"ಚಿಕ್ಕಬಳ್ಳಾಪುರ" ಆವೃತ್ತಿಗಳ ಮಧ್ಯದ ಬದಲಾವಣೆಗಳು
→ಪಟ್ಟಣದಲ್ಲಿನ ಆಕರ್ಷಣೆಗಳು
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
|||
ಚಿಕ್ಕಬಳ್ಳಾಪುರಕ್ಕೆ ಹತ್ತಿರದಲ್ಲಿರುವ ಮುದ್ದೇನಹಳ್ಳಿ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ. ಇಲ್ಲಿ ವಿಶ್ವೇಶ್ವರಯ್ಯನವರು ವಾಸಿಸುತ್ತಿದ್ದ ಮನೆಯನ್ನು ವಸ್ತುಸಂಗ್ರಹಾಲಯವನ್ನಾಗಿ ಮಾಡಲಾಗಿದೆ.
ಚಿತ್ರಾವತಿಯಲ್ಲಿರುವ ಸುಬ್ರಹ್ಮಣ್ಯ ದೇವಸ್ಥಾನ, ಎಲ್ಲೋಡೆ ಶ್ರೀ ಲಕ್ಷ್ಮೀ ಆದಿನಾರಾಯಣ ದೇವಸ್ಥಾನ ಮತ್ತು ಕಂದಾವರ ಕೆರೆ ಇಲ್ಲಿರುವ ಇನ್ನಿತರ ಸುಂದರ ತಾಣಗಳು.ಆವಲಬೆಟ್ಟ ಗಿರಿಧಾಮ.
ಇಲ್ಲಿರುವ ಬೆಟ್ಟಗಳಲ್ಲಿ ಸಾಹಸಿಗಳು ರಾಕ್ ಕ್ಲೈಂಬಿಂಗ್ ಮೌಂಟೇನಯರಿಂಗ್ ಮುಂತಾದ ಸಾಹಸಕ್ರೀಡೆಗಳಲ್ಲಿ ತೊಡಗಿಕೊಳ್ಳಬಹುದು. ಕರ್ನಾಟಕದ ರಾಜಧಾನಿ ಬೆಂಗಳೂರು ಚಿಕ್ಕಬಳ್ಳಾಪುರಕ್ಕೆ ಹತ್ತಿರದಲ್ಲಿರುವುದರಿಂದ ರೈಲು ಮತ್ತು ರಸ್ತೆ ಮೂಲಕ ಬರುವ ಪ್ರವಾಸಿಗರಿಗೆ ತುಂಬಾ ಅನುಕೂಲಕರವಾಗಿದೆ.
|