ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
GST_Launch.jpg ಹೆಸರಿನ ಫೈಲು Hedwig in Washingtonರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕ...
೧ ನೇ ಸಾಲು:
 
==ಜಿಎಸ್‍ಟಿ ಅಂಗೀಕಾರ==
[[File:Emblem of India.svg|thumb|<center> <big>'''ಭಾರತ ಸರ್ಕಾರ'''</big>)</center>]]
Line ೧೨ ⟶ ೧೧:
* ದಿ.3-8-2016 ರಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಮಸೂದೆ ಮಂಡಿಸಿದ ನಂತರ ರಾತ್ರಿ 9ರ ತನಕ ಸುದೀರ್ಘ ಚರ್ಚೆ ನಡೆಯಿತು. ಆರಂಭದಿಂದಲೇ ಜಿಎಸ್‌ಟಿಯನ್ನು ವಿರೋಧಿಸುತ್ತಿರುವ ಎಐಎಡಿಎಂಕೆ ಸಭಾತ್ಯಾಗ ನಡೆಸುವ ಮೂಲಕ ಮತದಾನದಿಂದ ದೂರ ಉಳಿಯಿತು. ಇತರ ಎಲ್ಲ ಪಕ್ಷಗಳು ಮಸೂದೆಯನ್ನು ಬೆಂಬಲಿಸಿದವು. ಹಾಗಾಗಿ ಸಂವಿಧಾನ ತಿದ್ದುಪಡಿ ಮಸೂದೆಗೆ ರಾಜ್ಯಸಭೆ '''ಅವಿರೋಧ ಅಂಗೀಕಾರ''' ನೀಡಿತು. ಸದನದಲ್ಲಿ ಹಾಜರಿದ್ದ ಎಲ್ಲ 203 ಸದಸ್ಯರು ಮಸೂದೆಯ ಪರ ಮತ ಹಾಕಿದರು.(ತಿದ್ದುಪಡಿಗಳ ಕಾರಣ ಪುನಃ ಲೋಕಸಭೆ ಅಂಗೀಕಾರ ಆಗಬೇಕು)
 
 
[[File:GST Launch.jpg|thumb|right|400px|ಜೂನ್ 30, 2017ರ ಮಧ್ಯ ರಾತ್ರಿ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಕರೆಯಲಾಗಿದ್ದ ವಿಶೇಷ ಜಂಟೀ ಅಧಿವೇಶನದಲ್ಲಿ ಜಿ ಎಸ್ ಟಿ ಯನ್ನು ಲೋಕಾರ್ಪಣೆಗೊಳಿಸಿದ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗು ಪ್ರಧಾನಿ ನರೇಂದ್ರ ಮೋದಿ.]]
 
*"ಸರಕು ಮತ್ತು ಸೇವಾ ತೆರಿಗೆ" ಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿದ ಸಮಗ್ರ ಪರೋಕ್ಷ ತೆರಿಗೆಗಳು. ಇದು ಉತ್ಪಾದನೆ, ಮಾರಾಟ ಮತ್ತು ಬಳಕೆ, ಸರಕು ಮತ್ತು ಸೇವೆಗಳ ಬಗ್ಗೆ ಭಾರತದಾದ್ಯಂತ ವಿಧಿಸುವ ಸಮಗ್ರ ಪರೋಕ್ಷ ತೆರಿಗೆ; ಇದನ್ನು ಈ ವರೆಗಿನ ಸರಕು ಮತ್ತು ಸೇವೆಗಳ ತೆರಿಗೆ ಬದಲಿಗೆ ಭಾರತದಾದ್ಯಂತ ‘ಇನ್ಪುಟ್ ತೆರಿಗೆ ಕ್ರೆಡಿಟ್ ಆಧಾರ’ದ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸರಕುಗಳು ಅಥವಾ ಸೇವೆಗಳ ಮಾರಾಟ ಅಥವಾ ಖರೀದಿಗಾಗಿ ಪ್ರತಿ ಹಂತದಲ್ಲಿ ಹೇರಲಾಗುತ್ತದೆ.<ref>[http://www.goodsandservicetax.com/gst/showthread.php?79-Executive-Summary-(Report-of-Task-Force-on-Implementation-of-GST)&goto=nextnewest Implementation-of-GST]</ref>