ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೫ ನೇ ಸಾಲು:
*ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ. ಇದು ರಾಷ್ಟ್ರೀಯ ಮೌಲ್ಯವರ್ಧಿತ ತೆರಿಗೆಯನ್ನು ಭಾರತದಲ್ಲಿ ಅನುಷ್ಠಾನಗೊಳಿಸಲು ತಂದ ಮಸೂದೆ.(ಜೂನ್ 2016)
 
*ಬುಧವಾರ ದಿ.3-8-2016 ಮಧ್ಯಾಹ್ನ 2 ಗಂಟೆಗೆರಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಮಸೂದೆ ಮಂಡಿಸಿದ ನಂತರ ರಾತ್ರಿ 9ರ ತನಕ ಸುದೀರ್ಘ ಚರ್ಚೆ ನಡೆಯಿತು. ಆರಂಭದಿಂದಲೇ ಜಿಎಸ್‌ಟಿಯನ್ನು ವಿರೋಧಿಸುತ್ತಿರುವ ಎಐಎಡಿಎಂಕೆ ಸಭಾತ್ಯಾಗ ನಡೆಸುವ ಮೂಲಕ ಮತದಾನದಿಂದ ದೂರ ಉಳಿಯಿತು. ಇತರ ಎಲ್ಲ ಪಕ್ಷಗಳು ಮಸೂದೆಯನ್ನು ಬೆಂಬಲಿಸಿವೆಬೆಂಬಲಿಸಿದವು. ಹಾಗಾಗಿ ಸಂವಿಧಾನ ತಿದ್ದುಪಡಿ ಮಸೂದೆಗೆ ರಾಜ್ಯಸಭೆ '''ಅವಿರೋಧ ಅಂಗೀಕಾರ''' ನೀಡಿತು. ಸದನದಲ್ಲಿ ಹಾಜರಿದ್ದ ಎಲ್ಲ 203 ಸದಸ್ಯರು ಮಸೂದೆಯ ಪರ ಮತ ಹಾಕಿದರು.(ತಿದ್ದುಪಡಿಗಳ ಕಾರಣ ಪುನಃ ಲೋಕಸಭೆ ಅಂಗೀಕಾರ ಆಗಬೇಕು)
 
*"ಸರಕು ಮತ್ತು ಸೇವಾ ತೆರಿಗೆ" ಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿದ ಸಮಗ್ರ ಪರೋಕ್ಷ ತೆರಿಗೆಗಳು. ಇದು ಉತ್ಪಾದನೆ, ಮಾರಾಟ ಮತ್ತು ಬಳಕೆ, ಸರಕು ಮತ್ತು ಸೇವೆಗಳ ಬಗ್ಗೆ ಭಾರತದಾದ್ಯಂತ ವಿಧಿಸುವ ಸಮಗ್ರ ಪರೋಕ್ಷ ತೆರಿಗೆ; ಇದನ್ನು ಈ ವರೆಗಿನ ಸರಕು ಮತ್ತು ಸೇವೆಗಳ ತೆರಿಗೆ ಬದಲಿಗೆ ಭಾರತದಾದ್ಯಂತ ‘ಇನ್ಪುಟ್ ತೆರಿಗೆ ಕ್ರೆಡಿಟ್ ಆಧಾರ’ದ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸರಕುಗಳು ಅಥವಾ ಸೇವೆಗಳ ಮಾರಾಟ ಅಥವಾ ಖರೀದಿಗಾಗಿ ಪ್ರತಿ ಹಂತದಲ್ಲಿ ಹೇರಲಾಗುತ್ತದೆ.<ref>[http://www.goodsandservicetax.com/gst/showthread.php?79-Executive-Summary-(Report-of-Task-Force-on-Implementation-of-GST)&goto=nextnewest Implementation-of-GST]</ref>