ಮಹಾರಾಜ ಕಾಲೇಜು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೩ ನೇ ಸಾಲು:
==ಶೈಕ್ಷಣಿಕ ಸಾಧನೆ==
ಮಹಾರಾಜ ಕಾಲೇಜು ತನ್ನ ಶೈಕ್ಷಣಿಕ ಸಾಧನೆಯಿಂದ ಬಹುದೊಡ್ಡ ಹೆಸರು ಮಾಡಿ ದೇಶ-ವಿದೇಶಗಳಲೆಲ್ಲಾ ಪ್ರಸಿದ್ದವಾಗಿದೆ. ಇಲ್ಲಿ ವ್ಯಾಸಂಗ ಮಾಡಲು ಇರುವಷ್ಟು ಪಠ್ಯ ವಿಷಯಗಳು ಬೇರ್ಯಾವ ಮೈಸೂರಿನ ವಿದ್ಯಾಸಂಸ್ಥೆಗಳಲ್ಲೂ ಪ್ರಾಯಶಃ ಇಲ್ಲ ಎನ್ನಲಾಗಿದೆ. ಸುಮಾರು ೨೫ಕ್ಕೂ ಹೆಚ್ಚು ಪಠ್ಯ ವಿಷಯಗಳನ್ನು ಇಲ್ಲಿ ಬೋಧಿಸಲಾಗುತ್ತದೆ. ಅವುಗಳಲ್ಲಿ ಬಹಳ ಪ್ರಮುಖವಾದುವುಗಳೆಂದರೆ-
{{colbegin|24}}
# ಕನ್ನಡ
# ಇಂಗ್ಲಿಷ್
೧೨೫ ನೇ ಸಾಲು:
# ಮಾನವಶಾಸ್ತ್ರ
# ಗಣಕ ವಿಜ್ಞಾನ
{{colend|24}}
-ಮೊದಲಾದುವು. ಇವಲ್ಲದೆ ತಮಿಳು. ತೆಲುಗು, ಫ್ರೆಂಚ್, ಪರ್ಷಿಯನ್ ಮುಂತಾದ ಭಾಷೆಗಳನ್ನು ಕಲಿಯಲು ಇಚ್ಛಿಸುವ ವಿದ್ಯಾರ್ಥಿಗಳು ಆ ಭಾಷೆಗಳನ್ನು ತಾವೇ ಸ್ವಂತಕ್ಕೆ ಓದಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಲಿಖಿತ ಪರೀಕ್ಷೆ ಬರೆಯಬಹುದು. ಇತ್ತೀಚೆಗೆ ಮಹಾರಾಜ ಕಾಲೇಜಿನಲ್ಲಿ ಕೆಲವು ಪಠ್ಯವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಬಹುದಾಗಿದೆ. ಈ ಕಾಲೇಜಿನಲ್ಲಿ ಸುಮಾರು ೨೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಪದವಿ ಪರೀಕ್ಷೆಯಲ್ಲಿ ಉನ್ನತ ರ್ಯಾಂಕುಗಳಲ್ಲಿ ಸಿಂಹಪಾಲನ್ನು ಪಡೆಯುತ್ತಿದ್ದಾರೆ
 
"https://kn.wikipedia.org/wiki/ಮಹಾರಾಜ_ಕಾಲೇಜು" ಇಂದ ಪಡೆಯಲ್ಪಟ್ಟಿದೆ