ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩ ನೇ ಸಾಲು:
[[File:Emblem of India.svg|thumb|<center> <big>'''ಭಾರತ ಸರ್ಕಾರ'''</big>)</center>]]
*'''ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016)'''
{| class="wikitable"
|-style="background:#ffffed;"
|
*ಸ್ವತಂತ್ರ ಭಾರತದ ತೆರಿಗೆ ವ್ಯವಸ್ಥೆಯಲ್ಲಿ ಅತ್ಯಂತ ಕ್ರಾಂತಿಕಾರಕ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯು ದಿ.1 ಜುಲೈ, 2017 ಶುಕ್ರವಾರ ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. [http://www.prajavani.net/news/article/2017/07/01/502801.html ದೇಶಕ್ಕೊಂದೇ ತೆರಿಗೆ ನೀತಿ ಜಾರಿ: ರಾಷ್ಟ್ರಪತಿ, ಪ್ರಧಾನಿಯಿಂದ ಚಾಲನೆ;ಪ್ರಜಾವಾಣಿ ವಾರ್ತೆ;1 Jul, 2017]
|}
*ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ. ಇದು ರಾಷ್ಟ್ರೀಯ ಮೌಲ್ಯವರ್ಧಿತ ತೆರಿಗೆಯನ್ನು ಭಾರತದಲ್ಲಿ ಅನುಷ್ಠಾನಗೊಳಿಸಲು ತಂದ ಮಸೂದೆ.(ಜೂನ್ 2016)