ಕತಾರ್ಸಿಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
'''ಕತಾರ್ಸಿಸ್ಕೆಥಾರ್ಸಿಸ್''' : ಭೇದಿ, ವಿರೇಚನೆಭಾವರೇಚನೆ ಎಂಬ ಅರ್ಥವನ್ನುಳ್ಳ ಈ ಪ್ರಾಚೀನ ಗ್ರೀಕ್ ಪದ ವೈದ್ಯಕ್ಕೆ ಸೇರಿದುದು. ತತ್ತ್ವಜ್ಞರು ಕ್ರಮೇಣ ಇದನ್ನು ಕೆಲವು ಕಲೆಗಳು ಉಂಟುಮಾಡುವ ಪರಿಣಾಮಕ್ಕೆ ಅನ್ವಯಿಸಿದರು.
 
==ಪ್ಲೇಟೋನ ಅಭಿಪ್ರಾಯ==
ಗ್ರೀಕ್ ರುದ್ರನಾಟಕದ (ಗಂಭೀರ ನಾಟಕ) ಮೇಲೆ [[ಪ್ಲೇಟೊ]] ಮಹಾಶಯನಿಗೆ ವಿಶೇಷ ಆಗ್ರಹ. ಅದರಿಂದ ಆಗುವ ಕೇಡನ್ನು ಆತ ಹೀಗೆ ಬಣ್ಣಿಸಿದ: [[ನಾಟಕ]][[ಶಾಲೆ]]ಯಲ್ಲಿ ಅದನ್ನು ವೀಕ್ಷಿಸುತ್ತ ನೋಟಕರು ತಮ್ಮ ಮರುಕವನ್ನು ತಡೆದಿಡಲಾರದೆ ಎಲ್ಲರೆದುರಿಗೂ ಗಟ್ಟಿಯಾಗಿ ರೋದಿಸುತ್ತಾರೆ. ಆ ವರ್ತನೆಯಿಂದ ಅವರ ದಾರ್ಡ್ಯಕ್ಕೂ ಸಂಯಮಕ್ಕೂ ಹಾನಿ, ಅವರ ಪೌರುಷಕ್ಕೇ ಅಪಾಯ. ಆದ್ದರಿಂದ ಆದರ್ಶ ಗಣರಾಜ್ಯದಿಂದ ನಾಟಕಕರ್ತರನ್ನು ಗಡೀಪಾರು ಮಾಡತಕ್ಕದ್ದು.
"https://kn.wikipedia.org/wiki/ಕತಾರ್ಸಿಸ್" ಇಂದ ಪಡೆಯಲ್ಪಟ್ಟಿದೆ