ಚೇತನ್ (ನಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ನಟ ಚೇತನ್'''<ref>http://www.thenewsism.com/2016/12/17/chethan_actor/</ref> <ref>http://www.justkannada.in/kannada-film-actor-a-dinagalu-fame-chethan-participated-in-a-book-release-function-in-mysore/</ref>ಕನ್ನಡ [[ಚಲನಚಿತ್ರ]] ನಟ. ಅಮೆರಿಕಾದಲ್ಲಿ ಹುಟ್ಟಿ, ಅಲ್ಲೇ ವ್ಯಾಸಂಗ ಮುಗಿಸಿ, ನಟರಾಗಿದ್ದುಕೊಂಡು ಸಮಾಜಸೇವೆ ಮಾಡುತ್ತಿದ್ದಾರೆ.
==ಜನನ/ವಿದ್ಯಾಭ್ಯಾಸ==
* ಚೇತನ್ ಹುಟ್ಟಿದ್ದು (೨೪ ಫೆಬ್ರವರಿ ೧೯೮೩) ಅಮೆರಿಕೆಯ ಚಿಕಾಗೋ [[ನಗರ]]ದಲ್ಲಿ. [[ಚಿತ್ರದುರ್ಗ]] ಮೂಲದ [[ವೀರಶೈವ]] ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ. ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೇರಿಕೆಯ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ.
೫ ನೇ ಸಾಲು:
 
==ಕಲಾವಿದರಾಗಿ==
* ಚೇತನ್ ಸಂಪೂರ್ಣ ಕಲಾವಿದ. ಆಧುನಿಕ [[ನೃತ್ಯ]] ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ [[ಸಂಗೀತ]], ಭಾರತೀಯ ಶಾಸ್ತ್ರೀಯ [[ಸಂಗೀತ]], ಅದರಲ್ಲೂ [[ಕರ್ನಾಟಕ ಸಂಗೀತವನ್ನುಸಂಗೀತ]]ವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲ ಚೇತನ್ ಒಂದು ಅತ್ಯದ್ಭುತ ಅಚ್ಚರಿ.
* 2007ರಲ್ಲಿ 'ಆ ದಿನಗಳು' ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗಲು ಸಕಾಲ ಎಂದಿದ್ದಾರೆ. ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
 
೧೯ ನೇ ಸಾಲು:
 
== ವಿಭಿನ್ನ ಚಿತ್ರವೊಂದರಲ್ಲಿ ನಾಯಕ ನಟನಾಗಿ==
* ಸುಮಾರು 3 ವರ್ಷಗಳ ಬಳಿಕ ಬಣ್ಣ ಹಚ್ಚಲು ತಯಾರಾಗಿರುವ [[ನಟ]] ಚೇತನ್ ಅವರು ಈ ಬಾರಿ ಮರಾಠಿ ಕಾದಂಬರಿ ಆಧಾರಿತ 'ನೂರೊಂದು ನೆನಪು'<ref>http://m.vijaykarnataka.com/entertainment/gossip/chethan-in-noorondu-nepa-kannada-movie/articleshow/54879183.cms</ref> ವಿಭಿನ್ನ ಚಿತ್ರವೊಂದರಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಡಿಂಗ್ರಿ ನಾಗರಾಜ್ ಅವರ ಮಗ ರಾಜ್ ವರ್ಧನ್ ಅವರು ಸಾಥ್ ನೀಡಲಿದ್ದಾರೆ.
* ಖ್ಯಾತ ಬರಹಗಾರ ಸುಹಾಸ್ ಶಿರ್ವಾಲ್ಕರ್ ಅವರು ಬರೆದಿರುವ ‘ದುನಿಯಾದಾರಿ’ ಎಂಬ ಮರಾಠಿ ಕಾದಂಬರಿಯನ್ನು ಆಧರಿಸಿರುವ ಈ ಕಥೆಯನ್ನು ಕನ್ನಡದ ನೇಟಿವಿಟಿಗೆ ತಕ್ಕಂತೆ ಬಳಸಿಕೊಂಡು ಸಿನಿಮಾ ಮಾಡಲಾಗುತ್ತಿದೆ. ಕುಮರೇಶ್ ಎನ್ನುವವರು ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಿದ್ದು, ಬೆಳಗಾವಿಯ ಸೂರಜ್ ದೇಸಾಯಿ ಮತ್ತು ಮಂಗೇಶ್ ದೇಸಾಯಿ ಎನ್ನುವವರು ಬಂಡವಾಳ ಹೂಡಲಿದ್ದಾರೆ.
* ಇಷ್ಟು ದಿನಗಳ ಕಾಲ ವಿದ್ಯಾರ್ಥಿಗಳ ಮತ್ತು ಯುವಕರ ಸಬಲೀಕರಣ ಅಂತ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ನಟ ಚೇತನ್ ಅವರು ಇದೀಗ ಮತ್ತೆ ಸಿನಿಮಾದತ್ತ ಮುಖ ಮಾಡಿದ್ದಾರೆ. ಈ ಚಿತ್ರದಲ್ಲಿ ನಟ ಚೇತನ್ ಅವರ ಜೊತೆ ನಾಯಕಿ ನಟಿಯರಾಗಿ ನಟಿ ಮೇಘನಾ ರಾಜ್ ಮತ್ತು ‘ರನ್ ಆಂಟನಿ’ ಖ್ಯಾತಿಯ ನಟಿ ಸುಶ್ಮಿತಾ ಜೋಷಿ ಅವರು ಮಿಂಚಲಿದ್ದಾರೆ.
"https://kn.wikipedia.org/wiki/ಚೇತನ್_(ನಟ)" ಇಂದ ಪಡೆಯಲ್ಪಟ್ಟಿದೆ