ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೧೨೧ ನೇ ಸಾಲು:
 
==೨೦೧೬ ಆಗಸ್ಟ್ ಮಸೂದೆ ರಾಜ್ಯಸಭೆಯಲ್ಲಿ==
*2016 ಆಗಸ್ಟ್ 3 ರಂದು ಕೇಂದ್ರ ಹಣಕಾಸು ಮಂತ್ರಿ ಅರನ್ಅರುಣ್ ಜೇಟ್ಲಿಯವರು ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು(ಬಿಲ್) ಅಥವಾ ಜಿ.ಎಸ್.ಟಿ ಮಸೂದೆ (ಬಿಲ್)ಯನ್ನು ರಾಜ್ಯ ಸಭೆಯಲ್ಲಿ ಒಪ್ಪಿಗೆಗಾಗಿ ಮಂಡಿಸಿದ್ದಾರೆ.
*2016 ಆಗಸ್ಟ್ 3 ಬುಧವಾರ ರಾಜ್ಯಸಭೆಯಲ್ಲಿ ಸಂವಿಧಾನ ತಿದ್ದುಪಡಿ ಬಿಲ್ ಅಂಗೀಕಾರದ ನಿರೀಕ್ಷೆಯಲ್ಲಿದೆ. ಈಗಾಗಲೇ ಅದು ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ಈಗ ರಾಷ್ಟ್ರವ್ಯಾಪಿ ಸರಕು ಮತ್ತು ಸೇವೆಗಳ ತೆರಿಗೆ (ಜಿ.ಎಸ್.ಟಿ.) ತೆರಿಗೆ ದರಗಳ ಬಗೆಗೆ ಗಮನಕೊಡಲಾಗುತ್ತಿದೆ. ಹೊಸ ಪದ್ಧತಿಯಡಿಯಲ್ಲಿ, ರಾಜ್ಯಗಳು ಮತ್ತು ಕೇಂದ್ರವು ಸರಕು ಮತ್ತು ಸೇವೆಗಳ ಮೇಲೆ ಒಂದೇ ತೆರಿಗೆ ದರಗಳನ್ನು ಸಂಗ್ರಹಿಸುತ್ತವೆ. ಉದಾಹರಣೆಗೆ, ದೇಶಾದ್ಯಂತ 18% ಜಿ.ಎಸ್.ಟಿ. ಉತ್ತಮ ದರ; ಇದರಂತೆ ರಾಜ್ಯಗಳು ಮತ್ತು ಕೇಂದ್ರ ತಲಾ 9% ಕೇಂದ್ರ ಜಿ.ಎಸ್.ಟಿ. ಮತ್ತು ರಾಜ್ಯ ಜಿ.ಎಸ್.ಟಿ. ಪಡೆಯುತ್ತವೆ, (Central CGST and State SGST) <ref>http://www.hindustantimes.com/india-news/gst-what-happens-after-the-bill-passes-in-parliament/story-rVSQkf41hrf0iCD7qWORDN.html gst-what-happens-after-the-bill-passes-in-parliament</ref>