ರಾಜು ಅನಂತಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Translation
No edit summary
೯ ನೇ ಸಾಲು:
| years_active =
}}
'''ರಾಜು ಅನಂತಸ್ವಾಮಿ'''<ref>http://www.sallapa.com/2014/01/blog-post_9092.html</ref> [[ಕನ್ನಡ]] ಸುಗಮ [[ಸಂಗೀತ]] ಕ್ಷೇತ್ರದಲ್ಲಿ ಪ್ರಸಿದ್ಧರಾಗಿದ್ದ [[ಮೈಸೂರು]] ಅನಂತಸ್ವಾಮಿಯವರ ಮಗ. ರಾಜು ಅನಂತಸ್ವಾಮಿ ಸಿನಿಮಾಗಳಿಗೆ ಮತ್ತು ದೂರದರ್ಶನ ಧಾರಾವಾಹಿಗಳಿಗೆ ಗಾಯಕರಾಗಿದ್ದುದು, ನಟನೆಯನ್ನು ಕೂಡ ಮಾಡಿದ್ದರು.
==ಜನನ/ಜೀವನ==
* ರಾಜು ಅನಂತಸ್ವಾಮಿ ಅವರು ಹುಟ್ಟಿದ ದಿನ ಏಪ್ರಿಲ್ 19, 1972. ಮೈಸೂರು ಅನಂತಸ್ವಾಮಿಗಳ ಮಗನಾದ ರಾಜು ಅನಂತಸ್ವಾಮಿ, ತಂದೆಯೊಂದಿಗೆ ಪುಟ್ಟ ಹುಡುಗನಾಗಿದ್ದಾಗಲೇ ತಬಲಾದಲ್ಲಿ ತಾಳ ಹಾಕುತ್ತಾ ಶ್ರದ್ಧೆಯಿಂದ ಕಚೇರಿಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
"https://kn.wikipedia.org/wiki/ರಾಜು_ಅನಂತಸ್ವಾಮಿ" ಇಂದ ಪಡೆಯಲ್ಪಟ್ಟಿದೆ