ಶಿವಕುಮಾರ್ ಶರ್ಮಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭ ನೇ ಸಾಲು:
* ೧೯೫೦ ತಂದೆಯ ಬಳಿ ಸಂತೂರ್ ಶಿಕ್ಷಣ ಪ್ರಾರಂಭ.
* ೧೯೫೫ ಡಾ. ಕರಣ್ ಸಿಂಘರ ಒತ್ತಯದ ಬಳಿಕ ಸುರ್ ಸಿಂಗಾರ್ ಸಂಸದ್ನ ಸ್ವಾಮಿ ಹರಿದಾಸ ಸಮ್ಮೇಳನದಲ್ಲಿ ಪ್ರಥಮ ಬಾರಿಗೆ ಸಂತೂರ ವಾದನ ಪ್ರಸ್ತುತಿ.
* ಮುಂದಿನ ೧೦ ವರ್ಷಗಳ ಕಾಲ ಸಂತೂರ ಪರಿಷ್ಕರಣೆ, ಮುಖ್ಯ ವಾದ್ಯವಾಗಿ ಪರಿವರ್ತನೆ
*
* ಸಂಗೀತ ನಿರ್ದೇಶಕ ವಸಂತ್ ದೇಶಯಿಯವರ ಜೊತೆಗೆ ಕೆಲಸ, ವಣಕುದುರೆ ಶಾಂತಾರಾಮರ 'ಝನಕ್ ಝನಕ್ ಪಾಯಲ್ ಬಾಜೇ' ಚಿತ್ರಕ್ಕೆ ಅನೇಕ ಚಿಕ್ಕ ಸಂಗೀತ ಕೃತಿಗಳ ಕಾಣಿಕೆ.
* ಎಚ್.ಎಮ್.ವಿ ಮೂಲಕ ಪ್ರಥಮ ಧ್ವನಿ ಮುದ್ರಿಕೆ.
* ಪಂ. ಹರಿಪ್ರಸಾದ್ ಚೌರಾಸಿಯ ಮತ್ತು ಪಂ. ಬ್ರಿಜ್ ಭೂಷಣ್ ಕಾಬ್ರಾ ಜೊತೆಗೂಡಿ 'ಕಾಲ್ ಅಫ್ ದಿ ವ್ಯಾಲಿ' ಧ್ವನಿಮುದ್ರಿಕೆ ರಚನೆ, ಇದು ಅತೀ ಹೆಚ್ಚು ಮಾರಾಟವಾದ ಹಿಂದುಸ್ತಾನಿ ಶೈಲಿಯ ಧ್ವನಿಮುದ್ರಿಕೆಯಾಯಿತು.
* ೧೯೮೦ ಪಂ. ಹರಿಪ್ರಸಾದ್ ಚೌರಾಸಿಯ ಜೊತೆಗೂಡಿ ಶಿವ-ಹರಿ ಜೋಡಿ ಸಂಗೀತ ನಿರ್ದೇಶಕ, ಯಶ್ ಛೋಪ್ರಾರ 'ಸಿಲ್ಸಿಲೇ' ಚಿತ್ರಕ್ಕೆ ಸಂಗೀತ ನಿರ್ದೇಶನ.
* ೧೯೮೫ ಅಮೇರಿಕೆಯ ಬಾಲ್ಟಿಮೋರ್ ನಗರದ ಗೌರವ ಪ್ರಜೆಯಾಗಿ ಸನ್ಮಾನ.
* ೧೯೮೬ ಕೇಂದ್ರ ಸಂಗೀತ ಕಲಾ ಅಕ್ಯಾಡೆಮಿಯ ಪ್ರಶಸ್ತಿ.
* ೧೯೮೭ ಅಮೇರಿಕೆಯ ಅಮೀರ್ ಖುಸ್ರೋ ಸೊಸೈಟಿಯ 'ನಝ್ರ್ ಎ ಖುಸ್ರೋ' ಪ್ರಶಸ್ತಿ.
* ೧೯೯೦ ಮಹಾರಾಷ್ಟ್ರ ಗೌರವ್ ಪುರಸ್ಕಾರ.
* ೧೯೯೦ ಶತತಂತ್ರಿ ಶಿರೋಮಣಿ ಬಿರುದು(ಜೋಧಪುರ)
* ೧೯೯೧ ಪದ್ಮಶ್ರೀ ಪ್ರಶಸ್ತಿ.
* ೧೯೯೪ ಜಮ್ಮು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ.
* ೧೯೯೬ ಉಸ್ತಾದ ಹಾಫೀಜ್ ಅಲಿ ಖಾನ್ ಪ್ರಶಸ್ತಿ.
* ೧೯೯೭ ಮಗ ರಾಹುಲ್ ಶರ್ಮಾ ಸಂಗೀತ ರಂಗಕ್ಕೆ ಪಾದಾರ್ಪಣೆ.
* ೨೦೦೧ ಪದ್ಮವಿಭೂಷಣ ಪ್ರಶಸ್ತಿ.
 
== ಹೊರಗಿನ ಸಂಪರ್ಕ ==
"https://kn.wikipedia.org/wiki/ಶಿವಕುಮಾರ್_ಶರ್ಮಾ" ಇಂದ ಪಡೆಯಲ್ಪಟ್ಟಿದೆ