ಸಂತ ಲೂಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ಪ್ರಭು ಯೇಸು ಇಸ್ರಯೇಲ್ ಜನತೆಯ ರಕ್ಷಕ ಮಾತ್ರವಲ್ಲ, ಇಡೀ ಮಾನವಕುಲದ ಉದ್ದಾರಕ. ಈ ಸತ್ಯವೇ[[ಸತ್ಯ]]ವೇ ಲೂಕನ ಶುಭಸಂದೇಶಕ್ಕೆ ಪ್ರಧಾನ. "ದೀನದಲಿತರಿಗೆ ಶುಭಸಂದೇಶವನ್ನು ಸಾರಲು ಯೇಸು ಪವಿತ್ರಾತ್ಮರಿಂದ ಅಭಿಷಿಕ್ತರಾದವರು," ಎಂಬುದನ್ನು ಇದರಲ್ಲಿ .ಒತ್ತಿ ಹೇಳಲಾಗಿದೆ. ಬಗೆಬಗೆಯ ಕುಂದು ಕೊರತೆಗಳಿಂದ ಬಳಲುತ್ತಿರುವ ಜನತೆಯ ಬಗ್ಗೆ ಕರುಣೆ ಹಾಗೂ ಅನುಕಂಪದಿಂದ ತುಂಬಿತುಳುಕುತ್ತದೆ ಈ ಸಂದೇಶ.<ref>ಎನ್. ಆರ್. ಎಸ್.ವಿ. ಪವಿತ್ರ ಬೈಬಲ್</ref>
 
ಶಾಂತಿಸಂತಸಕ್ಕೂ ಇದರಲ್ಲಿ ಸಾಕಷ್ಟು ಪ್ರಾಮುಖ್ಯತೆ ಕೊಡಲಾಗಿದೆ. ಕ್ರಿಸ್ತೇಸುವಿನ ಆಗಮನ ಮತ್ತು ಆರೋಹಣವನ್ನು ಬಣ್ಣಿಸುವ ಮೊದಲನೆಯ ಹಾಗು ಕೊನೆಯ ಅಧ್ಯಾಯಗಳಲ್ಲಿ ಈ ಗುಣಗಣಿತ್ತದೆ.
"https://kn.wikipedia.org/wiki/ಸಂತ_ಲೂಕ" ಇಂದ ಪಡೆಯಲ್ಪಟ್ಟಿದೆ