ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಚು Reverted edits by 2405:204:5293:F02B:449C:B752:C5E1:7F08 (talk) to last revision by 117.211.102.103
೩೬ ನೇ ಸಾಲು:
*ಸಂಚಾರಿ ವಾಚನಾಲಯವೆಂದರೆ ಪ್ರತಿಯೊಂದು ಹಳ್ಳಿಯಲ್ಲಿಯೂ ವಾಚನಾಲಯವನ್ನು ಸ್ಥಾಪಿಸಿ ವರ್ಷಕ್ಕೊಮ್ಮೆ ಅಲ್ಲಿಯ ಪುಸ್ತಕಗಳನ್ನು ಬೇರೆ ಹಳ್ಳಿಗೆ ಕಳಿಸಿ ಅಲ್ಲಿಯ ಪುಸ್ತಕಗಳನ್ನು ತರುವುದು. ಈ ರೀತಿ ಅದಲು ಬದಲು ಮಾಡುವುದರಿಂದ ವಾಚನಾಲಯದಲ್ಲಿ ಹೊಸ ಪುಸ್ತಕಗಳು ಬರಲು ಅವಕಾಶವಾಗುವುದು.
 
*ಮನುಷ್ಯನಿಗೆ ಕೇವಲ ಆಹಾರ ದೊರೆತರೆ ಮುಗಿಯಲಿಲ್ಲ. ಮನುಷ್ಯನು ಬುದ್ಧಿಜೀವಿ. ಒಂದು ವೇಳೆ ಅವನು ತನ್ನ ಜ್ಞಾನವನ್ನು ಬೆಳೆಸಿಕೊಳ್ಳದಿದ್ದರೆ ಅವನಿಗೂ looksಪಶುಗಳಿಗೂ ಭೇಧವೇನು ? ಈ ಬುದ್ಧಿಯ ಬಲದಿಂದಲೇ ಮಾನವನು ಪಶು-ಪಕ್ಷಿಗಳನ್ನೂ ತನ್ನ ಸ್ವಾಧೀನದಲ್ಲಿ ಇಟ್ಟುಕೊಂಡಿರುವನು. ಬುದ್ಧಿಯನ್ನು ಬೆಳೆಸಲು ಗ್ರಂಥಾಲಯಗಳು ಮಾನವ ನಿಗೆ ಸಹಾಯ ಮಾಡುವುವು.
 
*ಆನಂದವನ್ನು ಪಡೆಯುವುದಕ್ಕಾಗಿಯೂ, ಜ್ಞಾನಾಭಿವೃದ್ಧಿಗೂ ಗ್ರಂಥಾಲಯಗಳು ಮನುಷ್ಯನಿಗೆ ಉಪಯುಕ್ತವಾಗಿರುವವು. ಆದ್ದರಿಂದ ನಾವು ನಮಗೆ ದೊರೆತ ವೇಳೆಯನ್ನು ವ್ಯರ್ಥ್ಯವಾಗಿ ಹಾಳು ಮಾಡದೆ ಸ್ವಲ್ಪ ವೇಳೆಯನ್ನು ಗ್ರಂಥಾಲಯದಲ್ಲಿ ಕಳೆದದ್ದಾದರೆ ಅವನ ಜೀವನವು ಸಾರ್ಥಕವಾಗುವುದು.
 
*ಮುಂದುವರಿದ ರಾಷ್ಟ್ರಗಳಲ್ಲಿ ಸುಸಜ್ಜಿತವಾದ ಗ್ರಂಥಾಲಯಗಳಿರುವುವು. ಅದೇ ಮಾದರಿಯಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸುವುದು ಅತ್ಯವಶ್ಯಕವಾಗಿದೆ.
 
==ಉಲ್ಲೇಖಗಳು==
{{Reflist}}
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ