ಚಿಕ್ಕಬಳ್ಳಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
}}
'''ಚಿಕ್ಕಬಳ್ಳಾಪುರ''' [[ಕರ್ನಾಟಕದ ಜಿಲ್ಲೆಗಳು|ಕರ್ನಾಟಕದ ಜಿಲ್ಲೆಗಳಲ್ಲಿ]] ಒಂದು. ಮುಂಚೆ [[ಕೋಲಾರ]] ಜಿಲ್ಲೆಯಲ್ಲಿನ ಒಂದು ತಾಲೂಕು ಆಗಿದ್ದ ಇದು ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಈ ಜಿಲ್ಲೆಗೆ '''''ಸರ್. ಎಮ್. ವಿಶ್ವೇಶ್ವರಯ್ಯ''''' ಜಿಲ್ಲೆ ಎಂದು ನಾಮಕರಣ ಮಾಡುವ ಅಪೇಕ್ಷೆ ಜನರಲ್ಲಿದೆ. ಇಲ್ಲಿಗೆ ಹತ್ತಿರ ಇರುವ ನಂದಿ ದೇವಸ್ಥಾನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೆರಡು ಇವೆ. [[ಗಂಗ ರಾಜವಂಶ|ಗಂಗ]], [[ಕದಂಬ]]ರಿಗಿಂತ ಹಳೆಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಬಹುದು. ಅಂಗ್ಲರಲ್ಲಿನ ಪ್ರಮುಖರಾದ ಲಾರ್ಡ [[ಕಾರ್ನ್ವಾಲಿಸ್]] ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲಿಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡಿಪಲ್ಲಿಯಲ್ಲಿ ಮುತರಾಯಸ್ವಾಮಿ ದೇವಸ್ಥಾನವು ಸಹ ಬಹಳ ಪ್ರಾಚೀನವಾದ ದೇವಸ್ಥಾನ. ಇಲ್ಲಿ ಶ್ರೀರಾಮ ನವಮಿಯ ದಿನ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ.
ನಂದಿ ಬೆಟ್ಟ ಇಲ್ಲಿಯ ಪ್ರಮುಖ ಗಿರಿಧಾಮ.ಆವಲಬೆಟ್ಟ ಪ್ರಸಿದ್ಧ ಸ್ಥಳ. ಚಿಕ್ಕಬಳ್ಳಾಪುರ ಮೆಣಸಿನಕಾಯಿ ತುಂಬ ಪ್ರಸಿದ್ಧಿ. ಇಲ್ಲಿನ ರೈತ ಸಮುದಾಯ ಬಹಳ ಪ್ರಗತಿ ಪರ ರೈತರನ್ನು ಹೊಂದಿದೆ.
 
==ಪಟ್ಟಣದಲ್ಲಿನ ಆಕರ್ಷಣೆಗಳು==
ಚಿಕ್ಕಬಳ್ಳಾಪುರ ಪಟ್ಟಣದ ಸುತ್ತಮುತ್ತಲೂ ಹಲವಾರು ಪ್ರಾಕೃತಿಕ, ಐತಿಹಾಸಿಕ ಮತ್ತು ಮಾನವ ನಿರ್ಮಿತ ಅನೇಕ ಪ್ರೇಕ್ಷಣೀಯ ಸ್ಥಳಗಳು ಇವೆ. ಚಿಕ್ಕಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಬರುವ ಪ್ರಸಿದ್ಧ ನಂದಿ ಬೆಟ್ಟದಲ್ಲಿರುವ ಭೋಗ ನಂದೀಶ್ವರ ದೇವಸ್ಥಾನಕ್ಕೆ ಹಲವಾರು ಭಕ್ತರು ಮತ್ತು ಪ್ರವಾಸಿಗರು ಬರುತ್ತಾರೆ. ಅಲ್ಲದೇ ಇಲ್ಲಿರುವ ಯೋಗ ನಂದೀಶ್ವರ ದೇವಸ್ಥಾನಕ್ಕೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ.
"https://kn.wikipedia.org/wiki/ಚಿಕ್ಕಬಳ್ಳಾಪುರ" ಇಂದ ಪಡೆಯಲ್ಪಟ್ಟಿದೆ