ಹೊಸಪೇಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೪ ನೇ ಸಾಲು:
 
 
ಇದು [[ಬಳ್ಳಾರಿ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಹೊಸಪೇಟೆಯು ತುಂಗಭದ್ರ ನದಿ ತೀರದಲ್ಲಿದ್ದು, ಜಗತ್ ಪ್ರಸಿದ್ಢ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯಿಂದ ಕೇವಲ ೧೩ ಕಿ.ಮೀ ದೊರದಲ್ಲಿದೆ. 'ಹಂಪೆ' ಈ ಸ್ಥಳ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ತುಂಗಭದ್ರ ನದಿಗೆ ೨೦ ನೇ ಶತಮಾನದಲ್ಲಿ ತುಂಗಭದ್ರ ಅಣೆಕಟ್ಟು ಕಟ್ಟಿರುವಲಾಗಿದೆಕಟ್ಟಲಾಗಿದೆ. ಇದು ಗೋವಾ ಹಾಗು ಪಷ್ಹಿಮ ದೇಶದಿಂದ ಬರುವ ಯಾತ್ರಿಗಳಿಗೆ ತಂಗುದಾಣವಾಗಿದೆ.
 
 
"https://kn.wikipedia.org/wiki/ಹೊಸಪೇಟೆ" ಇಂದ ಪಡೆಯಲ್ಪಟ್ಟಿದೆ