ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Deepak k s (ಚರ್ಚೆ) ರ 784548 ಪರಿಷ್ಕರಣೆಯನ್ನು ವಜಾ ಮಾಡಿ
೧ ನೇ ಸಾಲು:
{{Infobox airport
 
| caption = Aerial view of the passenger terminal
| location = ಬಜ್ಪೆ, ಮಂಗಳೂರು
| coordinates = {{coord|12|57|41|N|074|53|24|E|region:IN|display=inline,title}}
Line ೨೦ ⟶ ೨೧:
| r2-length-m = 2450
| r2-length-f = 8038
| r2-surface = [[Concrete]]
|stat-year= 2015-16
|stat1-header= Passenger movements
|stat1-data= 1674251({{increase}}28.1%)
Line ೨೫ ⟶ ೨೮:
|stat2-data= 13805 ({{increase}}20.0%)
|stat3-header= Cargo tonnage
|stat3-data= 936 ({{increase}}336.8%)
|| footnotes = Source: [[:en:Airport Authority of India|AAI]],
}}
'''ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ''' (ಬಜ್ಪೆ ವಿಮಾನ ನಿಲ್ದಾಣ ,IATA: Ixe, ICAO: VOML),ಇದು ಕರ್ನಾಟಕದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದ್ದು ಕರಾವಳಿ ನಗರವಾದ [[ಮಂಗಳೂರು|ಮಂಗಳೂರಿಗೆ]] ಸೇವೆಯನ್ನು ನೀಡುತ್ತದೆ. ಇದು [[ಕರ್ನಾಟಕ]]ದ [[ಅಂತರರಾಷ್ಟ್ರೀಯ ವಿಮಾನ ನಿಲ್ದಾಣ]]ಗಳಲ್ಲಿ ಒಂದು.ಇನ್ನೊಂದು [[ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ]] ಬೆಂಗಳೂರು. ಇಲ್ಲಿಂದ ದೈನಂದಿನ ಹಾರಾಟಗಳು ಮಧ್ಯಪ್ರಾಚ್ಯ್ ದೇಶಗಳಿಗೆ ಮತ್ತು ದಕ್ಷಿಣ ಮತ್ತು ಪಶ್ಚಿಮ ಭಾರತದ ನಗರಗಳಿಗೆ ವಿಮಾನ ಸೇವೆ ನೀಡುತ್ತದೆ. <ref>[http://m.economictimes.com/industry/transportation/airlines-/-aviation/cabinet-grants-international-airport-status-to-five-airports/articleshow/16673279.cms. Cabinet grants international airport status to five airports , The Economic Times. Retrieved march 21 2017]</ref>
 
==ಆರಂಭ==
ಬಜ್ಪೆ ವಿಮಾನ ನಿಲ್ದಾಣ 25 ಡಿಸೆಂಬರ್ 1951 ರಂದು ಪ್ರಾರಂಭವಾಯಿತು,2014 ರಂತೆ, ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕ ಸಂದಣಿಯಲ್ಲಿ 54℅ ರಷ್ಟು ಬೆಳವಣಿಗೆಯೊಂದಿಗೆ, ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಪ್ರಯಾಣಿಕರ ಬೆಳವಣಿಗೆ ಪ್ರಮಾಣವನ್ನು ಹೊಂದಿದೆ. ವಿಮಾನ ನಿಲ್ದಾಣ ಪ್ರಾಥಮಿಕ ಸ್ಥಳ ಮಂಗಳೂರು ನಗರವಾದರು, ಈ ವಿಮಾನ ನಿಲ್ದಾಣ ಮಣಿಪಾಲ, ಉಡುಪಿ, ಕುಂದಾಪುರ, ಶಿವಮೊಗ್ಗ, ಮಡಿಕೇರಿ, ಸಕಲೇಶಪುರ, ಚಿಕ್ಕಮಗಳೂರು, ಭಟ್ಕಳ , ಕರಾವಳಿ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅನೇಕ ಸ್ಥಳಗಳಿಗೆ ಮತ್ತು ಕಾಸರಗೋಡು,ಕೇರಳದ ಉತ್ತರ ಭಾಗದ ನಗರಗಳಿಗೆ ಸೇವೆಯನ್ನು ನೀಡುತ್ತದೆ.