ಶ್ರೀ. ನಾರಾಯಣ ಗುರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೫ ನೇ ಸಾಲು:
===ಮದುವೆ ಮತ್ತು ಸಂಸಾರ ತ್ಯಾಗ===
ವಿಚಿತ್ರ ಎಂದರೆ ನಾಣು ಸ್ವಾಮಿಯ ಮನಸ್ಸನ್ನು ಅರಿಯದ ಸಂಬಂಧಿಕರು ಅವನಿಗೆ ಮದುವೆಯಾಗುವಂತೆ ಒತ್ತಾಯಿಸಿದರು. ನಾಣು ರಾಮಕೃಷ್ಣ ಪರಮಹಂಸರು ಶಾರದಾ ದೇವಿಯನ್ನು ಮದುವೆಯಾದಂತೆ ಮದುವೆಯಾದ್ರು. ಆ ಕಾಲದಲ್ಲಿ ವರನ ಸಹೋದರಿಯು ವಧುವಿಗೆ `ಪುತವಾ',ಅಂದ್ರೆ ವಧುವಿನ ಬಟ್ಟೆಗಳು, ಕೊಡುವ ಸಂಪ್ರದಾಯವಿತ್ತು. ನಾರಾಯಣ ಗುರುಗಳು ಮದುವೆಗೆ ತಾನೇ ಸ್ವತಃ ಹೋಗಲಿಲ್ಲ. ಮದುವೆ ೧೮೮೨ರ್ಲ್ಲಿ ಆಯಿತು. ಸಂಸಾರ್ ಬಂಧನವನ್ನು ಹರಿದುಕೊಂಡು ಹೋಗಲು ಮದುವೆ ಒಂದು ಅಡ್ಡಿಯಾಗಲಿಲ್ಲ. ಗುರು ಹೇಳಿದರು:``ನಾವು ಈ ಜಗತ್ತಿಗೆ ಯಾವುದೋ ಒಂದು ಉದ್ದೇಶಕ್ಕೆ ಬಂದಿದ್ದೇವೆ. ನನಗೆ ನನ್ನ ಕೆಲಸ ಮಾಡಲಿದೆ. ನಿನಗೆ ನಿನ್ನ ಕೆಲಸ ನಿರ್ವಹಿಸಲಿದೆ. ನನ್ನ ದಾರಿಯಲ್ಲಿ ನಾನು ಹೋಗುತ್ತೇನೆ. ನಿನ್ನ ದಾರಿಯಲ್ಲಿ ನೀನು ಹೋಗು. ಎಂದು ಹೆಂಡತಿಗೆ ಹೇಳಿ, ತಮ್ಮ ಹಳ್ಳಿಯನ್ನೂ, ತನ್ನ ಜನರನ್ನೂ ತ್ಯಜಿಸಿದರು.
 
==ಚಟ್ಟಾಂಬಿ ಸ್ವಾಮಿಕಲ್ ಮತ್ತು ದೈಕೋಡ್ ಅಯ್ಯಾವು==
ಶ್ರೀ ನಾರಾಯಣ ಗುರುಗಳು ಕುಂಜನ್ ಪಿಳ್ಳೈ ಚಟ್ಟಾಂಬಿ ಸ್ವಾಮಿಕಲ್ ಅವರನ್ನು ಭೇಟಿಯಾದರು. ಅವರನ್ನು ಷಣ್ಮುಖದಾಸ್ ಎಂದೂ ಕರೆಯುತ್ತಿದ್ದರು. ಅವರಿಬ್ಬರೂ ವೇದಾಂತ ವಿಷಯವನ್ನು ಚರ್ಚಿಸಿದರು. ಅವರು ಚಟ್ಟಾಂಬಿಯವರನ್ನು ತನ್ನ ಗುರುಗಳನ್ನಾಗಿ ಸ್ವೀಕರಿಸಿದರು. ಚಟ್ಟಾಂಬಿ ಸ್ವಾಮಿಕಲ್ ನಾರಾಯಣ ಗುರುಗಳನ್ನು ದೈಕೋಡ್ ಅಯ್ಯಾಯುವಿಗೆ ಪರಿಚಯಿಸಿದರು.
 
ಅಯ್ಯಾವು ಸುಬ್ರಹ್ಮಣ್ಯ ದೇವರ ಆರಾಧಕರಾಗಿದ್ದರು. ಮತ್ತು ಯೋಗ ಗುರುಗಳಗಿದ್ದರು. ದೈಕೋಡ್ ನಾಣು ಆಶನ್ ರಿಗೆ ಏಕಾಂತ ಪ್ರದೇಶಕ್ಕೆ ಕೊಂಡೊಯ್ದು ಯೋಗವನ್ನು ಕಲಿಸಿದರು. ಈ ಯೋಗ ತರಬೇತಿಯಿಂದ ಪ್ರೇರೇಪಿತರಾಗಿ ನಗರ್ ಕೊಯಿಲ್ ಹತ್ತಿರದ ಮರತು ಮಲೈ ಬೆಟ್ಟವೊಂದರಲ್ಲಿ ಏಕಾಂತಕ್ಕಾಗಿ, ಧ್ಯಾನಕ್ಕಾಗಿ ಆಶ್ರಯ ಪಡೆದರು. ಅವರು ಗುಹೆಯೊಂದರಲ್ಲಿ ಆಳವಾದ ಧ್ಯಾನದಲ್ಲಿ ತೊಡಗಿದರು. ಕಾಡು ಪ್ರಾಣಿಗಳು ಅವರ ಮಿತ್ರರಾಗಿದ್ದವು. ಅವರು ಗಿಡ ಮೂಲಿಕೆಗಳ ಎಲೆಗಳನ್ನು ತಿಂದು ನೀರು ಕುಡಿದು ಬದುಕಿದರು. ಮರುತಮಲೈಯಲ್ಲಿ ಅವರಿಗೆ ಜ್ನಾನೋದಯವಾಯಿತು. ನಾರಾಯಣ ಗುರುಗಳಿಗೆ ಶಂಕರರ ವೇದಾಂತವು ಹೊಸತನದಿಂದ ಕೂಡಿದ್ದಂತೆ ಎನಿಸಿತು. ಮನುಷ್ಯನ ಜೀವನಕ್ಕೆ ಅವಶ್ಯವಾದ ನ್ಯಾಯ, ಮತ್ತು ಸಮಾನತೆಯ ಕುರಿತಾಗಿ ಅದ್ವೈತ ತತ್ವ ಇದೆ ಎಂದು ಕಂಡುಕೊಂಡರು. ಮನುಷ್ಯ ಮನುಷ್ಯರ ನಡುವೆ ಸಂಬಂಧಗಳ ಕುರಿತು ಸಮಾನತೆ, ನ್ಯಾಯ, ಸ್ವಾತಂತ್ರ್ಯವನ್ನು ಬಯಸುವ ಅದ್ವೈತ ನಾರಾಯಣ ಗುರುಗಳದಾಗಿತ್ತು. ಶ್ರೀ ನಾರಾಯಣ ಗುರುಗಳ ಅಧ್ಯಾತ್ಮಿಕ ಅನುಭಾವವು ಅವರ ರಚನೆಗಳಾದ `ಆತ್ಮೋಪದೇಶ ಶತಕಂ', ದಲ್ಲಿ ವ್ಯಕ್ತವಾಗಿದೆ.
 
==ಸುಮಾರು ೬೦ ದೇವಾಲಯಗಳ ಸ್ಥಾಪನೆ==
ನಾರಾಯಣ ಗುರುಗಳು ಅರುವಿಪ್ಪುರಂನಲ್ಲಿ ಆಳವಾಗಿ ಧ್ಯಾನಿಸುತ್ತ ಸ್ವಲ್ಪ ದಿನಗಳನ್ನು ಕಳೆದರು. ಇಲ್ಲಿ ಅವರು ಬೃಹತ್ ಸಮಾಜ ಕ್ರಾಂತಿಯ ಬೀಜವನ್ನು ಬಿತ್ತಿದರು. ಅವ್ರು ಬದುಕುತ್ತಿರುವ ಸಮಾಜವು ಜಾತಿ ಎಂಬ ರಾಕ್ಷಸನ ಬಲೆಯಲ್ಲಿ ಸಿಕ್ಕಿ ಬಿದ್ದಿತ್ತು. ಕೆಳ ಜಾತಿಯವರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿರಲಿಲ್ಲ. ಅವರಿಗೆ ಅಲ್ಲಿ ಪೂಜೆ ಮಾಡುವ ಹಕ್ಕನ್ನು ನಿರಾಕರಿಸಲಾಗಿತ್ತು. ಶಿವರಾತ್ರಿಯ ದಿನ ಶ್ರೀ ನಾರಾಯಣ ಗುರುಗಳು ಅರುವಿಪ್ಪುರಂನಲ್ಲಿ ಎಲ್ಲ ವಿಜೃಂಭಣೆಯೊಂದಿಗೆ ಶಿವಮೂರ್ತಿಯನ್ನು ಪ್ರತಿಷ್ಟಾಪಿಸಿದರು.
ಹಾಗೆ ಅವರು ಶುರುಮಾಡಿದ ಮೊಟ್ಟಮೊದಲ, '[[ಲಿಂಗ ಪ್ರತಿಷ್ಠಾಪನೆ]],' ೧೮೮೮ ರಲ್ಲಿ, '[[ಅರವೀಪುರಂ]],' ಎಂಬ ಪ್ರದೇಶದಲ್ಲಿ, ನಡೆಯಿತು. ೧೯೨೧ ರಲ್ಲಿ ಮತ್ತೊಂದು ಹೊಸ ವಿಧಾನವನ್ನು ಜನರ ಸಮ್ಮುಖದಲ್ಲಿ ತಂದರು. ಸಮಾಜದ ವರ್ಗಗಳನ್ನೆಲ್ಲಾ ಒಂದೆಡೆ ಸೇರಿಸಿ, 'ಮಿಶ್ರ ಭೋಜನ,' ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದ ವೀರಸಂತನೆಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು '[[ಸಹೋದರ ಸಮ್ಮೇಳನ]],' ದ ಏರ್ಪಾಡಿನ ಮೂಲಕ ಸಾಧ್ಯವಾಯಿತು. ಅಸ್ಪೃಷ್ಯರನ್ನು ಸಮಾಜದಲ್ಲಿ ಹಿಂದುಳಿದ ವರ್ಗದವರನ್ನು ಸಂಘಟಿಸಿ, ಪರೋಪಕಾರವೇ ತಮ್ಮ ಜೀವನದ ಧ್ಯೇಯವೆಂದು ಸಾರಿದರು. ಕೆಲವರು ಮತಾಂತರ, ಇದಕ್ಕೆ ಸಮಾಧಾನವೆನ್ನುವ ಮಾತಾಡಿದರು. ಆದರೆ, ನಾರಾಯಣರು, ಇದಕ್ಕೆ ಒಪ್ಪಲಿಲ್ಲ. '[[ಆಲ್ವಾಯಿ]]', ಯೆಂಬಲ್ಲಿ , ಫೆಬ್ರವರಿ, ೧೯೨೪ ರಲ್ಲಿ, ೨ ದಿನಗಳ '[[ಸರ್ವಧರ್ಮಗಳ ಸಮ್ಮೇಳನ]],' ವನ್ನು ಆಯೋಜಿಸಿದರು. ನಾರಾಯಣಗುರುಗಳಿಗೆ '[[ಬ್ರಹ್ಮ ವಿದ್ಯಾಲಯ,]]' ವೆಂಬ ಸಂಸ್ಥೆಯನ್ನು ಸ್ಥಾಪಿಸಿ, ಅಲ್ಲಿ, ಸರ್ವಧರ್ಮಗಳ ಬಗ್ಗೆ, ಅಧ್ಯಯನ ಮಾಡುವ ಒಂದು ಅಭಿಯಾನವನ್ನು ಪ್ರಾರಂಭಿಸಬೇಕೆಂಬ ಮಹದಾಶೆಯಿತ್ತು. ಆದರೆ, ಅದು, ಅವರ ಜೀವಿತದಲ್ಲಿ ಸಾಕಾರಗೊಳ್ಳಲಿಲ್ಲ. ಗುರುಗಳ ಮರಣದ ಬಳಿಕ, ಅವರ ಹಿಂಬಾಲಕರು ಆ ಕನಸನ್ನು ಸಾಕಾರಗೊಳಿಸಿದರು. ವಿಶ್ವದ ಅನೇಕ ಭಾಗಗಳಲ್ಲಿ ಪ್ರವಾಸಮಾಡಿ ಅಪಾರ ಅನುಭವಗಳನ್ನು ಹೊಂದಿ ಹೋದೆಡೆಯಲ್ಲೆಲ್ಲಾ ವಿಶ್ವ ಮಾನವತ್ವವನ್ನು ಬೋಧಿಸಿದರು. ಸನ್ಯಾಸಿಗಳು, ಮಹರ್ಷಿಗಳ ಜೊತೆಗೆ ಸಂಪರ್ಕವನ್ನಿಟ್ಟುಕೊಂಡಿದ್ದರು. ಅವರು ಹೇಳುತ್ತಿದ್ದ ವಾಕ್ಯಗಳು ಇಂದಿಗೂ ಅತ್ಯಂತ ಅರ್ಥಗರ್ಭಿತವಾಗಿವೆ. " ದೇವರ ಸೇವೆಮಾಡಿದರೆ, ತನ್ನದೊಬ್ಬನದೇ ಏಳಿಗೆ, ಉದ್ಧಾರವಾಗಬಹುದು ; ಆದರೆ, ದೇಶ ಸೇವೆಮಾಡಿದರೆ, ಹಲವರ ಕಲ್ಯಾಣ ನಿಶ್ಚಯ" ಆದ್ದರಿಂದ ದೇಶಸೇವೆ, ಮತ್ತು ಈಶಸೇವೆಗಳ ಸಮನ್ಯವೇ ನಮ್ಮ ಗುರಿಯಾಗಿರಬೇಕೆಂದು ತಮ್ಮ ಜೀವನದುದ್ದಕ್ಕೂ ಒತ್ತಿ-ಒತ್ತಿ ಹೇಳುತ್ತಿದ್ದರು.<ref>{{cite web|title=Stamps 1947-2000|url=http://postagestamps.gov.in/Stamps_List.aspx|website=Postage Stamps|publisher=India Post|accessdate=7 June 2015}}</ref><ref>{{cite web|title=All registered stamps issued by Sri Lanka: LK032.09|url=http://www.wnsstamps.post/en/stamps/LK032.09|website=Universal Postal Union|accessdate=12 May 2015}}</ref>
 
ಮೇಲ್ಜಾತಿ ದೇವಸ್ಥಾನಗಳಿಗೆ ನಿರಾಕರಿಸಲ್ಪಟ್ಟ ಪ್ರವೇಶವು ಅರುವಿಪ್ಪುರಂನಲ್ಲಿ ಎಲ್ಲರಿಗೂ ಮುಕ್ತವಾಗಿ ತೆರೆಯಲ್ಪಟ್ಟಿತು. ಈ ಧಾರ್ಮಿಕ ಕ್ರಿಯೆಯು ಹಿಂದೂ ಸಮಾಜದಲ್ಲಿ ಧರ್ಮ ಪುನರ್ ಪ್ರತಿಷ್ಟಾಪನೆಗೆ ದಾರಿ ಮಾಡಿಕೊಟ್ಟಿತು. ನಂಬೂದರಿ ಬ್ರಾಹ್ಮಣರೊಬ್ಬರು `ನಿಮಗೆ ಮೂರ್ತಿ ಪ್ರತಿಷ್ಟಾಪನೆ ಮಾಡಲು ಯಾವ ಹಕ್ಕಿದೆ?' ಎಂದು ಕೇಳಿದಾಗ ನಾರಾಯಣ ಗುರುಗಳು ತಮಾಷೆಯಿಂದ ಉತ್ತರಿಸಿದರು: `ನಾನು ಕೇವಲ ಈಳವ ಶಿವನನ್ನು ಪ್ರತಿಷ್ಟಾಪಿಸಿದ್ದೇನೆ.' ಮತ್ತು ಈ ಧಾರ್ಮಿಕ ಕ್ರಿಯೆಯ ಸಮರ್ಥನೆಯನ್ನು ನೀಡಿದರು.ಇಡೀ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಈಗಾಗ್ಲೇ ಕೇವಲ ಬ್ರಾಹ್ಮಣರಿಗೆ ಮಾತ್ರ ಮೀಸಲಾದ ವಿಶೇಷ ಹಕ್ಕನ್ನು ಕೆಳ ಜಾತಿಯ ಸ್ವಾಮಿ ಪಡೆದುಕೊಂಡರು. ನಿಜವಾದ ಯೋಗಿಗೆ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡುವ ಅಧಿಕಾರ ಎಂದು ನಾರಾಯಣ ಗುರುಗಳು ಸ್ಥಾಪಿಸಿದರು. ಗುರುಗಳು ಹೇಳುತ್ತಾರೆ:``ಯಾವುದೇ ಧರ್ಮವಾಗಲಿ ಮನುಷ್ಯನನ್ನು ಒಳ್ಳೆಯವನನ್ನಾಗಿ ಮಾಡುವುದೇ ಧರ್ಮ. ಶಿವ ದೇವಸ್ಥಾನವನ್ನು ಸ್ಥಾಪಿಸಿದ ಮೇಲೆ `ಈ ದೇವಸ್ಥಾನವನ್ನು ಯಾವುದೇ ಜಾತಿ, ಮತ್, ಧರ್ಮದವರು, ಸ್ಮಾಜದ ಎಲ್ಲ ವರ್ಗದವರು ಲಾಭ ಪಡೆಯುವಂತಹ ಆದರ್ಶ ಸ್ಥಳವಾಗಬೇಕು.' ಎಂದು ಘೋಷಿಸಿದರು. ಇದು ಮನುಷ್ಯನ ಕಲ್ಯಾಣಕ್ಕಾಗಿ ಮತ್ತು ಬಿಡುಗಡೆಗಾಗಿ ಇರುವ ಅದ್ವೈತ ಧಾರ್ಮಿಕ ಮಾರ್ಗ. ಅರುವಿಪ್ಪುರಂನಲ್ಲಿ ಕೆಲವೇ ದಿನಗಳಲ್ಲಿ ಒಂದು ಆಶ್ರಮವಾಯಿತು. ೧೮೯೯ರಲ್ಲಿ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳಲು ಒಂದು ಸೊಸೈಟಿಯನ್ನು ಸ್ಥಾಪಿಸಲಾಯಿತು. ಆ ಮೇಲೆ ಅದು `ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಮ್' ಎಂಬ ಸಂಸ್ಥೆಯಾಗಿ ಪುನರ್ರಚನೆಗೊಂಡಿತು. ಅದನ್ನು ಸಂಕ್ಷಿಪ್ತವಾಗಿ ಎಸ್. ಎನ್. ಡಿ. ಪಿ. ಎಂದು ಕರೆಯಲಾಗುತ್ತದೆ.
 
ಹಾಗೆ ಅವರು ಶುರುಮಾಡಿದ ಮೊಟ್ಟಮೊದಲ, '[[ಲಿಂಗ ಪ್ರತಿಷ್ಠಾಪನೆ]],' ೧೮೮೮ ರಲ್ಲಿ, '[[ಅರವೀಪುರಂ]],' ಎಂಬ ಪ್ರದೇಶದಲ್ಲಿ, ನಡೆಯಿತು. ೧೯೨೧ ರಲ್ಲಿ ಮತ್ತೊಂದು ಹೊಸ ವಿಧಾನವನ್ನು ಜನರ ಸಮ್ಮುಖದಲ್ಲಿ ತಂದರು. ಸಮಾಜದ ವರ್ಗಗಳನ್ನೆಲ್ಲಾ ಒಂದೆಡೆ ಸೇರಿಸಿ, 'ಮಿಶ್ರ ಭೋಜನ,' ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದ ವೀರಸಂತನೆಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು '[[ಸಹೋದರ ಸಮ್ಮೇಳನ]],' ದ ಏರ್ಪಾಡಿನ ಮೂಲಕ ಸಾಧ್ಯವಾಯಿತು. ಅಸ್ಪೃಷ್ಯರನ್ನು ಸಮಾಜದಲ್ಲಿ ಹಿಂದುಳಿದ ವರ್ಗದವರನ್ನು ಸಂಘಟಿಸಿ, ಪರೋಪಕಾರವೇ ತಮ್ಮ ಜೀವನದ ಧ್ಯೇಯವೆಂದು ಸಾರಿದರು. ಕೆಲವರು ಮತಾಂತರ, ಇದಕ್ಕೆ ಸಮಾಧಾನವೆನ್ನುವ ಮಾತಾಡಿದರು. ಆದರೆ, ನಾರಾಯಣರು, ಇದಕ್ಕೆ ಒಪ್ಪಲಿಲ್ಲ. '[[ಆಲ್ವಾಯಿ]]', ಯೆಂಬಲ್ಲಿಆಲ್ವಾಯಿಯೆಂಬಲ್ಲಿ , ಫೆಬ್ರವರಿ, ೧೯೨೪ ರಲ್ಲಿ, ೨ ದಿನಗಳ '[[ಸರ್ವಧರ್ಮಗಳ ಸಮ್ಮೇಳನ]],' ವನ್ನು ಆಯೋಜಿಸಿದರು. ನಾರಾಯಣಗುರುಗಳಿಗೆ '[[ಬ್ರಹ್ಮ ವಿದ್ಯಾಲಯ,]]' ವೆಂಬವಿದ್ಯಾಲಯವೆಂಬ ಸಂಸ್ಥೆಯನ್ನು ಸ್ಥಾಪಿಸಿ, ಅಲ್ಲಿ, ಸರ್ವಧರ್ಮಗಳ ಬಗ್ಗೆ, ಅಧ್ಯಯನ ಮಾಡುವ ಒಂದು ಅಭಿಯಾನವನ್ನು ಪ್ರಾರಂಭಿಸಬೇಕೆಂಬ ಮಹದಾಶೆಯಿತ್ತು. ಆದರೆ, ಅದು, ಅವರ ಜೀವಿತದಲ್ಲಿ ಸಾಕಾರಗೊಳ್ಳಲಿಲ್ಲ. ಗುರುಗಳ ಮರಣದ ಬಳಿಕ, ಅವರ ಹಿಂಬಾಲಕರು ಆ ಕನಸನ್ನು ಸಾಕಾರಗೊಳಿಸಿದರು. ವಿಶ್ವದ ಅನೇಕ ಭಾಗಗಳಲ್ಲಿ ಪ್ರವಾಸಮಾಡಿ ಅಪಾರ ಅನುಭವಗಳನ್ನು ಹೊಂದಿ ಹೋದೆಡೆಯಲ್ಲೆಲ್ಲಾ ವಿಶ್ವ ಮಾನವತ್ವವನ್ನು ಬೋಧಿಸಿದರು. ಸನ್ಯಾಸಿಗಳು, ಮಹರ್ಷಿಗಳ ಜೊತೆಗೆ ಸಂಪರ್ಕವನ್ನಿಟ್ಟುಕೊಂಡಿದ್ದರು. ಅವರು ಹೇಳುತ್ತಿದ್ದ ವಾಕ್ಯಗಳು ಇಂದಿಗೂ ಅತ್ಯಂತ ಅರ್ಥಗರ್ಭಿತವಾಗಿವೆ. " ದೇವರ ಸೇವೆಮಾಡಿದರೆ, ತನ್ನದೊಬ್ಬನದೇ ಏಳಿಗೆ, ಉದ್ಧಾರವಾಗಬಹುದು ; ಆದರೆ, ದೇಶ ಸೇವೆಮಾಡಿದರೆ, ಹಲವರ ಕಲ್ಯಾಣ ನಿಶ್ಚಯ" ಆದ್ದರಿಂದ ದೇಶಸೇವೆ, ಮತ್ತು ಈಶಸೇವೆಗಳ ಸಮನ್ಯವೇ ನಮ್ಮ ಗುರಿಯಾಗಿರಬೇಕೆಂದು ತಮ್ಮ ಜೀವನದುದ್ದಕ್ಕೂ ಒತ್ತಿ-ಒತ್ತಿ ಹೇಳುತ್ತಿದ್ದರು.<ref>{{cite web|title=Stamps 1947-2000|url=http://postagestamps.gov.in/Stamps_List.aspx|website=Postage Stamps|publisher=India Post|accessdate=7 June 2015}}</ref><ref>{{cite web|title=All registered stamps issued by Sri Lanka: LK032.09|url=http://www.wnsstamps.post/en/stamps/LK032.09|website=Universal Postal Union|accessdate=12 May 2015}}</ref>
 
==ನಾರಾಯಣ ಗುರುಗಳ '[[ಜನ್ಮ-ದಿನ]],' ದಬಗ್ಗೆ, ಅವರ ಭಕ್ತಾದಿಗಳ ಭಿನ್ನಾಭಿಪ್ರಾಯಗಳು==
"https://kn.wikipedia.org/wiki/ಶ್ರೀ._ನಾರಾಯಣ_ಗುರು" ಇಂದ ಪಡೆಯಲ್ಪಟ್ಟಿದೆ