ಪಾರ್ವತಮ್ಮ ರಾಜ್‌ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೭ ನೇ ಸಾಲು:
ಈ ಹಂತದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರು ತಮ್ಮದೇ ನಿರ್ಮಾಣ ಸಂಸ್ಥೆ ಹುಟ್ಟುಹಾಕಲು ಮುಂದಾದರು. ಆಗ ತಲೆ ಎತ್ತಿದ್ದೇ ಪೂರ್ಣಿಮಾ ಎಂಟರ್ ಪ್ರೈಸಸ್ ಅಥವಾ ವಜ್ರೇಶ್ವರಿ ಕಂಬೈನ್ಸ್. 1975ರಲ್ಲಿ ತಲೆ ಎತ್ತಿದ ವಜ್ರೇಶ್ವರಿ ಕಂಬೈನ್ಸ್ ಸಂಸ್ಥೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿತು. ಆಕೆ ನೀಡಿದ ಮೊದಲ ಚಿತ್ರ ಒಂದು ಪ್ರಮುಖ ಪಾತ್ರದಲ್ಲಿ ರಾಜ್‍ಕುಮಾರ್‍ರಿದ್ದ 'ತ್ರಿಮೂರ್ತಿ' ಆಗಿತ್ತು; 1975ರಲ್ಲಿ ಈ ಸಂಸ್ಥೆ ನಿರ್ಮಿಸಿದ್ದ ಮೊದಲ ಚಿತ್ರ ತ್ರಿಮೂರ್ತಿ ಚಿತ್ರ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ತಾನು ನಿರ್ಮಿಸಿದ್ದ ಪ್ರಮುಖ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ರಾಜ್‍ಕುಮಾರ್‍‍ರನ್ನು ಒಳಗೊಂಡು ತ್ರಿಮೂರ್ತಿ , ಹಾಲು ಜೇನು, ಕವಿರತ್ನ ಕಾಳಿದಾಸ ಮತ್ತು ಜೀವನ ಚೈತ್ರ ಮುಂತಾದ ಯಶಸ್ವಿ ಚಿತ್ರಗಳನ್ನು ನೀಡಿದರು.
 
ಪಾರ್ವತಮ್ಮ ಅವರು ತಮ್ಮ ಮೂರು ಗಂಡು ಮಕ್ಕಳ ಚಿತ್ರ ವ್ರತ್ತಿಜೀವನವನ್ನು ಪ್ರಾರಂಭಿಸಿದರು. ತಮ್ಮ ಹಿರಿಯ ಮಗ ಶಿವರಾಜ್‍ಕುಮಾರ್‍ರನ್ನು ಪ್ರಮುಖ ಪಾತ್ರದಲ್ಲಿ ಜೊತೆ ಆನಂದ್, ಓಂ, ಜನುಮದ ಜೋಡಿ, ಮತ್ತು ಹಲವಾರು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.
 
ಈ ವರೆಗೂ ಈ ಸಂಸ್ಥೆಯಿಂದ ಸುಮಾರು 80 ಚಿತ್ರಗಳು ಮೂಡಿಬಂದಿವೆ. ಕೇವಲ ಯಶಸ್ವಿ ಚಿತ್ರಗಳನ್ನಷ್ಟೇ ಅಲ್ಲದೆ ಕನ್ನಡ ಚಿತ್ರರಂಗಕ್ಕೆ ಅನೇಕ ಖ್ಯಾತ ನಟಿಯರನ್ನು ಈ ಸಂಸ್ಥೆ ಪರಿಚಯಿಸಿದೆ. ಕನ್ನಡ ಚಿತ್ರರಂಗದ ಪ್ರಮುಖ ತಾರೆಯರಾದ ಸುಧಾರಾಣಿ, ಮಾಲಾಶ್ರೀ, ಪ್ರೇಮಾ, ಅನು ಪ್ರಭಾಕರ್, ರಕ್ಷಿತಾ, ರಮ್ಯ ಅವರು ಕೂಡ ಇದೇ ವಜ್ರೇಶ್ವರಿ ಕಂಬೈನ್ಸ್ ಸಂಸ್ಥೆಯಿಂದ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.