ಪಾರ್ವತಮ್ಮ ರಾಜ್‌ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೬ ನೇ ಸಾಲು:
 
=== ವಿವಾಹ ===
ಪಾರ್ವತಮ್ಮ ಅವರು ತಮ್ಮ 13ನೇ ವಯಸ್ಸಿನಲ್ಲೇ ರಾಜ್ ಕುಮಾರ್ ಅವರನ್ನು ಮದುವೆಯಾದರು. 25-06-1953 ರಂದು ಪಾರ್ವತಮ್ಮ ಹಾಗೂ ರಾಜ್ ಕುಮಾರ್ ಅವರ ವಿವಾಹ ನೆರವೇರಿತ್ತು. ನಂಜನಗೂಡಿನ ರಾಣಪ್ಪ ಛತ್ರದಲ್ಲಿ ಮದುವೆ ರಾಜ್ ಕುಮಾರ್ ಹಾಗೂ ಪಾರ್ವತಮ್ಮ ಅವರ ವಿವಾಹ ಕಾರ್ಯಕ್ರಮ ನೆರವೇರಿತ್ತು.
 
===ನಿಧನ===
ವರನಟ ಡಾ.ರಾಜ್ ಕುಮಾರ್ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (78) 2017 ಮೇ.31 ರಂದು ನಿಧನರಾಗಿದ್ದಾರೆನಿಧನರಾದರು. ಕಳೆದ 16 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಾರೋಗ್ಯಕ್ಕೊಳಗಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಮೇ.31 ಬೆಳಿಗ್ಗೆ 4:40 ಕ್ಕೆ ನಿಧನರಾದರು.<ref>[http://www.kannadaprabha.com/cinema/news/parvatamma-rajkumar-passes-away/296152.html ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ನಿಧನ;31 May 2017] </ref>
 
==ನಿರ್ಮಾಪಕಿ==
ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ರಾಜ್ ಕುಮಾರ್ ಅವರು ಆರಂಭಿಕ ದಿನಗಳಲ್ಲಿ ಚಿತ್ರರಂಗದಲ್ಲಿ ನೆಲೆಯೂರಲು ಸಾಕಷ್ಟು ಕಷ್ಟ ಅನುಭವಿಸಿದ್ದರು. ಈ ಹಂತದಲ್ಲಿ ಪಾರ್ವತಮ್ಮ ಅವರು ರಾಜ್ ಕುಮಾರ್ ಅವರ ಬೆನ್ನೆಲುಬಾಗಿದ್ದರು. ಆದರೆ ಕ್ರಮೇಣ ರಾಜ್ ಕುಮಾರ್ ಅವರು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟರಾದರು. 70ರದಶಕದಲ್ಲಿ70ರ ದಶಕದಲ್ಲಿ ವೃತ್ತಿ ಜೀವನದ ಅತ್ಯಂತ ಉತ್ತುಂಗ ಸ್ಥಿತಿಗೆ ರಾಜ್ ಕುಮಾರ್ ತಲುಪಿದ್ದರು. ಈ ಸಮಯದಲ್ಲಿ ರಾಜ್ ಕುಮಾರ್ ಅವರಿಗೆ ಸಾಕಷ್ಟು ಬೇಡಿಕೆ ಇತ್ತಾದರೂ ನಿರ್ಮಾಪಕರು ಮಾತ್ರ ಕಡಿಮೆ ಸಂಭಾವನೆ ನೀಡುತ್ತಿದ್ದರು.
 
===ವಜ್ರೇಶ್ವರಿ ಕಂಬೈನ್ಸ್ ಸಂಸ್ಥೆ===
೪೨ ನೇ ಸಾಲು:
 
ಕೇವಲ ನಿರ್ಮಾಪಕಿಯಾಗಿ ಮಾತ್ರವಲ್ಲದೇ ಹಂಚಿಕೆದಾರರಾಗಿಯೂ ಪಾರ್ವತಮ್ಮ ಅವರು ಸೇವೆಸಲ್ಲಿಸಿದ್ದಾರೆ. ಚಿತ್ರರಂಗಕ್ಕೆ ಇವರು ನೀಡಿರುವ ಸೇವೆಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳಿಗೆ ಇವರು ಭಾಜನರಾಗಿದ್ದಾರೆ. ಅಂತೆಯೇ ಜೀವಮಾನ ಸಾಧನೆಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೂ ಕೂಡ ಪಾರ್ವತಮ್ಮ ರಾಜ್ ಕುಮಾರ್ ಭಾಜನರಾಗಿದ್ದರು.<ref>[http://www.kannadaprabha.com/cinema/news/timeline-of-parvathamma-rajkumar-wife-of-late-kannada-actor-dr-rajkumar/296173.html ಪಾರ್ವತಮ್ಮ ರಾಜ್ ಕುಮಾರ್: ಸಾಲಿಗ್ರಾಮದಲ್ಲಿ ಹುಟ್ಟಿ ಕನ್ನಡ ಚಿತ್ರರಂಗಕ್ಕೆ ನಡೆದು ಬಂದ ಹಾದಿ;31 May 2017] </ref>
 
 
 
==ಪ್ರಶಸ್ತಿ ಪುರಸ್ಕಾರಗಳು ==