ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೭ ನೇ ಸಾಲು:
 
==ಇತಿಹಾಸ==
{{Quote_box| width=23em|align=|right|quote=
<center> ಜಿಎಸ್‌ಟಿ ನಡೆದು ಬಂದ ದಾರಿ</center>
* 1986: ಫೆಬ್ರುವರಿ: ಅಬಕಾರಿ ಸುಂಕ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ಆಗಬೇಕು ಎಂದು ಹಣಕಾಸು ಸಚಿವ ವಿಶ್ವನಾಥ್ ಪ್ರತಾಪ್ ಸಿಂಗ್; 1986–87ರ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿದ್ದರು
* 2000: ಜಿಎಸ್‌ಟಿಯ ಸ್ವರೂಪವನ್ನು ವಿನ್ಯಾಸ ಮಾಡಲು ಪಶ್ಚಿಮ ಬಂಗಾಳದ ಹಣಕಾಸು ಸಚಿವ ಅಸೀಂ ದಾಸ್‌ಗುಪ್ತಾ ನೇತೃತ್ವದಲ್ಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಸಮಿತಿ ರಚನೆ
* 2003: ತೆರಿಗೆ ಸುಧಾರಣೆ ಶಿಫಾರಸಿಗಾಗಿ ವಿಜಯ್ ಕೇಳ್ಕರ್‌ ನೇತೃತ್ವದಲ್ಲಿ ಕಾರ್ಯಪಡೆ ರಚನೆ
* 2004: ಜಾರಿಯಲ್ಲಿದ್ದ ತೆರಿಗೆ ಪದ್ಧತಿಗೆ ಪರ್ಯಾಯವಾಗಿ ಜಿಎಸ್‌ಟಿ ಜಾರಿ ಮಾಡಬಹುದು ಎಂದು ಕೇಳ್ಕರ್ ಅವರಿಂದ ಶಿಫಾರಸು
* 2006: ಫೆಬ್ರುವರಿ, 28: ಜಿಎಸ್‌ಟಿ ಬಗ್ಗೆ ಬಜೆಟ್‌ ಭಾಷಣದಲ್ಲಿ ಪ್ರಸ್ತಾವ ಮಾಡಿದ ಹಣಕಾಸು ಸಚಿವ ಪಿ.ಚಿದಂಬರಂ. ಜಿಎಸ್‌ಟಿ ಅನುಷ್ಠಾನಕ್ಕೆ 2010ರ ಏಪ್ರಿಲ್‌1ರ ಗಡವು
* 2008: ಜಿಎಸ್‌ಟಿ ಅನುಷ್ಠಾನ ನೀಲನಕ್ಷೆ ಸಿದ್ಧಪಡಿಸಲು ಎಲ್ಲಾ ರಾಜ್ಯಗಳ ಹಣಕಾಸು ಸಚಿವರಿರುವ ಉನ್ನತಾಧಿಕಾರ ಸಮಿತಿ ರಚನೆ
* 2008:ಏಪ್ರಿಲ್ 30: ಜಿಎಸ್‌ಟಿ ಅನುಷ್ಠಾನ ನೀಲನಕ್ಷೆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಉನ್ನತಾಧಿಕಾರ ಸಮಿತಿ
* 2009: ದಾಸ್‌ಗುಪ್ತಾ ಸಮಿತಿ ವಿನ್ಯಾಸ ಮಾಡಿದ ಜಿಎಸ್‌ಟಿಯ ಮೂಲ ಸ್ವರೂಪವನ್ನು ಬಹಿರಂಗಪಡಿಸಿದ ಹಣಕಾಸು ಸಚಿವ ಪ್ರಣವ್ ಮುಖರ್ಜಿ. ಮೂಲ ಸ್ವರೂಪದ ಬಗ್ಗೆ ವಿರೋಧ ಪಕ್ಷ ಬಿಜೆಪಿಯ ಆಕ್ಷೇಪ
* 2010 ಫೆಬ್ರುವರಿ: ಜಿಎಸ್‌ಟಿ ಜಾರಿಗೆ ಪೂರ್ವಭಾವಿಯಾಗಿ ರಾಜ್ಯ ವಾಣಿಜ್ಯ ತೆರಿಗೆಗಳ ಕಂಪ್ಯೂಟರೀಕರಣಕ್ಕೆ ಚಾಲನೆ. ಜಿಎಸ್‌ಟಿ ಜಾರಿ, 2011ರ ಏಪ್ರಿಲ್‌ 1ಕ್ಕೆ ಮುಂದೂಡಿಕೆ
* 2011:ಮಾರ್ಚ್ 22: ಜಿಎಸ್‌ಜಿ ಜಾರಿಗೆ ಅನುವು ಮಾಡಿಕೊಡುವ ಉದ್ದೇಶದಿಂದ ಲೋಕಸಭೆಯಲ್ಲಿ 115ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆ ಮಂಡಿಸಿದ ಯುಪಿಎ–2 ಸರ್ಕಾರ
: -ಮಾರ್ಚ್ 29: ಜಿಎಸ್‌ಟಿ ಮಸೂದೆ, ಯಶವಂತ್ ಸಿನ್ಹಾ ನೇತೃತ್ವದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಪರಿಶೀಲನೆಗೆ. ಅಸೀಂ ದಾಸ್‌ಗುಪ್ತಾ ಸ್ಥಾನಕ್ಕೆ ಕೆ.ಎಂ.ಮಾಣಿ ನೇಮಕ
* 2013 ಫೆಬ್ರುವರಿ: ಜಿಎಸ್‌ಟಿಯಿಂದಾಗಿ ತೆರಿಗೆ ನಷ್ಟ ಅನುಭವಿಸುವದರಿಂದ ರಾಜ್ಯಗಳಿಗೆ ರೂ.9,000 ಕೋಟಿ ಪರಿಹಾರ ನೀಡುವುದಾಗಿ ಬಜೆಟ್ ಭಾಷಣದಲ್ಲಿ ಘೋಷಿಸಿದ ಪಿ.ಚಿದಂಬರಂ
: ಆಗಸ್ಟ್: ಜಿಎಸ್‌ಟಿಯಲ್ಲಿನ ಸುಧಾರಣೆಗಳ ಸಂಬಂಧ ವರದಿ ಸಲ್ಲಿಸಿದ ಸಂಸದೀಯ ಸ್ಥಾಯಿ ಸಮಿತಿ. ಸಂಸತ್ತಿನಲ್ಲಿ ಮಂಡನೆಗೆ ಮಸೂದೆ ಸಿದ್ಧ
: ಅಕ್ಟೋಬರ್: ‘ಜಿಎಸ್‌ಟಿಯಿಂದ ರಾಜ್ಯಕ್ಕೆ ಪ್ರತಿ ವರ್ಷ ರೂ.14,000 ಕೋಟಿ ತೆರಿಗೆ ನಷ್ಟವಾಗುತ್ತದೆ’ ಎಂದು ಜಿಎಸ್‌ಟಿ ವಿರುದ್ಧ ಧ್ವನಿ ಎತ್ತಿದ ಗುಜರಾತ್ ಮುಖ್ಯಮಂತ್ರಿನರೇಂದ್ರ ಮೋದಿ
* 2014: ಲೋಕಸಭೆ ವಿಸರ್ಜನೆ ಆದ ಕಾರಣ, ಸಂಸದೀಯ ಸಮಿತಿ ಪಾಸು ಮಾಡಿದ್ದ ಜಿಎಸ್‌ಟಿ ಮಸೂದೆ ರದ್ದಾಯಿತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ
: ಡಿಸೆಂಬರ್ 18: ಜಿಎಸ್‌ಟಿಯ 122ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಪುಟ ಒಪ್ಪಿಗೆ
: ಡಿಸೆಂಬರ್ 19: ಲೋಕಸಭೆಯಲ್ಲಿ ಮಸೂದೆ ಮಂಡನೆ. ಕಾಂಗ್ರೆಸ್‌ನಿಂದ ಆಕ್ಷೇಪ
* 2015 ಫೆಬ್ರುವರಿ: 2016ರ ಏಪ್ರಿಲ್‌1ಕ್ಕೆ ಜಿಎಸ್‌ಟಿ ಜಾರಿಗೆ ಗಡವು ನಿಗದಿ ಮಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ
* ಮೇ 6: ಲೋಕಸಭೆಯಲ್ಲಿ ಮಸೂದೆಗೆ ಅನುಮೋದನೆ
* ಮೇ 12: ರಾಜ್ಯಸಭೆಯಲ್ಲಿ ಮಸೂದೆ ಮಂಡನೆ. ಜಿಎಸ್‌ಟಿ ದರವನ್ನು ಗರಿಷ್ಠ ಶೇ18ಕ್ಕೆ ನಿಗದಿ ಮಾಡುವಂತೆ ಕಾಂಗ್ರೆಸ್‌ನಿಂದ ಬೇಡಿಕೆ
* ಮೇ 14: ರಾಜಸ್ಯಸಭೆ ಮತ್ತು ಲೋಕಸಭೆಯ ಜಂಟಿ ಸಮಿತಿ ಮುಂದಕ್ಕೆ ಮಸೂದೆ
* ಆಗಸ್ಟ್: ರಾಜ್ಯಸಭೆಯಲ್ಲಿ ಮಸೂದೆಗೆ ವಿರೋಧ ಪಕ್ಷಗಳಿಂದ ಬೆಂಬಲ ಪಡೆಯಲು ವಿಫಲವಾದ ಸರ್ಕಾರ
* 2016 ಜುಲೈ: ಜಿಎಸ್‌ಟಿ ದರವನ್ನು ಗರಿಷ್ಠ ಶೇ18ಕ್ಕೆ ನಿಗದಿ ಮಾಡಲು ನಿರಾಕರಿಸಿದ ಸರ್ಕಾರ
* ಆಗಸ್ಟ್: ರಾಜ್ಯಸಭೆಯಲ್ಲಿ ಮಸೂದೆಗೆ ಬೆಂಬಲ ನೀಡಲು ಕಾಂಗ್ರೆಸ್ ಒಪ್ಪಿಗೆ. ಮಸೂದೆಗೆ ರಾಜ್ಯಸಭೆಯ ಅನುಮೋದನೆ
* ಸೆಪ್ಟೆಂಬರ್ 2: ಮಸೂದೆಗೆ ರಾಷ್ಟ್ರಪತಿಗಳ ಅಂಕಿತ
* ನವೆಂಬರ್ 3: ಶೇ 5, ಶೇ 12, ಶೇ 18 ಮತ್ತು ಶೇ 28ರಂತೆ ನಾಲ್ಕು ಹಂತದಲ್ಲಿ ತೆರಿಗೆ ವಿಧಿಸಲು ಜಿಎಸ್‌ಟಿ ಮಂಡಳಿ ಒಪ್ಪಿಗೆ. ಇದರ ಮೇಲೆ ಹೆಚ್ಚುವರಿ ಸೆಸ್ ವಿಧಿಸಲು ಅವಕಾಶ
; 2017ಜನವರಿ 16: 2017ರ ಜುಲೈ 1ರಂದು ಜಿಎಸ್‌ಟಿ ಜಾರಿ ಘೋಷಣೆ.<ref>http://www.prajavani.net/news/article/2017/07/01/502837.html</ref>
.}}
 
*ಕೇಂದ್ರ ಹಣಕಾಸು ಸಚಿವ ಪಳನಿಯಪ್ಪನ್ ಚಿದಂಬರಂ, 2006-07 ಕೇಂದ್ರ ಬಜೆಟ್ ಸಂದರ್ಭದಲ್ಲಿ, ದಿನಾಂಕ 28 ಫೆಬ್ರವರಿ 2006 ಸಂದರ್ಭದಲ್ಲಿ, ಜಿಎಸ್ಟಿಯನ್ನು ಏಪ್ರಿಲ್ 1, 2010 ರಿಂದ ಜಾರಿಗೊಳಿಸಲು ಒಂದು ಒಂದು ಘೋಷಣೆಯನ್ನು ಮಾಡಿದರು. , ಅದಕ್ಕೆ ಕೇಂದ್ರ ಸರ್ಕಾರದ ಜೊತೆ ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ ಒಂದು ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಯಿತು. ಇದರಲ್ಲಿ ಎಂಬುದನ್ನು ಪರಿಚಯಿಸಲಾಯಿತು ಎಂದು, ಭಾರತದಲ್ಲಿ ಜಿಎಸ್.ಟಿಯನ್ನು ಈ ದಶಕದಲ್ಲಿ ಆರಂಭಗೊಂಳಿಸಲು ಮಾರ್ಗಸೂಚಿಯನ್ನು ತಯಾರುಮಾಡುವ ಕೆಲಸ ವಹಿಸಲಾಯಿತು.
 
Line ೩೩ ⟶ ೬೪:
*ವರದಿಯನ್ನು ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ನವೆಂಬರ್ 28 ವಿವರವಾಗಿ ಚರ್ಚಿಸಿದ್ದು, 2007 ರಲ್ಲಿ ಈ ಚರ್ಚೆಯ ಮತ್ತು ರಾಜ್ಯಗಳ ಬರೆದ ಅವಲೋಕನಗಳ ಆಧಾರದ ಮೇಲೆ, ಕೆಲವು ಮಾರ್ಪಾಡುಗಳನ್ನು ಮಾಡಲಾಯಿತು, ಆ ಹಂತದಲ್ಲಿ ವೀಕ್ಷಣೆಗಳು ಉನ್ನತಾಧಿಕಾರ ಸಮಿತಿ ಮತ್ತು ಭಾರತ ಸರ್ಕಾರದಿಂದ ತಯಾರಿಸಲಾದ (ಏಪ್ರಿಲ್ 30, 2008) ಒಂದು ಅಂತಿಮ ಆವೃತ್ತಿಯನ್ನು ಕಳುಹಿಸಲಾಯಿತು. ಸಲಹೆಗಳನ್ನು ಭಾರತ ಸರ್ಕಾರ, ಡಿಸೆಂಬರ್ 12, 2008 ರಂದು ಸ್ವೀಕರಿಸಿತು, ಮತ್ತು ಉನ್ನತಾಧಿಕಾರ ಸಮಿತಿಯಿಂದ (ಡಿಸೆಂ.6, 2008ರಲ್ಲಿ) ಪರಿಗಣಿಸಲಾಗಿತ್ತು.
<ref> "GST Council not to Disturb or Alter Primacy of Legislature in the area of Taxation FM - Shri Mukherjee calls Upon the State Finance Ministers to make all efforts to meet the timelines of Introduction of GST by april 2011 - FM s Address at meeting with Empowered Committee of state Finance Ministers".</ref>
 
==ಜಿ.ಎಸ್.ಟಿ.ಗೆ ಮೊದಲು ಇದ್ದ ತೆರಿಗೆಗಳು ಜಾರಿಯಾದ ವರ್ಷ==
*ಜಿಎಸ್‌ಟಿ ಜಾರಿಗೆ ಬರುವುದರೊಂದಿಗೆ ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ, ಸೇವಾ ತೆರಿಗೆ, ಐಷಾರಾಮ ತೆರಿಗೆ ಮತ್ತು ಆಕ್ಟ್ರಾಯ್‌ ಸೇರಿದಂತೆ ಎಲ್ಲ ಪರೋಕ್ಷ ತೆರಿಗೆಗಳು ರದ್ದಾಗಲಿವೆ.