ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2405:204:5008:E4B3:0:0:1EF:70A5 (talk) to last revision by RadiX
೫ ನೇ ಸಾಲು:
==ಗ್ರಂಥಾಲಯ==
ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು. ಓದಲು ಆಕರ ಗ್ರಂಥಗಳಾಗಿ ಬಳಸಲು ಇಲ್ಲದೇ ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳವೇ ಗ್ರಂಥಾಲಯ. ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.
ಪ್ರಾಚೀನ ಕಾಲದಮುದ್ರಾಣಾಲಯಗಳಿರಲಿಲ್ಲಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು.
 
==ಪುಸ್ತಕ ಎರವಲು==
*ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡು ಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ ಮಹತ್ವದ ಪಾತ್ರವನ್ನು ವಹಿಸುತ್ತದೆ.
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ