ಭಜನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಚಿತ್ರ:Lord hanuman singing bhajans AS.jpg|thumb|''[[ರಾಮ]]ನ ಪರಿಪೂರ್ಣ ಭಕ್ತನಾದ [[ಹನುಮಂತ]], ಭಜನೆಯ ಗಾಯಕನಾಗಿ ಕಲ್ಪಿಸಿಕೊಂಡಂತೆ'']]
[[File:Navaratri Bajan.jpg|thumb|''Bhajan'' in [[Coimbatore]], [[Tamil Nadu]] during [[Navratri]] [[Golu]]]]
==ಮುನ್ನುಡಿ==
'''ಭಜನೆ''' ಕರ್ನಾಟಕದಾದ್ಯಂತ[[ಕರ್ನಾಟಕ]]ದಾದ್ಯಂತ ಕಂಡು ಬರುವ ಒಂದು ಜಾನಪದ ಕಲೆ. ಒಂದೊಂದು ಭಾಗದಲ್ಲಿ ಹಾಡುವ ಭಜನೆಗಳ ಹಿನ್ನಲೆ ಹಾಗೂ ಪ್ರಕಾರಗಳಲ್ಲಿ ಸ್ವಲ್ಪ ವ್ಯತ್ಯಾಸವಿದೆ. ಒಟ್ಟಾಗಿ ಭಜನೆ ಮೇಳಗಳು ಒಂದಲ್ಲಾ ಒಂದು ರೀತಿಯಲ್ಲಿ ನಾಡಿನ ಉದ್ದಗಲಕ್ಕೂ ವ್ಯಾಪಿಸಿವೆ.
==ಹಿನ್ನೆಲೆ==
ಮಧ್ಯಕಾಲೀನ ಭಕ್ತಿಯುಗ ಈ ಭಜನೆ ಸಂಪ್ರದಾಯಕ್ಕೆ ಹತ್ತಿರವಾದದ್ದು. ಶೈವ ಮತ್ತು ವೈಷ್ಣವ ಪಂಥಗಳೆರಡೂ ವ್ಯಾಪಕವಾಗಿ ಭಜನೆಯ ಪರಂಪರೆಯುನ್ನು ಹುಟ್ಟು ಹಾಕಿದವು. ವೈದಿಕ ಪರಂಪರೆಯ ನಿಗೂಢತೆಯನ್ನು ಸೀಮಿತತೆಯನ್ನು ಮೊಟ್ಟ ಮೊದಲ ಬಾರಿಗೆ ಸಾಮಾಜಿಕವಾಗಿ ಸಾರ್ವತ್ರಿಕಗೊಳಿಸಲಾಯಿತು. ಈ ಪರಂಪರೆಯ ದಾಸರು ಭಜನೆಗಳಿಗೆ ತಾತ್ವಿಕ ರೂಪವೊಂದನ್ನು ಕೊಡುವುದಕ್ಕೆ ಸಮರ್ಥರಾದರು. ನವ ವಿಧ ಭಕ್ತಿಗಳ ಮೂಲಕ ಅವರು ಭಜನೆಗೊಂದು ವ್ಯಾಖ್ಯಾನವನ್ನು ನೀಡಿದರು. ಹೀಗೆ ವ್ಯಾಖ್ಯಾ ಕೊಡುವುದರ ಮೂಲಕವೇ ಅವರ ಭಜನೆಗೊಂದು ನಿರ್ಧಷ್ಟತೆ ದೊರೆಯಿತು.
==ಭಜನೆ ಸಂಪ್ರದಾಯದ==
ಭಜನೆ ಸಂಪ್ರದಾಯದ ವೈಶಿಷ್ಟ್ಯವೆಂದರೆ ವ್ಯಾಖ್ಯಾನವನ್ನು ಕಾಲಾಂತರದಲ್ಲಿ ಮುರಿದುದು, ಅಷ್ಟು ಮಾತ್ರವಲ್ಲ ಶೈವ ಮತ್ತು ವೈಷ್ಣವ ಎನ್ನುವ ವಿಂಗಡಣೆಯ ಗೆರೆಯನ್ನು ದಾಟಿ ಭಾವೈಕ್ಯದ ಕಡೆಗೆ ಸಾಗಿದರು. ಜನಪದರ ಭಜನೆಗಳೆಂದರೆ ಜಾತಿ, ಮತಗಳನ್ನು ಮೀರಿದ ದೇಶಿಯ ಆರಾಧನಾ ಗೀತೆಗಳ ಸಂಪ್ರದಾಯ, ಅದರಲ್ಲಿ ಇಲ್ಲಿಯ ಗ್ರಾಮ ದೇವತೆಗಳ ಸ್ತುತಿಯೇ ಮುಖ್ಯವಾದದು, ಛಂದಸ್ಸು ಕೂಡ ಶುದ್ಧವಾಗಿ ದೇಶೀಯ ದಾಸರು ಬಳಸಿದ ಭಾಷೆ. ಛಂದಸ್ಸುಗಳ ಶಿಷ್ಠ ರೂಪವನ್ನು ಇಲ್ಲಿ ಗುರುತಿಸುವಂತಿಲ್ಲ, ಬಹುತೇಕವಾಗಿ ಅವು ಆಯಾ ಪ್ರಾದೇಶಿಕ ಭಾಷೆಯ ರೂಪವನ್ನು ಪಡೆಯುತ್ತವೆ. [[ಹಿಂದೂ]] ಮುಸಲ್ಮಾನ ಎನ್ನುವ ಭೇದವಿಲ್ಲದೆ ಭಜನೆಗಾರರ ಮೇಳಗಳು ಕಂಡು ಬರುತ್ತವೆ. ಹಿಂದೂಗಳು ಮುಸಲ್ಮಾನ ಧರ್ಮದ ವಿಚಾರಗಳನ್ನು ಮುಸಲ್ಮಾನರು ಹಿಂದೂ ಧರ್ಮದ ವಿಚಾರಗಳನ್ನು ಭಜನೆಯಲ್ಲಿ ಒಳಗೊಳಿಸುವುದು ಇಲ್ಲಿಯ ವಿಶೇಷ.
==ಭಜನೆಯ ವಿಂಗಡಣೆ==
ಭಜನೆಯನ್ನು ವ್ಯಕ್ತಿಗತ ಮತ್ತು ಸಾಮೂಹಿಕ ಎಂದು ಎರಡು ಹಂತಗಳಲ್ಲಿ ವಿಭಾಗಿಸಬಹುದು.
"https://kn.wikipedia.org/wiki/ಭಜನೆ" ಇಂದ ಪಡೆಯಲ್ಪಟ್ಟಿದೆ