ಸದಸ್ಯರ ಚರ್ಚೆಪುಟ:User unavailable826/archive1: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: 2017 source edit
೨೧ ನೇ ಸಾಲು:
ನಾಗೇಶ್ ಹೆಗಡೆಯವರ ಲೇಖನ ಹಲವು ಅಪ್ರಸ್ತುತ ವಿವರಗಳನ್ನ, ಅರ್ಧಸತ್ಯಗಳನ್ನೊಳಗೊಂಡಿದೆ ಅದನ್ನ ಆಧಾರವಾಗಿಟ್ಟುಕೊಂಡು ಜನರ ದಾರಿ ತಪ್ಪಿಸುವ ಕೆವಸ ಮಾಡುವುದು ಸರಿಯೇ? [[ಸದಸ್ಯ:Ngsrinidhi|Ngsrinidhi]] ([[ಸದಸ್ಯರ ಚರ್ಚೆಪುಟ:Ngsrinidhi|ಚರ್ಚೆ]]) ೦೭:೨೪, ೧೨ ಜೂನ್ ೨೦೧೭ (UTC)
::[[ಸದಸ್ಯ:Ngsrinidhi|Ngsrinidhi]], ಅದನ್ನು ನೀವು [[ಸದಸ್ಯರ_ಚರ್ಚೆಪುಟ:Bschandrasgr]] ಅವರೊ೦ದಿಗೆ ಅಥವ [[ಚರ್ಚೆಪುಟ:ಭಾರತದಲ್ಲಿ_ಗೋಹತ್ಯೆ_ನಿಷೇಧ]]ನಲ್ಲಿ ಚರ್ಚಿಸಿ. <span style="border: 0px solid black; padding:4px; background: silver; color: blue; font-weight:bold;"> [[User:Anoop Rao|Anoop]] .<sup>([[User talk:Anoop Rao|Talk]])</sup><sub>([[Special:Contributions/Anoop Rao|Contributions]])</sub></span> ೦೭:೪೫, ೧೨ ಜೂನ್ ೨೦೧೭ (UTC)
 
== ಇಂಗ್ಲಿಶ್ ಲೇಖನ ==
 
ನೀವು ಕನ್ನಡ ವಿಕಿಪೀಡಿಯಕ್ಕೆ ಹಲವು ಲೇಖನಗಳನ್ನು ಸೇರಿಸುತ್ತಿರುವುದು ಮತ್ತು ಇರುವ ಲೇಖನಗಳನ್ನು ಉತ್ತಮ ಪಡಿಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಉತ್ತಮ ಕೆಲಸ ಮಾಡುತ್ತಿದ್ದೀರಿ. ಅದಕ್ಕಾಗಿ ಧನ್ಯವಾದಗಳು. ಕನ್ನಡ ವಿಕಿಪೀಡಿಯದಲ್ಲಿ ಇಂಗ್ಲಿಶ್ ಶೀರ್ಷಿಕೆಯ ಲೇಖನಗಳು ಬೇಡ ಎಂದು ಬಹುತೇಕ ಮಂದಿ ತುಂಬ ಹಿಂದೆಯೇ ಅಭಿಪ್ರಾಯಪಟ್ಟಿದ್ದರು. ಅದರಂತೆ ಇಂಗ್ಲಿಶ್‍ನಲ್ಲಿ ಬರೆದ ಲೇಖನಗಳನ್ನೂ, ಇಂಗ್ಲಿಶ್ ಶಿರ್ಷಿಕೆಯ ಲೇಖನಗಳನ್ನೂ ಅಳಿಸುತ್ತಿದ್ದೇವೆ. ನೀವು ಹೊಸ [[International Standard Book Number|ಲೇಖನವೊಂದಕ್ಕೆ]] ಇಂಗ್ಲಿಶ್ ಶೀರ್ಷಿಕೆ ನೀಡಿ ಅದನ್ನು ಇನ್ನೊಂದು [[ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ|ಕನ್ನಡದ ಶಿರ್ಷಿಕೆಯ]] ಆದರೆ ಇಂಗ್ಲಿಶಿನಲ್ಲಿ ಮಾಹಿತಿ ಇರುವ ಲೇಖನಕ್ಕೆ ಪುನರ್ನಿರ್ದೇಶನ ಮಾಡಿದ್ದೀರಿ. ಅದರಲ್ಲಿರುವ ಮಾಹಿತಿಯನ್ನು ಕನ್ನಡಕ್ಕೆ ಅನುವಾದಿಸುವುದು ನಿಮ್ಮ ಉದ್ದೇಶ ಇರಬಹುದು. ನೀವು ಲೇಖನ ತಯಾರಿ ಮಾಡುವಾಗ ನಿಮ್ಮ ಪ್ರಯೋಗಪುಟವನ್ನು ಬಳಸಬಹುದು. ಲೇಖನ ಪೂರ್ತಿ ತಯಾರಾದ ನಂತರ ಅದನ್ನು ಸ್ಥಳಾಂತರಿಸಬಹುದು. ಲೇಖನ ತಯಾರಿಯ ಹಂತದಲ್ಲಿದ್ದರೆ <nowiki>{{under construction}}</nowiki> ಎಂಬ ಟೆಂಪ್ಲೇಟು ಸೇರಿಸಬಹುದು.--[[ಸದಸ್ಯ:Pavanaja|ಪವನಜ]] ([[ಸದಸ್ಯರ ಚರ್ಚೆಪುಟ:Pavanaja|ಚರ್ಚೆ]]) ೧೪:೪೧, ೨೯ ಜೂನ್ ೨೦೧೭ (UTC)
Return to the user page of "User unavailable826/archive1".