ಭಾರತದಲ್ಲಿ ಗೋಹತ್ಯೆ ನಿಷೇಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು (edited with ProveIt)
೭೧ ನೇ ಸಾಲು:
*7. ಮೂತ್ರ, 8.ಸಗಣಿ-ಗೊಬ್ಬರ. ೯. ಕೃಷಿಯ ಹೂಟಿ ಮತ್ತು ಇತರೆ ಕೆಲಸಗಳಿಗೆ, ೧೦.ಕಡಿಮೆ ವೆಚ್ಚದಲ್ಲಿ ಹಳ್ಳಗಳಲ್ಲಿ ವಸ್ತು ಸಾಗಣೆಗೆ
* '''ಮೃತ ಹಸುವಿನಿಂದ ಸಿಗುವ ಉತ್ಪನ್ನಗಳು:'''
* 21. ಟಯರ್‌ಗಳಿಗೆ ಸ್ಟೀರಿಕ್ ಆಸಿಡ್ ಎಂಬ ಪ್ರಾಣಿಜನ್ಯ ದ್ರವವನ್ನು ಸೇರಿಸಿದೆ. ಇಲ್ಲದ್ದರೆ ಅದು ಯಾವ ಕ್ಷಣದಲ್ಲಾದರೂ ಒಡೆಯಬಹುದು.
* 1. ಸಕ್ಕರೆ ಅಷ್ಟೊಂದು ಬೆಳ್ಳಗೆ ಕಾಣಲು ಕಾರಣ ಪ್ರಾಣಿಗಳ ಮೂಳೆಪುಡಿಯಿಂದ ತಯಾರಿಸಿದ ಬೋನ್ ಚಾರ್ ಎಂಬ ಫಿಲ್ಟರ್ ಮೂಲಕ ಬೆಲ್ಲದ ಪಾಕವನ್ನು ಸೋಸುತ್ತಾರೆ.
* 32. ಬ್ರೇಕ್ ಹಾಕಲು ಹೈಡ್ರಾಲಿಕ್ ಬ್ರೇಕಿಗೆ ಬಳಸಿದ ಎಣ್ಣೆಯೂ ದನದ ದೇಹದಿಂದ ತೆಗೆದಿದ್ದೇ ಆಗಿರುತ್ತದೆ.
* 2. ಟಯರ್‌ಗಳಿಗೆ ಸ್ಟೀರಿಕ್ ಆಸಿಡ್ ಎಂಬ ಪ್ರಾಣಿಜನ್ಯ ದ್ರವವನ್ನು ಸೇರಿಸಿದೆ. ಇಲ್ಲದ್ದರೆ ಅದು ಯಾವ ಕ್ಷಣದಲ್ಲಾದರೂ ಒಡೆಯಬಹುದು.
* 43.ಬ್ರೇಕ್ ಮತ್ತು ಸ್ಟೀರಿಂಗ್ ಎಂದೂ ಮುರಿಯದ ಹಾಗೆ ವಿಶೇಷವಾಗಿ ತಯಾರಿಸಲಾದ ಉಕ್ಕಿನ ಕಂಬಿಗೂ ಮೂಳೆ ಪುಡಿಯನ್ನು ಸೇರಿಸಿರುತ್ತಾರೆ.
* 3. ಬ್ರೇಕ್ ಹಾಕಲು ಹೈಡ್ರಾಲಿಕ್ ಬ್ರೇಕಿಗೆ ಬಳಸಿದ ಎಣ್ಣೆಯೂ ದನದ ದೇಹದಿಂದ ತೆಗೆದಿದ್ದೇ ಆಗಿರುತ್ತದೆ.
* 54.ಉತ್ತಮ ಲೆದರ್ / ಹದಮಾಡಿದ ಚರ್ಮ ದನ ಅಥವಾ ಕರುವಿನದು. ಸೋಫಾ ಸೀಟು, ಚೀಲ ಇತ್ಯಾದಿ.
* 4.ಬ್ರೇಕ್ ಮತ್ತು ಸ್ಟೀರಿಂಗ್ ಎಂದೂ ಮುರಿಯದ ಹಾಗೆ ವಿಶೇಷವಾಗಿ ತಯಾರಿಸಲಾದ ಉಕ್ಕಿನ ಕಂಬಿಗೂ ಮೂಳೆ ಪುಡಿಯನ್ನು ಸೇರಿಸಿರುತ್ತಾರೆ.
* 5. .ಹೊಳಪಿನ ಪ್ಲೈವುಡ್ ಹಾಳೆಗೆ ಅದರಲ್ಲಿ ದನದ ರಕ್ತದ ಪುಡಿ.
* 5.ಉತ್ತಮ ಲೆದರ್ / ಹದಮಾಡಿದ ಚರ್ಮ ದನ ಅಥವಾ ಕರುವಿನದು. ಸೋಫಾ ಸೀಟು, ಚೀಲ ಇತ್ಯಾದಿ.
* 6.ರಸಗೊಬ್ಬರದ .ಹೊಳಪಿನ ಪ್ಲೈವುಡ್ ಹಾಳೆಗೆ ಅದರಲ್ಲಿಸಾರಜನಕದಲ್ಲಿ ದನದ ರಕ್ತದ ಪುಡಿ.
* 107. ಸಸ್ಯಕ್ಕೆ ಬೇಕಾದ ಕ್ಯಾಲ್ಸಿಯಂ ರಂಜಕಕ್ಕೆ ಮೂಳೆ ಪುಡಿಯ ಉಪಯೋಗ.
* 7.ರಸಗೊಬ್ಬರದ ಸಾರಜನಕದಲ್ಲಿ ದನದ ರಕ್ತದ ಪುಡಿ.
* 158. ರಕ್ತದ ಒತ್ತಡ ತೀರ ಕಡಿಮೆ ಆದರೆ ಅದನ್ನು ಹೆಚ್ಚಿಸಲೆಂದು ದನದ ಆಡ್ರಿನಾಲಿನ್ ಗ್ರಂಥಿಯಿಂದ ತೆಗೆದ ಎಪಿನಾಫ್ರಿನ್ ಎಂಬ ಔಷಧವನ್ನೇ ಡಾಕ್ಟರ್‌ಗಳು ಶಿಫಾರಸು ಮಾಡುತ್ತಾರೆ. ಹೃದ್ರೋಗದ ಶಸ್ತ್ರಚಿಕಿತ್ಸೆಯ ಸಮಯದಲ್ಲೂ ಇದು ಜೀವರಕ್ಷಕ ಔಷಧವಾಗಿ ಬಳಕೆಯಾಗುತ್ತದೆ.
* 10. ಸಸ್ಯಕ್ಕೆ ಬೇಕಾದ ಕ್ಯಾಲ್ಸಿಯಂ ರಂಜಕಕ್ಕೆ ಮೂಳೆ ಪುಡಿಯ ಉಪಯೋಗ.
* 219. ಕೊಲಾಜಿನ್ ದನದಿಂದ ಉತ್ಪತ್ತಿ ಆಸ್ಪತ್ರೆಗಳಲ್ಲಿ ದಿನವೂ ಬಳಕೆಯಾಗುವ ಬ್ಯಾಂಡೇಜ್ ಪಟ್ಟಿಗೆ ಕೊಲಾಜೆನ್ ಲೇಪನ ಇರುತ್ತದೆ. ಗಾಯ ಒಣಗಿದ ನಂತರವೂ ಉಳಿಯುವ ಕಲೆಯನ್ನು ಹೋಗಲಾಡಿಸಲು ಸುರೂಪ ಚಿಕಿತ್ಸಕರು ಇದನ್ನೇ ಬಳಸುತ್ತಾರೆ. ಇಳಿವಯಸ್ಸಿನ ಸಿನಿಮಾ ಕಲಾವಿದರ ಮುಖದ ಸುಕ್ಕುಗಳನ್ನು ನಿವಾರಿಸುವಲ್ಲಿ ಕೊಲಾಜೆನ್ ಪಾತ್ರ ತುಂಬ ಮಹತ್ವದ್ದಾಗಿದೆ. ಕಣ್ಣಿನ ಪೊರೆಯ ನಿವಾರಣೆಗೂ ಇದು ಬೇಕು. ಅನೇಕ ಬಗೆಯ ಸೌಂದರ್ಯ ಪ್ರಸಾಧನಗಳಲ್ಲಿ, ಮುಲಾಮಿನಲ್ಲಿ ಮತ್ತು ನೋವು ನಿವಾರಕ ತೈಲಗಳಲ್ಲಿ ಕೊಲಾಜೆನ್ ಇದ್ದೇ ಇರುತ್ತದೆ.
* 11. ಮಹಿಳೆಯರ ರಕ್ತಹೀನತೆಗೆ ಸರ್ಕಾರ ಕೊಡುವ ಐರನ್ (ಕಬ್ಬಿಣದ) ಮಾತ್ರೆಗಳಲ್ಲೂ ದನದ ರಕ್ತದಿಂದ ತೆಗೆದ ಕಬ್ಬಿಣದ ಅಂಶವಿರುತ್ತದೆ.
* 2210. ದನದ ಕೊಬ್ಬನ್ನು ಬಿಸಿನೀರಲ್ಲಿ ಕುದಿಸಿ ಸ್ಟೀರಿಕ್ ಆಸಿಡ್ ಪಡೆಯಬಹುದು. ಇದಂತೂ ಎಲ್ಲ ಸಾಬೂನು, ಶೇವಿಂಗ್ ಕ್ರೀಮು, ಟೂಥ್‌ಪೇಸ್ಟ್, ಪರಿಮಳ ದ್ರವ್ಯ, ಮಕ್ಕಳ ಕ್ರೆಯಾನ್ (ಬಣ್ಣದ ಕಡ್ಡಿ), ಮೋಂಬತ್ತಿ, ಕಾಡಿಗೆ ಎಲ್ಲದರಲ್ಲೂ ಇದನ್ನು ಕಾಣಬಹುದು.
* 12. ಭಾರತದ ಆರು ಕೋಟಿಗೂ ಹೆಚ್ಚಿನ ಮಧುಮೇಹಿಗಳ ರೋಗಿಗಳಿಗೆ ಔಷಧರೋಪದಲ್ಲಿ ದನಗಳ ಮೇದೋಜೀರಕದಿಂದ ತೆಗೆದ ಇನ್ಸುಲಿನ್ ಬಳಸುತ್ತಾರೆ.
* 2311. ಜೆಟ್ ವಿಮಾನಗಳ ಎಲ್ಲ ಬಿಡಿಭಾಗಗಳೂ ಅಚ್ಚುಕಟ್ಟಾಗಿ ಸದಾ ಕಾಲ ಕೆಲಸ ಮಾಡುವಂತೆ ದನದ ಮೂಳೆ ಮತ್ತು ಕೊಬ್ಬಿನಿಂದ ತೆಗೆದ ಟ್ಯಾಲೊ ಎಂಬ ತೈಲವನ್ನೇ ಕೀಲೆಣ್ಣೆಯಾಗಿ ಬಳಸಲಾಗುತ್ತದೆ. ಮೂಳೆ, ಕೊಂಬು, ಗೊರಸು ಇತ್ಯಾದಿ ಬಿಡಿಭಾಗಗಳಿಂದ ತೆಗೆದ ಇದೇ ಟ್ಯಾಲೊವನ್ನು ಶುದ್ಧೀಕರಿಸಿ ಖಾದ್ಯತೈಲಗಳಲ್ಲೂ ಕದ್ದುಮುಚ್ಚಿ ಕಲಬೆರಕೆ ಮಾಡುವವರಿದ್ದಾರೆ.
* 13. ದನದ ಮೂಗಿನ ಹೊರಳೆಗಳ ನಡುವಣ ಮೃದ್ವಸ್ಥಿಯಿಂದ ತೆಗೆದ ‘ಕೊಂಡ್ರಾಯ್ಟಿನ್’ ಎಂಬ ವಸ್ತುವನ್ನು (ಗ್ಲೂಕೊಸಮೈನ್) ಎಲ್ಲ ಬಗೆಯ ಕೀಲುನೋವುಗಳಿಗೂ ಔಷಧವಾಗಿ ಬಳಸುತ್ತಾರೆ.
* 2412. ದನದ ಚರ್ಮದಿಂದದ ಕ್ರಿಕೆಟ್ ಚೆಂಡು, ಫುಟ್‌ಬಾಲ್, ವಾಲಿಬಾಲ್, ಬಾಸ್ಕೆಟ್ ಬಾಲ್, ಬೇಸ್‌ಬಾಲ್ ಮುಂತಾದ ಅನೇಕ ಬಗೆಯ ಕ್ರೀಡಾ ಸಾಧನಗಳು, ಕೈಗವಸು, ಕಾಲ್ಗವಚ ಎಲ್ಲಕ್ಕೂ ದನದ ಚರ್ಮವೇ ಬಳಕೆಯಾಗುತ್ತದೆ.
* 14. ದನದ ಶ್ವಾಸನಾಳ ಮತ್ತು ಶ್ವಾಸಕೋಶದ ಒಳಪೊರೆಯಿಂದ ತೆಗೆದ ಹೆಪಾರಿನ್ ಎಂಬ ಔಷಧ ದ್ರವ್ಯವನ್ನು ಶಸ್ತ್ರಚಿಕಿತ್ಸೆಗೆ ಮೊದಲು ರೋಗಿಯ ರಕ್ತಕ್ಕೆ ಸೇರಿಸುತ್ತಾರೆ. ಆಗ ರಕ್ತ ಹೆಪ್ಪುಗಟ್ಟುವುದಿಲ್ಲ .
* 2513. ದನದ ಕರುಳನ್ನು ಸೀಳಿ, ಸಂಸ್ಕರಿಸಿದ ದಾರಗಳೇ ಟೆನಿಸ್ ಮತ್ತು ಬ್ಯಾಡ್ಮಿಂಟನ್ ರ್ಯಾಕೆಟ್‌ಗಳಲ್ಲಿ ಬಳಕೆಯಾಗುತ್ತವೆ.
* 15. ರಕ್ತದ ಒತ್ತಡ ತೀರ ಕಡಿಮೆ ಆದರೆ ಅದನ್ನು ಹೆಚ್ಚಿಸಲೆಂದು ದನದ ಆಡ್ರಿನಾಲಿನ್ ಗ್ರಂಥಿಯಿಂದ ತೆಗೆದ ಎಪಿನಾಫ್ರಿನ್ ಎಂಬ ಔಷಧವನ್ನೇ ಡಾಕ್ಟರ್‌ಗಳು ಶಿಫಾರಸು ಮಾಡುತ್ತಾರೆ. ಹೃದ್ರೋಗದ ಶಸ್ತ್ರಚಿಕಿತ್ಸೆಯ ಸಮಯದಲ್ಲೂ ಇದು ಜೀವರಕ್ಷಕ ಔಷಧವಾಗಿ ಬಳಕೆಯಾಗುತ್ತದೆ.
* 2614. ಚ್ಯೂಯಿಂಗ್ ಗಮ್ ಕೂಡ ದನದ ಗೊರಸು, ಕೊಂಬುಗಳಿಂದಲೇ ತೆಗೆದ ಜಿಲೆಟಿನ್ ಎಂಬ ಪದಾರ್ಥದಿಂದ ತಯಾರಾಗಿರುತ್ತದೆ.
* 16. ದನಗಳ ಯಕೃತ್ತಿನಿಂದ ತೆಗೆದ ‘ಲಿವರ್ ಎಕ್ಸ್‌ಟ್ರ್ಯಾಕ್ಟ್’ ಎಂಬ ದ್ರವ್ಯವನ್ನು ಬಿ-12 ಜೀವಸತ್ವ ಕೊರತೆ ಇದ್ದವರಿಗೆ ಕೊಡಲಾಗುತ್ತದೆ.
* 2715. ಒಂದೇ ಸ್ಥಳದಲ್ಲಿ ದಿನವೂ ಸಾವಿರಾರು ದನಗಳ ಬಿಡಿಭಾಗಗಳು ಸಿಗುವ ಸ್ಥಳಗಳಲ್ಲಿ ಟನ್‌ಗಟ್ಟಲೆ ರಕ್ತವನ್ನು ಸ್ವಯಂಚಾಲಿತ ಬಕೆಟ್‌ಗಳಲ್ಲಿ ಸಂಗ್ರಹಿಸಿ, (ಹಾಲನ್ನು ಪುಡಿ ಮಾಡುವ ವಿಧಾನದಲ್ಲೇ) ಕೆಂಪಗೆ ಕಾದ ಗಾಣದ ಮೇಲೆ ಸಿಂಪಡಿಸಿ ಪುಡಿಯನ್ನು ಡಬ್ಬಿಗಳಲ್ಲಿ ಪ್ಯಾಕ್ ಮಾಡುತ್ತಾರೆ. ವಧೆಗೆಂದು ಬಂದ ಪ್ರತಿ ದನದಿಂದಲೂ ಹೆಚ್ಚೆಂದರೆ ಅರ್ಧ ಭಾಗ ಮಾತ್ರ ಆಹಾರಕ್ಕೆ ಬಳಕೆಯಾಗುತ್ತದೆ. ಇನ್ನರ್ಧ ಭಾಗವನ್ನು ಬೇರೆ ಬೇರೆ ರೂಪಗಳಲ್ಲಿ ನಾವೆಲ್ಲ ಪ್ರತಿ ದಿನವೂ ಬಳಸುತ್ತೇವೆ.
* 17. ಮಿದುಳಿಗೆ ಏಟು ಬಿದ್ದಾಗ ತಲೆ ಬರುಡೆಯ ಚಿಕಿತ್ಸೆ ಮಾಡಿ ಕೆಲವು ಭಾಗಗಳನ್ನು ತೆಗೆಯಬೇಕಾಗಿ ಬಂದರೆ, ಆ ಖಾಲಿ ಸ್ಥಳದಲ್ಲಿ ದನದ ಮಿದುಳಿನ ನಾರಿನಂಥ ಕವಚದಿಂದ ತಯಾರಿಸಿದ ಡ್ಯೂರಾ ಮೇಟರ್ ಎಂಬ ವಸ್ತುವನ್ನು ತುರುಕಿ ಹೊಲಿಗೆ ಹಾಕುತ್ತಾರೆ.
* 2816. ನಿಮಗೆ ಗ್ಲಿಸರೀನ್ ಬೇಕಾಗಬಹುದು. ಅದೂ ದನವೆಂಬ ಮೂಕ ಪ್ರಾಣಿಯ ದೇಹದಿಂದಲೇ ಬರುತ್ತದೆ. ರಸ್ತೆ ನಿರ್ಮಾಣಕ್ಕೆ ಮೊದಲು ಬಂಡೆಗಳನ್ನು ಸ್ಫೋಟಿಸಲು ಜಿಲೆಟಿನ್ ಕಡ್ಡಿಗಳನ್ನು ಬಳಸುತ್ತಾರೆ. ಅದರಲ್ಲಿ ಗ್ಲಿಸರೀನ್ ಇಲ್ಲದಿದ್ದರೆ ಸ್ಫೋಟವೇ ಆಗುವುದಿಲ್ಲ.
* 18. ಹುಟ್ಟಿದ ಶಿಶುವಿಗೆ ಅಜೀರ್ಣಕ್ಕೆ, ಆಸ್ತಮಾ ಸಮಸ್ಯೆ ಗೆ, ಸ್ಟೀರಾಯ್ಡ್ ಕೊಡುವರು; ಈ ಎಲ್ಲಕ್ಕೂ ಈ ಔಷಧಿ ಗೋವಿನ ದೇಹದಿಂದ ತೆಗೆದದ್ದು.
* 20. ದನಗಳ ತಾಜಾ ಚರ್ಮವನ್ನು ಯಂತ್ರಗಳ ಮೂಲಕ ಹಿಂಡಿದರೆ ಅದರಿಂದ ಕೊಲಾಜೆನ್ ಎಂಬ ಅಂಟು ಪದಾರ್ಥ ಸ್ರವಿಸುತ್ತದೆ. ಸ್ನಾಯು ಮತ್ತು ಮೂಳೆಗಳನ್ನು ಬಂಧಿಸುವ ಅಂಗಾಂಶದಿಂದಲೂ ಕೊಲಾಜೆನ್ ಪಡೆಯಬಹುದು. ಅದು ಅನೇಕ ವಿಧಗಳಲ್ಲಿ ನಿತ್ಯವೂ ಬಳಕೆಯಾಗುತ್ತಿದೆ. ಹಿರಿಯ ನಾಗರಿಕರಿಗೆ ಮೂತ್ರ ನಿಯಂತ್ರಣ ಸಮಸ್ಯೆ ಎದುರಾದರೆ ಇದನ್ನೇ ಚುಚ್ಚುಮದ್ದಿನ ರೂಪದಲ್ಲಿ ರಕ್ತಕ್ಕೆ ಸೇರಿಸುತ್ತಾರೆ.
* 21. ಕೊಲಾಜಿನ್ ದನದಿಂದ ಉತ್ಪತ್ತಿ ಆಸ್ಪತ್ರೆಗಳಲ್ಲಿ ದಿನವೂ ಬಳಕೆಯಾಗುವ ಬ್ಯಾಂಡೇಜ್ ಪಟ್ಟಿಗೆ ಕೊಲಾಜೆನ್ ಲೇಪನ ಇರುತ್ತದೆ. ಗಾಯ ಒಣಗಿದ ನಂತರವೂ ಉಳಿಯುವ ಕಲೆಯನ್ನು ಹೋಗಲಾಡಿಸಲು ಸುರೂಪ ಚಿಕಿತ್ಸಕರು ಇದನ್ನೇ ಬಳಸುತ್ತಾರೆ. ಇಳಿವಯಸ್ಸಿನ ಸಿನಿಮಾ ಕಲಾವಿದರ ಮುಖದ ಸುಕ್ಕುಗಳನ್ನು ನಿವಾರಿಸುವಲ್ಲಿ ಕೊಲಾಜೆನ್ ಪಾತ್ರ ತುಂಬ ಮಹತ್ವದ್ದಾಗಿದೆ. ಕಣ್ಣಿನ ಪೊರೆಯ ನಿವಾರಣೆಗೂ ಇದು ಬೇಕು. ಅನೇಕ ಬಗೆಯ ಸೌಂದರ್ಯ ಪ್ರಸಾಧನಗಳಲ್ಲಿ, ಮುಲಾಮಿನಲ್ಲಿ ಮತ್ತು ನೋವು ನಿವಾರಕ ತೈಲಗಳಲ್ಲಿ ಕೊಲಾಜೆನ್ ಇದ್ದೇ ಇರುತ್ತದೆ.
* 22. ದನದ ಕೊಬ್ಬನ್ನು ಬಿಸಿನೀರಲ್ಲಿ ಕುದಿಸಿ ಸ್ಟೀರಿಕ್ ಆಸಿಡ್ ಪಡೆಯಬಹುದು. ಇದಂತೂ ಎಲ್ಲ ಸಾಬೂನು, ಶೇವಿಂಗ್ ಕ್ರೀಮು, ಟೂಥ್‌ಪೇಸ್ಟ್, ಪರಿಮಳ ದ್ರವ್ಯ, ಮಕ್ಕಳ ಕ್ರೆಯಾನ್ (ಬಣ್ಣದ ಕಡ್ಡಿ), ಮೋಂಬತ್ತಿ, ಕಾಡಿಗೆ ಎಲ್ಲದರಲ್ಲೂ ಇದನ್ನು ಕಾಣಬಹುದು.
* 23. ಜೆಟ್ ವಿಮಾನಗಳ ಎಲ್ಲ ಬಿಡಿಭಾಗಗಳೂ ಅಚ್ಚುಕಟ್ಟಾಗಿ ಸದಾ ಕಾಲ ಕೆಲಸ ಮಾಡುವಂತೆ ದನದ ಮೂಳೆ ಮತ್ತು ಕೊಬ್ಬಿನಿಂದ ತೆಗೆದ ಟ್ಯಾಲೊ ಎಂಬ ತೈಲವನ್ನೇ ಕೀಲೆಣ್ಣೆಯಾಗಿ ಬಳಸಲಾಗುತ್ತದೆ. ಮೂಳೆ, ಕೊಂಬು, ಗೊರಸು ಇತ್ಯಾದಿ ಬಿಡಿಭಾಗಗಳಿಂದ ತೆಗೆದ ಇದೇ ಟ್ಯಾಲೊವನ್ನು ಶುದ್ಧೀಕರಿಸಿ ಖಾದ್ಯತೈಲಗಳಲ್ಲೂ ಕದ್ದುಮುಚ್ಚಿ ಕಲಬೆರಕೆ ಮಾಡುವವರಿದ್ದಾರೆ.
* 24. ದನದ ಚರ್ಮದಿಂದದ ಕ್ರಿಕೆಟ್ ಚೆಂಡು, ಫುಟ್‌ಬಾಲ್, ವಾಲಿಬಾಲ್, ಬಾಸ್ಕೆಟ್ ಬಾಲ್, ಬೇಸ್‌ಬಾಲ್ ಮುಂತಾದ ಅನೇಕ ಬಗೆಯ ಕ್ರೀಡಾ ಸಾಧನಗಳು, ಕೈಗವಸು, ಕಾಲ್ಗವಚ ಎಲ್ಲಕ್ಕೂ ದನದ ಚರ್ಮವೇ ಬಳಕೆಯಾಗುತ್ತದೆ.
* 25. ದನದ ಕರುಳನ್ನು ಸೀಳಿ, ಸಂಸ್ಕರಿಸಿದ ದಾರಗಳೇ ಟೆನಿಸ್ ಮತ್ತು ಬ್ಯಾಡ್ಮಿಂಟನ್ ರ್ಯಾಕೆಟ್‌ಗಳಲ್ಲಿ ಬಳಕೆಯಾಗುತ್ತವೆ.
* 26. ಚ್ಯೂಯಿಂಗ್ ಗಮ್ ಕೂಡ ದನದ ಗೊರಸು, ಕೊಂಬುಗಳಿಂದಲೇ ತೆಗೆದ ಜಿಲೆಟಿನ್ ಎಂಬ ಪದಾರ್ಥದಿಂದ ತಯಾರಾಗಿರುತ್ತದೆ.
* 27. ಒಂದೇ ಸ್ಥಳದಲ್ಲಿ ದಿನವೂ ಸಾವಿರಾರು ದನಗಳ ಬಿಡಿಭಾಗಗಳು ಸಿಗುವ ಸ್ಥಳಗಳಲ್ಲಿ ಟನ್‌ಗಟ್ಟಲೆ ರಕ್ತವನ್ನು ಸ್ವಯಂಚಾಲಿತ ಬಕೆಟ್‌ಗಳಲ್ಲಿ ಸಂಗ್ರಹಿಸಿ, (ಹಾಲನ್ನು ಪುಡಿ ಮಾಡುವ ವಿಧಾನದಲ್ಲೇ) ಕೆಂಪಗೆ ಕಾದ ಗಾಣದ ಮೇಲೆ ಸಿಂಪಡಿಸಿ ಪುಡಿಯನ್ನು ಡಬ್ಬಿಗಳಲ್ಲಿ ಪ್ಯಾಕ್ ಮಾಡುತ್ತಾರೆ. ವಧೆಗೆಂದು ಬಂದ ಪ್ರತಿ ದನದಿಂದಲೂ ಹೆಚ್ಚೆಂದರೆ ಅರ್ಧ ಭಾಗ ಮಾತ್ರ ಆಹಾರಕ್ಕೆ ಬಳಕೆಯಾಗುತ್ತದೆ. ಇನ್ನರ್ಧ ಭಾಗವನ್ನು ಬೇರೆ ಬೇರೆ ರೂಪಗಳಲ್ಲಿ ನಾವೆಲ್ಲ ಪ್ರತಿ ದಿನವೂ ಬಳಸುತ್ತೇವೆ.
* 28. ನಿಮಗೆ ಗ್ಲಿಸರೀನ್ ಬೇಕಾಗಬಹುದು. ಅದೂ ದನವೆಂಬ ಮೂಕ ಪ್ರಾಣಿಯ ದೇಹದಿಂದಲೇ ಬರುತ್ತದೆ. ರಸ್ತೆ ನಿರ್ಮಾಣಕ್ಕೆ ಮೊದಲು ಬಂಡೆಗಳನ್ನು ಸ್ಫೋಟಿಸಲು ಜಿಲೆಟಿನ್ ಕಡ್ಡಿಗಳನ್ನು ಬಳಸುತ್ತಾರೆ. ಅದರಲ್ಲಿ ಗ್ಲಿಸರೀನ್ ಇಲ್ಲದಿದ್ದರೆ ಸ್ಫೋಟವೇ ಆಗುವುದಿಲ್ಲ.
*ಚದುರಿದಂತೆ ಯಾವು ಯಾವುದೋ ಊರುಗಳಲ್ಲಿ ಪ್ರಾಣ ಬಿಡುವ ದನಗಳಿಂದ ಇವನ್ನೆಲ್ಲ ಸಂಗ್ರಹಿಸಲು ಸಾಧ್ಯವಿಲ್ಲ. <ref>[http://www.prajavani.net/news/article/2017/06/01/495707.html ನಾಗೇಶ್ ಹೆಗಡೆ;ಆಧುನಿಕ ಬದುಕಿನ ಪ್ರತಿಕ್ಷಣವೂ ಗೋ-–ಮಯ;1 Jun, 2017;ಪ್ರಜಾವಾಣಿ]</ref>
<ref name=" ‘ಗೋ-ಮಯ’ ವಿಜ್ಞಾನ ವಿವರಣೆಯಲ್ಲಿ ನೈಜತೆಯಿರಲಿ">{{cite web | url=https://www.vishwavani.news/lets-be-realistic-in-the-science-of-go-maya/ | publisher=ವೈಶಾಲಿ ದಾಮ್ಲೆ | work=ವೈದ್ಯರು | accessdate=12 ಜೂನ್ 2017}}</ref>
 
 
==ಅಭಿಪ್ರಾಗಳು==