ಇಸ್ಲಾಂ ಧರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೨೫ ನೇ ಸಾಲು:
*[[ಶರೀಯತ್]]
*[[ಉತ್ತರ ಪ್ರದೇಶ]]ದ [[ಅಲಹಾಬಾದ್‌‍]]ನಲ್ಲಿ, ತ್ರಿವಳಿ ತಲಾಖ್ ಪದ್ಧತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್‌, ಈ ಪದ್ಧತಿಯು ಅತ್ಯಂತ ಕ್ರೂರ ಹಾಗೂ ಅವಹೇಳನಕಾರಿ ಎಂದು ಅಭಿಪ್ರಾಯಪಟ್ಟಿದೆ. ದಂಪತಿ ನಡುವೆ ಹೊಂದಾಣಿಕೆಗೆ ಸಾಧ್ಯವೇ ಇಲ್ಲ ಎಂದಾಗ ಕೊನೆ ಕ್ಷಣದಲ್ಲಿ ವಿಚ್ಛೇದನ ನೀಡಬೇಕು ಎಂದು ಮುಸ್ಲಿಂ ಕಾನೂನಿನಲ್ಲಿ ಉಲ್ಲೇಖಿತವಾಗಿದೆ. ದಂಪತಿಯನ್ನು ಒಟ್ಟಿಗೆ ಮಾಡುವ ಎಲ್ಲಾ ವಿಧಾನಗಳು ವಿಫಲವಾದಾಗ ಮಾತ್ರ ‘ತಲಾಖ್‌’ ಮೊರೆ ಹೋಗಬೇಕು. ಆದರೆ, ಈಗ ಈ ಎಲ್ಲಾ ಆಶಯಗಳಿಗೆ ವಿರುದ್ಧವಾಗಿ ಆಚರಣೆ ನಡೆಯುತ್ತಿದೆ’ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.[[http://www.prajavani.net/news/article/2016/12/08/457670.html]]
*[[http://www.prajavani.net/news/article/2017/04/22/486060.html ತ್ರಿವಳಿ ತಲಾಖ್‌: ಚರ್ಚೆಗೆ ಮುಕ್ತವಾದಲ್ಲಿ ತಪ್ಪೇನಿದೆ ? ಸಾರಾ ಅಬೂಬಕರ್;22 Apr, 2017;ಮುಸ್ಲಿಂ ವೈವಾಹಿಕ ನಿಯಮಗಳು ಧಾರ್ಮಿಕ ನಿಯಮ ಹೇಗಾಗುತ್ತದೆ? ಮುಸ್ಲಿಂ ವಿವಾಹದ ಮುಖ್ಯ ಕ್ರಮ ‘ನಿಕಾಹ್‌’ ಆಗಿದೆ. ಇದು ಹುಡುಗಿಯ ತಂದೆ ಮತ್ತು ಹುಡುಗನ ತಂದೆಯ ನಡುವೆ ನಡೆಯುವ ಒಂದು ಒಪ್ಪಂದ. ಅಲ್ಲಿಯೂ ಆ ಕ್ರಮ ನಡೆಯುವಾಗ ಆ ಹೆಣ್ಣಿನ ಉಪಸ್ಥಿತಿ ಇಲ್ಲ.ಅಲ್ಲಿಯೂ ಆ ಕ್ರಮ ನಡೆಯುವಾಗ ಆ ಹೆಣ್ಣಿನ ಉಪಸ್ಥಿತಿ ಇಲ್ಲ. ಇದಕ್ಕೆ ನಾಲ್ಕು ಜನ ಸಾಕ್ಷಿ ಗಳೂ ಇರುತ್ತಾರೆ. ಇಬ್ಬರು ಗಂಡಸರ ನಡುವೆ ನಡೆಯುವ ಈ ಒಪ್ಪಂದ ಹೇಗೆ ಧರ್ಮವಾಗುತ್ತದೆ? ಮುಸ್ಲಿಂ ವೈವಾಹಿಕ ಸಂಬಂಧಗಳಲ್ಲಿ ಮಹಿಳೆಯರಿಗೆ ಏನೇನೂ ರಕ್ಷಣೆ ಇಲ್ಲದ ಕಾರಣ, ಈಗಿರುವ ತ್ರಿವಳಿ ತಲಾಖ್‌ ಪದ್ಧತಿಯನ್ನು ರದ್ದುಪಡಿಸಿ ಮಹಿಳೆಯರಿಗೆ ಭದ್ರತೆ ದೊರೆಯುವಂತೆ, ವಿಚ್ಛೇದನವು ನ್ಯಾಯಾಲಯದಲ್ಲಿ ತೀರ್ಮಾನವಾಗಬೇಕಾದಂತಹ ನಿಯಮ ಜಾರಿ ಆಗಬೇಕು ಎಂದು ಮಹಿಳೆಯರು ಹೋರಾಡತೊಡಗಿದೊಡನೆ ‘ಅದು ನಮ್ಮ ಧಾರ್ಮಿಕ ನಿಯಮ, ಅದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ’ ಎಂದು ಮುಸ್ಲಿಂ ಪುರುಷರು ಕಿರುಚಾಡತೊಡಗುತ್ತಾರೆ.]]
*[[http://www.prajavani.net/news/article/2017/04/22/486060.html ತ್ರಿವಳಿ ತಲಾಖ್‌: ಚರ್ಚೆಗೆ ಮುಕ್ತವಾದಲ್ಲಿ ತಪ್ಪೇನಿದೆ ?
ಸಾರಾ ಅಬೂಬಕರ್;22 Apr, 2017;ಮುಸ್ಲಿಂ ವೈವಾಹಿಕ ನಿಯಮಗಳು ಧಾರ್ಮಿಕ ನಿಯಮ ಹೇಗಾಗುತ್ತದೆ? ಮುಸ್ಲಿಂ ವಿವಾಹದ ಮುಖ್ಯ ಕ್ರಮ ‘ನಿಕಾಹ್‌’ ಆಗಿದೆ. ಇದು ಹುಡುಗಿಯ ತಂದೆ ಮತ್ತು ಹುಡುಗನ ತಂದೆಯ ನಡುವೆ ನಡೆಯುವ ಒಂದು ಒಪ್ಪಂದ. ಅಲ್ಲಿಯೂ ಆ ಕ್ರಮ ನಡೆಯುವಾಗ ಆ ಹೆಣ್ಣಿನ ಉಪಸ್ಥಿತಿ ಇಲ್ಲ.ಅಲ್ಲಿಯೂ ಆ ಕ್ರಮ ನಡೆಯುವಾಗ ಆ ಹೆಣ್ಣಿನ ಉಪಸ್ಥಿತಿ ಇಲ್ಲ. ಇದಕ್ಕೆ ನಾಲ್ಕು ಜನ ಸಾಕ್ಷಿ ಗಳೂ ಇರುತ್ತಾರೆ. ಇಬ್ಬರು ಗಂಡಸರ ನಡುವೆ ನಡೆಯುವ ಈ ಒಪ್ಪಂದ ಹೇಗೆ ಧರ್ಮವಾಗುತ್ತದೆ? ಮುಸ್ಲಿಂ ವೈವಾಹಿಕ ಸಂಬಂಧಗಳಲ್ಲಿ ಮಹಿಳೆಯರಿಗೆ ಏನೇನೂ ರಕ್ಷಣೆ ಇಲ್ಲದ ಕಾರಣ, ಈಗಿರುವ ತ್ರಿವಳಿ ತಲಾಖ್‌ ಪದ್ಧತಿಯನ್ನು ರದ್ದುಪಡಿಸಿ ಮಹಿಳೆಯರಿಗೆ ಭದ್ರತೆ ದೊರೆಯುವಂತೆ, ವಿಚ್ಛೇದನವು ನ್ಯಾಯಾಲಯದಲ್ಲಿ ತೀರ್ಮಾನವಾಗಬೇಕಾದಂತಹ ನಿಯಮ ಜಾರಿ ಆಗಬೇಕು ಎಂದು ಮಹಿಳೆಯರು ಹೋರಾಡತೊಡಗಿದೊಡನೆ ‘ಅದು ನಮ್ಮ ಧಾರ್ಮಿಕ ನಿಯಮ, ಅದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ’ ಎಂದು ಮುಸ್ಲಿಂ ಪುರುಷರು ಕಿರುಚಾಡತೊಡಗುತ್ತಾರೆ.]]
 
==ನೋಡಿ-ಹೆಚ್ಚಿನ ಓದಿಗೆ==
"https://kn.wikipedia.org/wiki/ಇಸ್ಲಾಂ_ಧರ್ಮ" ಇಂದ ಪಡೆಯಲ್ಪಟ್ಟಿದೆ