ಕಬೀರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕಬೀರದಾಸ merge
No edit summary
೨೨ ನೇ ಸಾಲು:
 
ಕಬೀರನ ಉಪದೇಶಗಳಲ್ಲಿ ಸೂಫಿಪಂಥದ ಮತ್ತು ವೇದಾಂತಧರ್ಮದ ಸಾಮರಸ್ಯವನ್ನು ಕಾಣಬಹುದು. ವೇದಾಂತಿಯಾಗಿದ್ದರೂ ಈತ ಆರಾಧಿಸುತ್ತಿದ್ದ ದೇವರು ನಿರ್ಗುಣಬ್ರಹ್ಮನೇ ಸಗುಣೇಶ್ವರನೆ ಎಂಬ ವಿಷಯದಲ್ಲಿ ವಿವಾದ ಹುಟ್ಟಿದೆ. ಇವನು ನಿರ್ಗುಣ ಪಂಥಕ್ಕೆ ಸೇರಿದವನೆಂದು ಕೆಲವು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. ಮತ್ತೆ ಕೆಲವರು ಇವನ ಇಷ್ಟದೇವತೆ ರಾಮನಾಗಿದ್ದನೆಂದೂ ಇವನು ಸಗುಣೇಶ್ವರೋಪಾಸಕನೆಂದೂ ಅಭಿಪ್ರಾಯ ಪಡುತ್ತಾರೆ. ಇವನಿಗೆ ಕರ್ಮ ಮತ್ತು ಪುನರ್ಜನ್ಮಗಳಲ್ಲಿ ನಂಬಿಕೆ ಇದ್ದಂತೆ ತೋರುತ್ತದೆ. ಇವನ ಪದ್ಯಗಳಲ್ಲಿ ಭಗವದ್ಭಕ್ತಿ ತುಳುಕಾಡುತ್ತದೆ.
==ಪದ್ಯಗಳು===
ಕಬೀರನ ಪದ್ಯಗಳು ಹಿಂದೀ ಭಾಷೆಯ ರೂಪಾಂತವಾದ ಅವಧಿ ಭಾಷೆಯಲ್ಲಿದೆ. ಇವನ ಕವಿತೆಗಳು ಕೃತಕ ಶೈಲಿಯಲ್ಲಿದೆ ಸಹಜವಾಗಿ ಹೃದಯದಿಂದ ಹೊರಹೊಮ್ಮಿದ ಮಾತುಗಳಂತೆ ಇವೆ. ಸು. 1570ರಲ್ಲಿ ಕಬೀರನ ಪದ್ಯಗಳ ವಚನಗಳ ಸಂಕಲನ ಬೀಜಕ್ ಎಂಬ ಹೆಸರಿನಿಂದ ಪ್ರಕಟವಾಯಿತು. ಇದಾದ ಸು. 30 ವರ್ಷಗಳ ಅನಂತರ ಇವನ ವಚನಗಳು ಸಿಖ್ಖರ ಗ್ರಂಥದೊಳಗೆ ಅಳವಟ್ಟುವು.
ಕಬೀರನ ಅನುಯಾಯಿಗಳು ಕಬೀರ ಪಂಥಿಗಳೆಂದು ಕರೆದುಕೊಂಡಿದ್ದಾರೆ. ಇದಲ್ಲದೆ ಕಬೀರನ ಸ್ಫೂರ್ತಿಯಿಂದ ಹುಟ್ಟಿದ ಭಕ್ತಿಪಂಥಗಳು ನಾನಾ ಬಗೆಯಾಗಿವೆ. ಇವುಗಳಲ್ಲಿ ಪ್ರಸಿದ್ಧವಾದವು ಸಿಖ್ಖರು, ದಾದುಪಂಥಿಗಳು, ಲಾಲ್ದಾಸಿಗಳು ಮೊದಲಾದವರು. ಸಿಖ್ ಧರ್ಮದ ಸ್ಥಾಪಕನಾದ ನಾನಕ್ ಮತ್ತು ದಾದು ಎಂಬ ಸಂತರ ಮೇಲೆ ಕಬೀರನ ಪ್ರಭಾವ ವಿಶೇಷವಾಗಿ ಬಿದ್ದಿದೆ. ಕಬೀರನಿಂದ ಸ್ಫೂರ್ತಿಗೊಂಡ ಈ ಎಲ್ಲ ಪಂಥಗಳಿಗೆ ಸಮಾನವಾದ ಅಭಿಪ್ರಾಯಗಳು ಹೀಗಿವೆ:
೫೫ ನೇ ಸಾಲು:
* [http://archive.org/details/bijakofkabirtran00kabiuoft The Bijak of Kabir – Ahmad Shah Translation of the Entire Text]
* [http://archive.org/details/AnuragSagarOfKabir The Anurag Sagar of Kabir]
* [http://www.kabirgyan.com ಶ್ರೀ ಕಬೀರ ಜ್ಞಾನಮಂದಿರದ ವೆಬ್ ತಾಣ]
* [http://jindgikipaathshala.blogspot.com/2009/07/blog-post_16.html कबीर के दोहे]
* [http://www.boloji.com/kabir/index.htm ಸಂತ ಕಬೀರರ ದ್ವಿಪದಿಗಳು ಮತ್ತು ಕವಿತೆಗಳು]
* [http://srijanshilpi.com/?p=68 ಕಬೀರರ ರಾಮ]
* [http://www.hindikunj.com ಹಿಂದಿ ಕುಂಜ್ - ಸಂತ ಕಬೀರರ ರಚನೆಗಳು]
* [http://www.kavitakosh.org/kk/index.php?title=%E0%A4%95%E0%A4%AC%E0%A5%80%E0%A4%B0 ಕವಿತಾಕೋಶ್ - ಕಬೀರರ ರಚನೆಗಳು]
 
==ಉಲ್ಲೇಖಗಳು==
"https://kn.wikipedia.org/wiki/ಕಬೀರ್" ಇಂದ ಪಡೆಯಲ್ಪಟ್ಟಿದೆ