ಕುರುಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to "List of districts of India": unwanted link. (TW)
No edit summary
೯೨ ನೇ ಸಾಲು:
*ಇವೇ ಪುರಾಣ ದೃಶ್ಯಗಳನ್ನು ಮತ್ತೆ ನೋಡಲೆಂದೇ ಇರುವ [[ಪ್ಯಾನೋರಮಾ]] ಮತ್ತು ವಿಜ್ಞಾನಕೇಂದ್ರವು ಕುರುಕ್ಷೇತ್ರ ಯುದ್ಧವರ್ಣನೆಯನ್ನು ವಿವರಿಸುವ ವಿನೂತನ ತಂತ್ರಜ್ಞಾನದ ಸ್ಥಿರಚಿತ್ರಶಾಲೆ. ಕುರುಕ್ಷೇತ್ರದ ನೆಲದಲ್ಲಿ ಕಾಲೂರಿ ಕುರುಕ್ಷೇತ್ರದ ಕಾಲಕ್ಕೆ ಜಾರುತ್ತಾ ಅಂದಿನ ಮಹಾಭಾರತ ಯುದ್ಧವನ್ನು ಕಣ್ಣಾರೆ ಕಾಣುವ ಅವಕಾಶ ಒದಗಿಸುತ್ತದೆ ಈ ಕಲಾಕೇಂದ್ರ.
* 'ಕೃಷ್ಣ ವಸ್ತುಸಂಗ್ರಹಾಲಯ'ವೂ ಪಕ್ಕದಲ್ಲಿಯೇ ಇದ್ದು ಮಹಾಭಾರತವನ್ನು ಕಣ್ಣಿಗೆ ಕಟ್ಟುವಂತೆ ಮಾಡುತ್ತದೆ. ಇಷ್ಟಲ್ಲದೆ ಕುರುಕ್ಷೇತ್ರದಲ್ಲಿ ವಿಶ್ವವಿದ್ಯಾಲಯವಿದೆ, [[ಕಲ್ಪನಾ ಚಾವ್ಲಾ]] ತಾರಾಲಯವಿದೆ. ಇವೆಲ್ಲ ಆಧುನಿಕತೆಯ ನಡುವೆ ಎತ್ತ ನೋಡಿದರತ್ತ ಗಲೀಜು, ಕಾವಿಧಾರಿ ಭಿಕ್ಷುಕರ ಸಾಲು, ಬೀಡಾಡಿ ವೃದ್ಧರ ದಯನೀಯ ಚಿತ್ರಗಳು ನಮ್ಮ ಇಂಡಿಯಾದ ಪುರಾಣ ಮತ್ತು ನವ್ಯತೆಯ ನಡುವಿನ ಕೊಂಡಿಗಳಾಗಿ ಉಳಿಯುತ್ತವೆ.
==ಉಲ್ಲೇಖಗಳು==
 
{{Reflist}}
 
[[ವರ್ಗ:ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು]]
"https://kn.wikipedia.org/wiki/ಕುರುಕ್ಷೇತ್ರ" ಇಂದ ಪಡೆಯಲ್ಪಟ್ಟಿದೆ