ಸದಸ್ಯರ ಚರ್ಚೆಪುಟ:User unavailable826/archive1: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೬ ನೇ ಸಾಲು:
ನೀವು ಕನ್ನಡ ವಿಕಿಪೀಡಿಯಕ್ಕೆ ಹಲವು ಲೇಖನಗಳನ್ನು ಸೇರಿಸುತ್ತಿರುವುದು ಮತ್ತು ಇರುವ ಲೇಖನಗಳನ್ನು ಉತ್ತಮ ಪಡಿಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಉತ್ತಮ ಕೆಲಸ ಮಾಡುತ್ತಿದ್ದೀರಿ. ಅದಕ್ಕಾಗಿ ಧನ್ಯವಾದಗಳು. ಕನ್ನಡ ವಿಕಿಪೀಡಿಯದಲ್ಲಿ ಇಂಗ್ಲಿಶ್ ಶೀರ್ಷಿಕೆಯ ಲೇಖನಗಳು ಬೇಡ ಎಂದು ಬಹುತೇಕ ಮಂದಿ ತುಂಬ ಹಿಂದೆಯೇ ಅಭಿಪ್ರಾಯಪಟ್ಟಿದ್ದರು. ಅದರಂತೆ ಇಂಗ್ಲಿಶ್‍ನಲ್ಲಿ ಬರೆದ ಲೇಖನಗಳನ್ನೂ, ಇಂಗ್ಲಿಶ್ ಶಿರ್ಷಿಕೆಯ ಲೇಖನಗಳನ್ನೂ ಅಳಿಸುತ್ತಿದ್ದೇವೆ. ನೀವು ಹೊಸ [[International Standard Book Number|ಲೇಖನವೊಂದಕ್ಕೆ]] ಇಂಗ್ಲಿಶ್ ಶೀರ್ಷಿಕೆ ನೀಡಿ ಅದನ್ನು ಇನ್ನೊಂದು [[ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ|ಕನ್ನಡದ ಶಿರ್ಷಿಕೆಯ]] ಆದರೆ ಇಂಗ್ಲಿಶಿನಲ್ಲಿ ಮಾಹಿತಿ ಇರುವ ಲೇಖನಕ್ಕೆ ಪುನರ್ನಿರ್ದೇಶನ ಮಾಡಿದ್ದೀರಿ. ಅದರಲ್ಲಿರುವ ಮಾಹಿತಿಯನ್ನು ಕನ್ನಡಕ್ಕೆ ಅನುವಾದಿಸುವುದು ನಿಮ್ಮ ಉದ್ದೇಶ ಇರಬಹುದು. ನೀವು ಲೇಖನ ತಯಾರಿ ಮಾಡುವಾಗ ನಿಮ್ಮ ಪ್ರಯೋಗಪುಟವನ್ನು ಬಳಸಬಹುದು. ಲೇಖನ ಪೂರ್ತಿ ತಯಾರಾದ ನಂತರ ಅದನ್ನು ಸ್ಥಳಾಂತರಿಸಬಹುದು. ಲೇಖನ ತಯಾರಿಯ ಹಂತದಲ್ಲಿದ್ದರೆ <nowiki>{{under construction}}</nowiki> ಎಂಬ ಟೆಂಪ್ಲೇಟು ಸೇರಿಸಬಹುದು.--[[ಸದಸ್ಯ:Pavanaja|ಪವನಜ]] ([[ಸದಸ್ಯರ ಚರ್ಚೆಪುಟ:Pavanaja|ಚರ್ಚೆ]]) ೧೪:೪೧, ೨೯ ಜೂನ್ ೨೦೧೭ (UTC)
:ಆ ಲೇಖನ (ISBN) ಕೆಲವೊಂದು ಪುಟದಲ್ಲಿ redlink ಉತ್ಪಾದನೆ ಹಾಗುತ್ತಿದ್ದರಿ೦ದ ಲೇಖನ ಇಂಗ್ಲಿಷ್ ಇಂದ ಪುನರ್ನಿರ್ದೇಶಿಸಿದೆ, ಆ linkಅನ್ನು what link here ಉಪಯೋಗಿಸಿ ಲಿಂಕ್ ಬದಲಾಹಿಸಿ ಆ ಪುಟವನ್ನು ಅಳಿಸಲಾಕಲಾಗುವುದು. @[[User:Pavanaja]] <span style="text-shadow: 0 0 8px red; padding:4px; background: silver; color: blue; font-weight:bold;"> [[User:Anoop Rao|Anoop/ಅನೂಪ್]] <sup>([[User talk:Anoop Rao|Talk]])</sup><sub>([[Special:Contributions/Anoop Rao|Edits]])</sub></span> ೧೭:೦೮, ೨೯ ಜೂನ್ ೨೦೧೭ (UTC)
 
==ಶೀರ್ಷಿಕೆ ಉಚ್ಚಾರ==
ಮೊಹೆಂಜೊ-ದಾರೊ ತಪ್ಪು ಉಚ್ಚಾರ. ಸರಿಯಾದ ಉಚ್ಚಾರ ಮೋಹನ್‍ಜೋದಡೊ. ಉಚ್ಚಾರಕ್ಕಾಗಿ [https://en.wikipedia.org/wiki/Mohenjo-daro ಇಲ್ಲಿ ನೋಡಿ]. ಆಂಗ್ಲದವರು ಹಾಗೆ ಉಚ್ಚಾರಿಸುತ್ತಾರೆ. ಆದರೆ ಸ್ಥಳೀಯರು ಉಚ್ಚರಿಸುವುದು ಮೋಹನ್‍ಜೋದಡೊ ಎಂದೇ.
 
[[ವಿಶೇಷ:Contributions/117.192.212.92|117.192.212.92]] ೧೪:೦೭, ೪ ಜುಲೈ ೨೦೧೭ (UTC)
Return to the user page of "User unavailable826/archive1".