಗಗಳಲ್ಲಿ ವಿವಿಧ ರೀತಿ-ನೀತಿ ಅನುಸರಿಸುವ ಅಂಗಮಿ, ಸೇಮಾ, ರೆಂಗ್ಮಾ, ಜಾಕೇಸಾಂಗ್, ಸಂಗ್‍ತಮ್, ಚಾಂಗ್, ಪೋಮ್, ಇಮ್, ಚುಂಗರ್, ಬೇನ್‍ಮುಂಗರ್, ಜೇóಲಿಯಾಂಗ್, ಕುಕೀ ಮುಂತಾದ ಹದಿನೇಳು ವಿಭಿನ್ನ ಪಂಗಡಗಳಿವೆ. ಅವರೆಲ್ಲ ಇಂಡೋ-ಟಿಬೆಟನ್ ಮೂಲದ ಮೂವತ್ತು ಭಾಷೆ-ಉಪಭಾಷೆಗಳನ್ನು ಬಳಸುತ್ತಾರೆ. ಈ ಜನ ಮಾತನಾಡುವಾಗ ಹೇರಳವಾಗಿ ಸಂಯುಕ್ತ ಪದಗಳನ್ನು ಬಳಸುತ್ತಾರಾದರೂ ಮಾತಾಡುವ ರೀತಿಯೊಳಗೊಂದು ಗೇಯತೆ ಇದೆ. ಯುದ್ಧ ಜನಾಂಗವೆಂದು ಹೆಸರಾದ ನಾಗಾಗಳು ಇಂದಿಗೂ ಯುದ್ಧ ಮತ್ತು ಬೇಟೆಯ ಉತ್ಸಾಹ ಮತ್ತು ಕ್ಷಾತ್ರಪರಂಪರೆಗಳನ್ನು ಕಾಯ್ದುಕೊಂಡು ಬಂದಿರುವುದು ಅವರ ಯುದ್ಧ ನೃತ್ಯಗಳಲ್ಲೂ ಆಟ ಪಂದ್ಯಗಳಲ್ಲೂ ಉತ್ಸವ ಮೇಳಗಳಲ್ಲೂ ಕಂಡುಬರುತ್ತದೆ. 19ನೆಯ ಶತಮಾನದವರೆಗೂ ಈ ಜನಗಳಲ್ಲಿ ಗುಲಾಮಗಿರಿ ಪದ್ಧತಿ, ದೇವತೆಗಳಿಗೆ ಮನುಷ್ಯನ ಬಲಿ ಕೊಡುವ ರೂಢಿ, ಮನುಷ್ಯರ ತಲೆ ಬೇಟೆಯಾಡುವ ಹವ್ಯಾಸ ಇವೆಲ್ಲ ಬಹು ಪ್ರಿಯವಾಗಿದ್ದುವು. ನೆರೆಹಳ್ಳಿಗಳಲ್ಲಿರುವ ವೈರಿಗಳ ತಲೆ ಬೇಟೆಯಾಡಿ ಬರುವವರು ನಿಜವಾದ ಬಂಟಾಳುಗಳೆಂಬ ಭಾವನೆ ಈ ಜನರಲ್ಲಿತ್ತು. ವೈರಿಗಳ ತಲೆಗಳನ್ನು ತುಂಡರಿಸಿ ತಂದವನು ಅವಿವಾಹಿತ ಯುವಕನಾಗಿದ್ದರಂತೂ ಅವನಿಗೆ ಅಪಾರ ಸನ್ಮಾನ. ಅವನ ಹಳ್ಳಿಯ ಅತ್ಯಂತ ಸುಂದರ ಕನ್ಯೆಯ ಕೈಹಿಡಿಯುವ ಬಹುಮಾನ ಇವು ದೊರಕುತ್ತಿದ್ದುವು. ಇಲ್ಲಿಯ ಕೆಲವು ಪಂಗಡಗಳಲ್ಲಿ ಬಹುಪತ್ನೀತ್ವವೂ ಮತ್ತೆ ಕೆಲವರಲ್ಲಿ ಏಕಪತ್ನೀತ್ವವೂ ಜಾರಿಯಲ್ಲಿವೆ. ಮನಸ್ಸಿಗೆ ಬಂದಾಗ ವಿವಾಹವಿಚ್ಛೇದನ ಪಡೆದು ಬೇರೆ ಮದುವೆಯಾಗುವ ರೂಢಿಯೂ ಬಳಕೆಯಲ್ಲಿದೆ. ಈ ಜನರಿಗೆ ದೆವ್ವ ಮತ್ತು ಭೂತಗಳಲ್ಲಿ ನಂಬಿಕೆಯುಂಟು. ಪುರುಷರು ನಡುವಿಗೊಂದು ತುಂಡು ಬಟ್ಟೆಯನ್ನೂ ಸ್ತ್ರೀಯರು ಸೋಗಾಮಿನಿ, ತಾಟ್-ನೀ ಟುಕೋ-ಲೀ-ಮಿನಿ, ಜೋಯೀ-ಲೀ-ಮಿನಿ, ಲಹು ಪಿಟಿಕಾ ಮುಂತಾದ ಹೆಸರುಗಳುಳ್ಳ ಮಿಶ್ರಬಣ್ಣದ ವಸ್ತ್ರಗಳನ್ನೂ ತೊಟ್ಟು ಕೈ ಕೊರಳು ಕಿವಿಗಳಲ್ಲಿ ಕವಡೆ, ಹರಳು, ಬಿದಿರುಗಳ ಆಭರಣಗಳನ್ನು ಧರಿಸುತ್ತಾರೆ. ಇವರ ಮುಖ್ಯ ಆಹಾರ ಅನ್ನ. ಅತಿಥಿಗಳೂ ವಯೋವೃದ್ಧರೂ ಊಟ ಮಾಡಿಯಾದ ಬಳಿಕ ಇತರರ ಊಟ ನಡೆಯುವುದು ಇಲ್ಲಿಯ ರೂಢಿ. ಬೇಟೆ ಈ ಜನರಿಗೆ ಬಲು ಪ್ರಿಯವಾದ ಹವ್ಯಾಸ. (ಎಸ್.ಜಿ.ಎಂ.ಒ.) ಆಡಳಿತ: ನಾಗಾಲ್ಯಾಂಡ್ ರಾಜ್ಯವನ್ನು ಕೋಹಿಮ, ಮೊಕೋಕ್‍ಚಂಗ್, ತುಯೆನ್‍ಸಾಂಗ್ ಮಾನ್, ಜûುನ್ಹಿಬೊಟೊ, ವೊಕಾ, ಧೀಮಾಪುರ್ ಮತ್ತು ಫೆಕ್ ಎಂಬ ಎಂಟು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ಕೋಹಿಮ, ಮೊಕೋಕ್‍ಚಂಗ್ ಮತ್ತು ತುಯೆನ್‍ಸಾಂಗ್ ಇವು ಆಯಾ ಜಿಲ್ಲೆಗಳ ಮುಖ್ಯ ಪಟ್ಟಣಗಳು. ರಾಜ್ಯದ ರಾಜಧಾನಿ ಕೋಹಿಮ. ರಾಜ್ಯದಲ್ಲಿ ಒಟ್ಟು 960 ಗ್ರಾಮಗಳಿವೆ. 169 ಗ್ರಾಮಗಳಲ್ಲಿ ತಲಾ 1,000ಕ್ಕಿಂತ ಕಡಿಮೆ ಜನವಸತಿಯಿತ್ತು.
{{Pie chart
== ಆಡಳಿತ==
|thumb = right
ನಾಗಾಲ್ಯಾಂಡ್ ರಾಜ್ಯವನ್ನು ಕೋಹಿಮ, ಮೊಕೋಕ್‍ಚಂಗ್, ತುಯೆನ್‍ಸಾಂಗ್ ಮಾನ್, ಜûುನ್ಹಿಬೊಟೊ, ವೊಕಾ, ಧೀಮಾಪುರ್ ಮತ್ತು ಫೆಕ್ ಎಂಬ ಎಂಟು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ಕೋಹಿಮ, ಮೊಕೋಕ್‍ಚಂಗ್ ಮತ್ತು ತುಯೆನ್‍ಸಾಂಗ್ ಇವು ಆಯಾ ಜಿಲ್ಲೆಗಳ ಮುಖ್ಯ ಪಟ್ಟಣಗಳು. ರಾಜ್ಯದ ರಾಜಧಾನಿ ಕೋಹಿಮ. ರಾಜ್ಯದಲ್ಲಿ ಒಟ್ಟು 960 ಗ್ರಾಮಗಳಿವೆ. 169 ಗ್ರಾಮಗಳಲ್ಲಿ ತಲಾ 1,000ಕ್ಕಿಂತ ಕಡಿಮೆ ಜನವಸತಿಯಿತ್ತು.
|caption = Religion in Nagaland (2011)<ref name="census2011">{{cite web|title=Population by religion community - 2011|url=http://www.censusindia.gov.in/2011census/C-01/DDW00C-01%20MDDS.XLS|website=Census of India, 2011|publisher=The Registrar General & Census Commissioner, India|archiveurl=https://web.archive.org/web/20150825155850/http://www.censusindia.gov.in/2011census/C-01/DDW00C-01%20MDDS.XLS|archivedate=25 August 2015}}</ref><ref>[http://www.census2011.co.in/census/state/nagaland.html Nagaland Population 2011 Census]</ref>
 
|label1 = [[Christianity]]
|color1 = DodgerBlue
|value1 = 87.93
|label2 = [[Hinduism]]
|color2 = Orange
|value2 = 8.75
|label3 = [[Islam]]
|color3 = Green
|value3 = 2.47
|label4 = [[Buddhism]]
|color4 = Yellow
|value4 = 0.34
|label5 = [[Jainism]]
|color5 = Brown
|value5 = 0.13
|label6 = [[Sikhism]]
|color6 = DarkKhaki
|value6 = 0.1
|label7 = [[Heraka|Naga folk religion]] and other
|color7 = Chartreuse
|value7 = 0.16
|label8 = Not religious
|color8 = Black
|value8 = 0.12
}}
==ಕೃಷಿ==
ಈ ರಾಜ್ಯದ 90% ಜನ ಬೇಸಾಯಗಾರರು. ಗುಡ್ಡಬೆಟ್ಟಗಳಲ್ಲಿರುವ ಗಿಡಗಂಟೆಗಳಿಗೆ ಬೆಂಕಿ ಹಚ್ಚಿ ಸುಟ್ಟು ತೆರವಾದ ಜಾಗದಲ್ಲಿ ವ್ಯವಸಾಯ ಮಾಡುವ ಪದ್ಧತಿ ಇದೆ. ಕೋಗಿಲೆ ಕೂಗಿದ ಅನಂತರ ಬತ್ತದ ಬಿತ್ತನೆ ಮಾಡಿದರೆ ಹುಲುಸಾದ ಬೆಳೆ ಬರುತ್ತದೆಂದು ಜನರ ನಂಬಿಕೆ. ಈ ರಾಜ್ಯದಲ್ಲಿ ಬತ್ತವೇ ಪ್ರಮುಖ ಬೆಳೆ. ಇತರ ಧಾನ್ಯಗಳೂ ಮೆಣಸಿನಕಾಯಿ ಬೇಳೆಕಾಳುಗಳೂ ಹತ್ತಿ, ಕಬ್ಬು, ಬಟಾಟೆಗಳೂ ಬೆಳೆಯುತ್ತವೆ. ಬೇಸಾಯ ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ ಆರಂಭವಾಗುತ್ತದೆ. ಮೊದಲು ಹೆಂಗಸರು ಹೊಲಗಳಲ್ಲಿಯ ಹಳೆಯ ಕಸ ಕೊಳೆ ತೆಗೆಯುತ್ತಾರೆ. ಗಂಡಸರು ಅಗೆಯುವ ಕೆಲಸ ಮಾಡುತ್ತಾರೆ. ಎರಡು ತಿಂಗಳಲ್ಲಿ ಗಿಡಮರಗಳನ್ನು ಸುಡುವ ಕೆಲಸ ನಡೆಯುತ್ತದೆ. ಫೆಬ್ರುವರಿ-ಮಾರ್ಚ್ ತಿಂಗಳಲ್ಲಿ ಸಣ್ಣ ಕಾಳುಗಳ ಬಿತ್ತನೆಯೂ ಏಪ್ರಿಲ್ ತಿಂಗಳಲ್ಲಿ ಬತ್ತದ ಬಿತ್ತನೆಯೂ ನಡೆಯುತ್ತದೆ. ಕೊಯಿಲಿಗೆ ಬಂದ ಬೆಳೆಗಳನ್ನು ಕೆಲವರು ಕೈಯಿಂದಲೇ ಕೀಳುತ್ತಾರೆ. ಕುಡುಗೋಲು ಬಳಸುವುದೂ ಉಂಟು. ಸುಗ್ಗಿಯಾದ ಬಳಿಕ ಧಾನ್ಯಗಳನ್ನು ಬಿದಿರಿನ ಕಣಜಗಳಲ್ಲಿ ಸಂಗ್ರಹಿಸಿಡುತ್ತಾರೆ. ರಾಜ್ಯದ ಕೆರೆಕೊಳ್ಳಗಳಲ್ಲಿ ಮೀನು ಹಿಡಿಯುತ್ತಾರೆ. ಅರಣ್ಯಗಳಿಂದ ಬಿದಿರು, ಓಕ್, ಮನೆ ಕಟ್ಟುವ ಮತ್ತು ಚಪ್ಪರಗಳಿಗೆ ಬಳಸುವ ಮರ ಉರುವಲು, ಗೋಂದು ಮುಂತಾದವು ದೊರೆಯುತ್ತವೆ.
Line ೧೨೭ ⟶ ೫೭:
 
==ಶಿಕ್ಷಣ==
ಈ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳೂ ಮಾಧ್ಯಮಿಕ ಶಾಲೆಗಳೂ ಪ್ರೌಢಶಾಲೆಗಳೂ ಕಾಲೇಜುಗಳೂ ತರಬೇತಿ ಕೇಂದ್ರಗಳೂ ಒಂದು ತಾಂತ್ರಿಕ ವಿದ್ಯಾಲಯವೂ ಇದೆ. (ಬಿ.ಎ.ಎಸ್.)
 
==ಇತಿಹಾಸ==
Line ೧೬೮ ⟶ ೯೮:
* [[ಲೋಕಸಭೆ]]
* [[ರಾಜ್ಯಸಭೆ]]
==ಉಲ್ಲೇಖಗಳು==
 
{{reflist}}
==ಬಾಹ್ಯ ಸಂಫರ್ಕಗಳು==
* {{Official website}}
* [http://nagaland.gov.in/ State Portal of the Government of Nagaland]
 
{{clear}}
"https://kn.wikipedia.org/wiki/ನಾಗಾಲ್ಯಾಂಡ್" ಇಂದ ಪಡೆಯಲ್ಪಟ್ಟಿದೆ