ಸಂತ ಯೊವಾನ್ನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೭ ನೇ ಸಾಲು:
ಕೆಲವು ಮೂಲಪ್ರತಿಗಳಲ್ಲಿ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಸ್ತ್ರೀಯ ವೃತ್ತಾಂತವಿಲ್ಲ. ಮತ್ತೆ ಕೆಲವು ಪ್ರತಿಗಳಲ್ಲಿ ಅದು ಬೇರೆ ಬೇರೆ ಅಧ್ಯಾಯಗಳಡಿ ಕಾಣಿಸಿಕೊಳ್ಳುತ್ತದೆ. ಈ ಕಾರಣ, ಈ ವೃತ್ತಾಂತವನ್ನು. (೮,೧-೧೧) ಅವರಣಗಳೊಳಗೆ ಕೊಡಲಾಗಿದೆ.
 
ಕ್ರಿಸ್ತ ಯೇಸು ಅನುಗ್ರಹಿಸುವ ಜೀವ ಸತ್ಯವಾದುದು, ನಿತ್ಯವಾದುದು. ಆದೊಂದು ಪರಮೋನ್ನತ ಕೊಡುಗೆ. 'ಮಾರ್ಗವೂ ಸತ್ಯವೂ ಜೀವವೂ ನಾನೇ' ಎಂದ ಸ್ವಾಮಿ ಈ ಅಮರ ಜೀವವನ್ನು ತನ್ನ ಕರೆಗೆ ಓಗೊಡುವ ಭಕ್ತಾದಿಗಳಿಗೆ ಇಹದಲ್ಲೇ ನೀಡುತ್ತಾರೆಂದು ಲೇಖಕ ಯೊವಾನ್ನನು ಹಲವಾರು ವಿಧದಲ್ಲಿ ನಿರೊಪಿಸುತ್ತಾನೆ. ದಿನನಿತ್ಯದ ಬಳಕೆಗಾಗುವ ನೀರು, ರೊಟ್ಟಿ, ಬೆಳಕು, ದ್ರಾಕ್ಷಾರಸ ಮುಂತಾದ ಪದಾರ್ಥಗಳ ಮೂಲಕ, [[ಕುರಿ]], ಕುರಿಗಾಹಿ ಇಂಥ ಸಾಮಾನ್ಯ ಉದಾಹರಣೆಗಳ ಮೂಲಕ ಆಳವಾದ ಆಧ್ಯಾತ್ಮಿಕ ಸತ್ಯಗಳನ್ನು[[ಸತ್ಯ]]ಗಳನ್ನು ವ್ಯಕ್ತಪಡಿಸುವುದು ಯೊವಾನ್ನನ ವೈಶಿಷ್ಟ್ಯವೆನ್ನಬಹುದು.<ref>ಎನ್.ಆರ್.ಎಸ್.ವಿ ಪವಿತ್ರ ಬೈಬಲ್</ref>
 
== ಉಲ್ಲೇಖ ==
"https://kn.wikipedia.org/wiki/ಸಂತ_ಯೊವಾನ್ನ" ಇಂದ ಪಡೆಯಲ್ಪಟ್ಟಿದೆ