ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಜಿಎಸ್‍ಟಿ ಅಂಗೀಕಾರ: GST will be implemented from July 1
ಟ್ಯಾಗ್: 2017 source edit
೯ ನೇ ಸಾಲು:
*"ಸರಕು ಮತ್ತು ಸೇವಾ ತೆರಿಗೆ" ಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿದ ಸಮಗ್ರ ಪರೋಕ್ಷ ತೆರಿಗೆಗಳು. ಇದು ಉತ್ಪಾದನೆ, ಮಾರಾಟ ಮತ್ತು ಬಳಕೆ, ಸರಕು ಮತ್ತು ಸೇವೆಗಳ ಬಗ್ಗೆ ಭಾರತದಾದ್ಯಂತ ವಿಧಿಸುವ ಸಮಗ್ರ ಪರೋಕ್ಷ ತೆರಿಗೆ; ಇದನ್ನು ಈ ವರೆಗಿನ ಸರಕು ಮತ್ತು ಸೇವೆಗಳ ತೆರಿಗೆ ಬದಲಿಗೆ ಭಾರತದಾದ್ಯಂತ ‘ಇನ್ಪುಟ್ ತೆರಿಗೆ ಕ್ರೆಡಿಟ್ ಆಧಾರ’ದ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸರಕುಗಳು ಅಥವಾ ಸೇವೆಗಳ ಮಾರಾಟ ಅಥವಾ ಖರೀದಿಗಾಗಿ ಪ್ರತಿ ಹಂತದಲ್ಲಿ ಹೇರಲಾಗುತ್ತದೆ.<ref>[http://www.goodsandservicetax.com/gst/showthread.php?79-Executive-Summary-(Report-of-Task-Force-on-Implementation-of-GST)&goto=nextnewest Implementation-of-GST]</ref>
 
*2017ರ ಏಪ್ರಿಲ್‌ನಿಂದ ಜಿಎಸ್‌ಟಿ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಅದಕ್ಕೂ ಮೊದಲು 29 ರಾಜ್ಯಗಳ ಪೈಕಿ ಕನಿಷ್ಠ 15 ರಾಜ್ಯಗಳು (ಶೇ 50ರಷ್ಟು) ಮಸೂದೆಗೆ ಅನುಮೋದನೆ ನೀಡಬೇಕಿದೆ. ಜೊತೆಗೆ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯಗಳು ಸಜ್ಜಾಗಬೇಕಿವೆ. ವರಮಾನ ಹಂಚಿಕೆ ಮುಂತಾದ ವಿಚಾರಗಳ ಪೂರಕ ಮಸೂದೆಗಳು ಸಂಸತ್ತಿನ ಅಂಗೀಕಾರ ಪಡೆಯಬೇಕಿವೆ. ಹಾಗಾಗಿ ಏಪ್ರಿಲ್‌ ಒಂದರಿಂದಲೇ ಜಾರಿಗೆ ತರುವುದು ಕಷ್ಟ ಎಂಬ ಮಾತು ಕೇಳಿ ಬರುತ್ತಿದೆ. (2017ರ ಅಕ್ಟೋಬರ್ಜುಲೈ ನಂತರವೇ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ಬರಬಹುದುಬರುತ್ತದೆ ಎನ್ನಲಾಗಿದೆ<ref>http://pib.nic.in/newsite/PrintRelease.aspx?relid=165526</ref>.)
 
=='''ತಕ್ಷಣದ ಪರಿಣಾಮ'''==