ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೬ ನೇ ಸಾಲು:
 
==ರೈಲು ನಿಲ್ದಾಣ ==
 
ಗೊಕಾಕ್ ರೈಲು ನಿಲ್ದಾಣವು ಪಟ್ಟಣ ದಿಂದ ೧೦ ಕಿ.ಮಿ ಅಂತರದಲ್ಲಿ ಇದೆ...ಇದು ಬೆಳಗಾವಿ ಜಿಲ್ಲೆಯ ೫ನೇ ದೊಡ್ಡ ನಿಲ್ದ್ದಾಣ. ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಲ್ಲಿ ಈ ರೈಲು ನಿಲ್ದಾಣವು ಬರುತ್ತದೆ. ಈ ನಿಲ್ದಾಣದ ಪಕ್ಕದಲ್ಲಿ ಕೊಣ್ಣೂರು ಎಂಬ ಉಪ ನಗರವು ಬರುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರು ಇರುವುದರಿಂದ ಸದಾ ಜನಜಂಗುಳಿಯಿಂದ ತುಂಬಿರುತ್ತದೆ.ನಿಲ್ದಾಣದ ಉತ್ತರಕ್ಕೆ ಘಟಪ್ರಭಾ ಮತ್ತು ದಕ್ಶಿಣಕ್ಕೆ ಪಾಶ್ಚಪೂರ ರೈಲು ನಿಲ್ದಾಣಗಳು ಬರುತ್ತವೆ.ಇದನ್ನು ಗೋಕಾಕ್ ರೋಡ್ ನಿಲ್ದಾಣವೆಂದು ಕರೆಯುತ್ತಾರೆ.ಪ್ರೆಕ್ಶಣಿಯ ಸ್ಥಳಗಳಾದ ಗೊಕಾಕ್ ಜಲಪಾತ, ಗೊಡಚನಮಲ್ಕಿ ಜಲಪಾತ, ಘಟಪ್ರಭಾ ಪಕ್ಶಿದಾಮ, ದುಪದಾಳ ಹಾಗು ಹಿಡಕಲ್ ಜಲಾಶಯ, ಯೊಗಿಕೊಳ್ಳ ನಿಸರ್ಗದಾಮ ( ಗೊಕಾಕ್ ನವಿಲುದಾಮ) ಕಲ್ಲೋಳಿಯ ಹನುಮಂತ ದೇವರ ದೇವಸ್ಥಾನ ಮತ್ತು ಕಲ್ಲೋಳಿಯ ಪಾರ್ಶ್ವಾನಾಥ ಜೈನ್ ಬಸಿದಿ ಹಾಗೂ 1000 ಶತಮಾನದ ಶಾಸನಗಳು ಇಲ್ಲಿ ಸಿಗುತ್ತವೆ, ಮುಂತಾದ ಸ್ಥಳಗಳಿಗೆ ಹೋಗುವವರು ಇಲ್ಲಿ ಇಳಿಯಬಹುದಾಗಿದೆ.
[ಬದಲಾಯಿಸಿ] ==ನಿಲುಗಡೆ ಇರುವ ರೈಲುಗಳು:==
 
{{colbegin|3}}
[ಬದಲಾಯಿಸಿ] ನಿಲುಗಡೆ ಇರುವ ರೈಲುಗಳು:
*ಮಿರಜ್ - ಬೆಳಗಾವಿವ ( ಪ್ಯಾಸೆಂಜರ್)
*ಮಿರಜ್ - ಲೋಂಡಾಕ್ಯಾಸಲರಾಕ್ " "
 
*ಮಿರಜ್ - ಕ್ಯಾಸಲರಾಕ್ಲೋಂಡಾ " "
*ಮಿರಜ್ - ಬಳ್ಳಾರಿ " "
 
*ಕೊಲ್ಹಾಪುರ - ಬೆಂಗಳೂರು ( ರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ)
ಮಿರಜ್ - ಲೋಂಡಾ " "
*ಯಶವಂತಪುರ - ದಾದರ ( ಚಾಲುಕ್ಯ ಎಕ್ಸ್ ಪ್ರೆಕ್ಸ)ಸದ್ಯಕ್ಕೆ ನಿಲುಗಡೆ ಇಲ್ಲ.
 
*ಕ್ಯಾಸಲರಾಕ್ - ಮಿರಜ್ ( ಪ್ಯಾಸೆಂಜರ್)
ಮಿರಜ್ - ಬಳ್ಳಾರಿ " "
*ಲೋಂಡಾ - ಮಿರಜ್ " "
 
*ಬೆಳಗಾವಿವ - ಮಿರಜ್ " "
ಕೊಲ್ಹಾಪುರ - ಬೆಂಗಳೂರು ( ರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ)
*ಬೆಳಗಾವಿವ - ಮಿರಜ್ ಪುಶ ಪುಲ್
 
ಯಶವಂತಪುರ*ಬೆಂಗಳೂರು - ದಾದರ ಕೊಲ್ಹಾಪುರ( ಚಾಲುಕ್ಯರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ)ಸದ್ಯಕ್ಕೆ ನಿಲುಗಡೆ ಇಲ್ಲ.
*ದಾದರ - ಯಶವಂತಪುರ ( ಚಾಲುಕ್ಯ ಎಕ್ಸ್ ಪ್ರೆಕ್ಸ)
 
{{colend|3}}
ಕ್ಯಾಸಲರಾಕ್ - ಮಿರಜ್ ( ಪ್ಯಾಸೆಂಜರ್)
==ರಾಜಕೀಯ:==
 
ಲೋಂಡಾ - ಮಿರಜ್ " "
 
ಬೆಳಗಾವಿವ - ಮಿರಜ್ " "
 
ಬೆಳಗಾವಿವ - ಮಿರಜ್ ಪುಶ ಪುಲ್
 
ಬೆಂಗಳೂರು - ಕೊಲ್ಹಾಪುರ( ರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ)
 
ದಾದರ - ಯಶವಂತಪುರ ( ಚಾಲುಕ್ಯ ಎಕ್ಸ್ ಪ್ರೆಕ್ಸ)
 
{{commons category|Gokak}}
 
ರಾಜಕೀಯ:
ಗೋಕಾಕ ನಗರದ ಜಾರಕಿಹೊಳಿ ಕುಟುಂಬದ ಮೂವರು ಸೋದರರಾದ ರಮೇಶ ಜಾರಕಿಹೊಳಿ,ಶಾಸಕರು.ಗೋಕಾಕ ಮತಕ್ಷೇತ್ರ,
ಸತೀಶ ಜಾರಕಿಹೊಳಿ,ಶಾಸಕರು.ಯಮಕನಮರ್ಡಿ ಮೀಸಲು ಮತಕ್ಷೇತ್ರ, ಬಾಲಚಂದ್ರ ಜಾರಕಿಹೊಳಿ,ಶಾಸಕರು,ಅರಭಾಂವಿ ಮತಕ್ಷೇತ್ರ& ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು.ಕರ್ನಾಟಕ ಸರಕಾರ,ಬೆಂಗಳೂರು. ಇವರು ಇಲ್ಲಿ ಬಹಳ
{{commons category|Gokak}}
 
[[ವರ್ಗ:ಬೆಳಗಾವಿ ಜಿಲ್ಲೆಯ ತಾಲೂಕುಗಳು]]
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ