ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಉಲ್ಲೇಖ ಸೇರಿಸಲಾಗಿದೆ
೨೩ ನೇ ಸಾಲು:
footnotes = |
}}
'''ಗೋಕಾಕ್''' [[ಬೆಳಗಾವಿ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಿಲ್ಲೆಯಲ್ಲಿ ಸುಪ್ರಸಿದ್ಧ [[ಗೋಕಾಕ ಜಲಪಾತ]]ವಿದೆ. ಈ ಜಲಪಾತದಡಿಯಲ್ಲಿ ವಿದ್ಯುತ್ಚಕ್ತಿಯನ್ನು ಉತ್ಪಾದಿಸಲಾಗುತ್ತದೆ.ಗೋಕಾಕ ನಗರವು ಮೂಲತ: ಒಂದು ವಾಣಿಜ್ಯ ನಗರವಾಗಿದೆ. ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಯು ಬೆಲ್ಲ , ಗೋವಿನ ಜೊಳ ಮತ್ತು ಹತ್ತಿಯ ವ್ಯಾಪಾರಕ್ಕೆ ಹೆಸರುವಾಸಿಯಾಗಿದೆ. ಇತ್ತಿಚಿಗೆ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ಕೈಗಾರಿಕಾ ನಗರವಾಗಿಯೂ ಗುರುತಿಸಿಕೊಂಡಿದೆ. ಇಲ್ಲಿ ಮುಖ್ಯವಾಗಿ ಜವಳಿ, ಸಕ್ಕರೆ, ಮತ್ತು ಗೊವಿನ ಜೊಳ ಸಂಸ್ಕರಣೆ, ಮತ್ತು ಸಿಮೆಂಟ್ ಕೈಗಾರಿಕೆಗಳು ನೆಲೆಗೊಂಡಿವೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ನಗರವನ್ನು ಹೊರತುಪಡಿಸಿ ಇದೆ ಅತ್ಯಂತ ಜನನಿಬಿಡ ಹಾಗೂ ದೊಡ್ಡ ನಗರವಾಗಿದೆ.<ref>[http://www.census2011.co.in/data/town/803030-gokak.html Gokak Population Census 2011]</ref>
 
== ಇತಿಹಾಸ ==
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ