ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೭೨ ನೇ ಸಾಲು:
*ಸಿನಿಮಾ ವೀಕ್ಷಣೆ, ಏ.ಸಿ ರೆಸ್ಟೊರೆಂಟ್ಸ್‌ಗಳಲ್ಲಿ ಊಟ, ಮೊಬೈಲ್‌ ಬಳಕೆ, ಬ್ಯೂಟಿ ಸಲೂನ್‌ಗೆ ಭೇಟಿ ನೀಡುವುದು ಇನ್ನು ಮುಂದೆ ಗ್ರಾಹಕರ ಪಾಲಿಗೆ ದುಬಾರಿಯಾಗಿ ಪರಿಣಮಿಸಲಿವೆ. ಈ ಎಲ್ಲ ಸೇವೆಗಳು ಗರಿಷ್ಠ ಸೇವಾ ತೆರಿಗೆ ದರವಾದ ಶೇ 28ರ ಅಡಿಯಲ್ಲಿ ಬರಲಿವೆ. ಹೀಗಾಗಿ ಸದ್ಯದ ದರಗಳಿಗೆ ಹೋಲಿಸಿದರೆ ಬಳಕೆದಾರರು ಜುಲೈ 1ರಿಂದ ಜಿಎಸ್‌ಟಿ ಜಾರಿಗೆ ಬಂದಾಗ ಹೆಚ್ಚು ತೆರಿಗೆ ಪಾವತಿಸಬೇಕಾಗುತ್ತದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯು, ವಿವಿಧ ಸೇವೆಗಳಿಗೆ ಅನ್ವಯಿಸುವ ತೆರಿಗೆ ದರಗಳನ್ನು ಅಂತಿಮಗೊಳಿಸಿದೆ. ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯು ಸೇವಾ ತೆರಿಗೆಯಿಂದ ವಿನಾಯ್ತಿ ಪಡೆಯಲಿವೆ.
 
*ಏ.ಸಿ ರಹಿತ ರೆಸ್ಟೊರೆಂಟ್ಸ್‌ಗಳು ಊಟದ ಬಿಲ್‌ ಮೇಲೆ ಶೇ 12 ಮತ್ತು ಮದ್ಯ ಪೂರೈಸುವ ಹೋಟೆಲ್‌ಗಳು ಶೇ 18ರಷ್ಟು ಸೇವಾ ತೆರಿಗೆ ವಿಧಿಸಲಿವೆ. ದೂರಸಂಪರ್ಕ, ವಿಮೆ, ಹೋಟೆಲ್‌ ಮತ್ತು ರೆಸ್ಟೊರೆಂಟ್ಸ್‌ಗಳನ್ನು ವಿವಿಧ ತೆರಿಗೆ ಹಂತದ ವ್ಯಾಪ್ತಿಗೆ ತರಲಾಗಿದೆ. ‘ಬಹುತೇಕ ಸೇವೆಗಳು ಶೇ 18ರಷ್ಟು ತೆರಿಗೆ ವ್ಯಾಪ್ತಿಗೆ ಒಳಪಡಲಿವೆ. ಸರಕುಗಳಿಗೆ ಅನ್ವಯಿಸಿರುವ ತೆರಿಗೆ ದರದ ಹಂತಗಳನ್ನೇ (ಶೇ 5, 12, 18, ಮತ್ತು 28) ಸೇವೆಗಳಿಗೂ ಅನ್ವಯಿಸಲು ಕೇಂದ್ರ ಹಣಕಾಸು ಮಂಡಳಿ ನಿರ್ಧರಿಸಿದೆ’.
 
ದೂರಸಂಪರ್ಕ, ವಿಮೆ, ಹೋಟೆಲ್‌ ಮತ್ತು ರೆಸ್ಟೊರೆಂಟ್ಸ್‌ಗಳನ್ನು ವಿವಿಧ ತೆರಿಗೆ ಹಂತದ ವ್ಯಾಪ್ತಿಗೆ ತರಲಾಗಿದೆ. ‘ಬಹುತೇಕ ಸೇವೆಗಳು ಶೇ 18ರಷ್ಟು ತೆರಿಗೆ ವ್ಯಾಪ್ತಿಗೆ ಒಳಪಡಲಿವೆ. ಸರಕುಗಳಿಗೆ ಅನ್ವಯಿಸಿರುವ ತೆರಿಗೆ ದರದ ಹಂತಗಳನ್ನೇ (ಶೇ 5, 12, 18, ಮತ್ತು 28) ಸೇವೆಗಳಿಗೂ ಅನ್ವಯಿಸಲು ಕೇಂದ್ರ ಹಣಕಾಸು ಮಂಡಳಿ ನಿರ್ಧರಿಸಿದೆ’.
==ವಿನಾಯ್ತಿ ಮುಂದುವರಿಕೆ==
*ಇದುವರೆಗೆ ಸೇವಾ ತೆರಿಗೆಯಿಂದ ವಿನಾಯ್ತಿ ಹೊಂದಿರುವ ಸೇವೆಗಳು ಹೊಸ ವ್ಯವಸ್ಥೆಯಲ್ಲಿಯೂ ಈ ಅನುಕೂಲತೆ ಪಡೆಯಲಿವೆ.