ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩೦ ನೇ ಸಾಲು:
*[http://www.prajavani.net/news//article/2016/08/29/434467.html ಸ್ಕ್ರಾಮ್‌ಜೆಟ್‌ ಎಂಜಿನ್‌ ಯಶಸ್ವಿ ಪರೀಕ್ಷೆ]
==ಇಸ್ರೊದಿಂದ ‘ಶುಕ್ರ ಯಾನ’ ಯೋಜನೆ==
*20 Apr, 2017
*ದಿ.೧೯-೪-೨೦೧೭ ರಂದು ಶುಕ್ರ ಗ್ರಹದ ವೈಜ್ಞಾನಿಕ ಅಧ್ಯಯನಕ್ಕೆ ಬಾಹ್ಯಾಕಾಶ ನೌಕೆ ಕಳುಹಿಸುವ ‘ಶುಕ್ರ ಯಾನ’ ಯೋಜನೆಯನ್ನು ಇಸ್ರೋ ಅಧಿಕೃತವಾಗಿ ಪ್ರಕಟಿಸಿದೆ. ದೇಶದ ವಿವಿಧ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಶುಕ್ರ ಯೋಜನೆಯಲ್ಲಿ ತೊಡಗಿಸಿಕೊಳ್ಳಲು ಇಸ್ರೋ ಕರೆ ನೀಡಿದೆ. ಇಸ್ರೋ ನಿರ್ದೇಶಕ ದೇವಿಪ್ರಸಾದ್‌ ಕಾರ್ಣಿಕ್‌, ‘ಶುಕ್ರ ಯೋಜನೆ ಕುರಿತ ಅಧಿಕೃತ ಘೋಷಣೆ ಇದಾಗಿದೆ. ವೈಜ್ಞಾನಿಕ ಅಧ್ಯಯನಕ್ಕೆ ಅಗತ್ಯವಿರುವ ಪೇಲೋಡ್‌ಗಳನ್ನು ವಿಜ್ಞಾನ ಸಂಸ್ಥೆಗಳು ಅಭಿವೃದ್ಧಿಪಡಿಸಬೇಕಾಗಿದೆ’ ಎಂದರು. ಈ ಯೋಜನೆ ಕಾರ್ಯಗತಗೊಳಿಸಲು ಕೆಲವು ವರ್ಷಗಳೇ ಬೇಕಾಗುತ್ತದೆ. ಒಂದೆರಡು ವರ್ಷಗಳಲ್ಲಿ ಆಗುವ ಕೆಲಸವಲ್ಲ ಎಂದು ಅವರು ಹೇಳಿದರು.<ref>[http://www.prajavani.net/news/article/2017/04/20/485628.html ಅಧಿಕೃತ ಘೋಷಣೆ;ಇಸ್ರೊದಿಂದ ‘ಶುಕ್ರ ಯಾನ’ ಯೋಜನೆ ಪ್ರಕಟ;ಎಸ್‌.ರವಿಪ್ರಕಾಶ್‌;20 Apr, 2017]</ref>
 
== ನೋಡಿ ==