ಕೂಡಲ ಸಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Clean up ; bad link repair ; category cleaning using AWB
೩೧ ನೇ ಸಾಲು:
[[File:Basava cropped.jpg|right|thumb|ಅಣ್ಣ ಬಸವಣ್ಣ]]
 
'''ಕೂಡಲ ಸಂಗಮ''' ಗ್ರಾಮವು [[ಬಾಗಲಕೋಟೆ ಜಿಲ್ಲೆ]]ಯ [[ಹುನಗುಂದ]] ತಾಲ್ಲೂಕಿನಲ್ಲಿ ಇದೆ. [[ಆಲಮಟ್ಟಿ ಅಣೆಕಟ್ಟು|ಆಲಮಟ್ಟಿ ಅಣೆಕಟ್ಟಿನಿಂದ]] ಸುಮಾರು ೩೫ ಕಿ.ಮಿ.ದೂರದಲ್ಲಿದೆ.
 
=='''ಚರಿತ್ರೆ'''==
೩೭ ನೇ ಸಾಲು:
 
=='''ಭೌಗೋಳಿಕ'''==
ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
 
=='''ಹವಾಮಾನ'''==
೯೫ ನೇ ಸಾಲು:
 
=='''ಶಿಕ್ಷಣ'''==
ಗ್ರಾಮದಲ್ಲಿ '''ಸರಕಾರಿ ಹಿರಿಯ ಪ್ರಾಥಮಿಕ ಶಾಲೆ''' ಇದೆ.
 
=='''ಸಾಕ್ಷರತೆ'''==
೧೩೫ ನೇ ಸಾಲು:
* ಇಂತಹ ಶರಣ ಮೇಳವು ಪರ್ತಿವರ್ಷ ಬಸವ ಧರ್ಮ ಸಂಸ್ಥಪಾನ ದಿನದ ಅಂಗವಾಗಿ ನಡೆಯುತ್ತಲಿದ್ದು 24 ನೇ ಶರಣ ಮೇಳ 2011 ರ ಜನವರಿ 11, 12, 13, 14, ಮತ್ತು 15 ರಂದು ನಡೆಯುವುದು ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ ಇಷ್ಟ ಲಿಂಗ ಪೂಜೆ, ಗಣಲಿಂಗ ದರ್ಶನ ಶರಣ ಮೇಳದ ಪ್ರಮುಖ ದಾರ್ಮಿಕ ವಿಧಿಗಳು. ಜನವರಿ 14 ರಂದು ಬೆಳ್ಳಗೆ 10 ರಿಂದ ಧ್ವಜಾರೋಹಣ, ಪಥ ಸಂಚಲನ, ಸಮುದಾಯ ಪ್ರಾರ್ಥನೆ ಇರುತ್ತದೆ. ( ಐದು ದಿನ ಭಾಗವಹಿಸಲು ಆಗದೆ ಇದ್ದವರು ಸಮುದಾಯ ಪ್ರಾರ್ಥನೆಯಲ್ಲಿ ಭಾಗವಹಿಸುವದು ಕಡ್ದಾಯವಾಗಿರುತ್ತದೆ) ಸಂಜೆ ೭ ಗಂಟೆಗೆ ಸಾಮೂಹಿಕ ಇಷ್ಟಲಿಂಗಾರ್ಚನೆ ಇರುತ್ತದೆ.
* ಇವುಗಳಲ್ಲಿ ಶರಣ ವ್ರತಿಗಳು ಭಾಗವಹಿಸುವುದು ಕಡ್ದಾಯವಾಗಿರುತ್ತದೆ, 40, 30, 20, ಮತ್ತು 10 ಶರಣವ್ರತವನ್ನ ಅವರವರ ಸಮಯವಕಶಕ್ಕೆ ತಕ್ಕಂತೆ ಸ್ವೀಕರಿಸಿ, ಆಚರಿಸಿ ಯಾರು ಬೇಕಾದರೂ ಶರಣ ಮೇಳದಲ್ಲಿ ಭಾಗಿಗಳಾಗಬಹುದು. ಚಿಂತನ ಗೋಷ್ಠಿ ಉಪನ್ಯಾಸ, ಧಾರ್ಮಿಕ ರಸಪ್ರಶ್ನೆ ಮುಂತಾದ ಕಾರ್ಯಕ್ರಮಗಳಿಂದ ಕೂಡಿದ ಶರಣ ಮೇಳವು ಉತ್ತಮ ಜ್ಞಾನ ದಾಸೋಹದೊಡನೆ, ಅನ್ನದಾಸೋಹವನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ.
* ದಿ 11 ಮತ್ತು 12 ರಂದು ಧರ್ಮ ಚಿಂತನಗೋಷ್ಠಿ ನಡಿಯುತತಿದ್ದು ಸಮಾಜ- ಧರ್ಮಗಳಿಗೆ ಸಂಭಂದಿಸಿದಂತೆ ಮುಕ್ತ ಚರ್ಚೆಗೆ ಅವಕಾಶವಿರುತ್ತದೆ. ಮುಸಲ್ಮಾನ್ ಧರ್ಮೀಯರಿಗೆ ಮೆಕ್ಕಾ, ಸಿಖ್ಖರಿಗೆ ಅಮೃತಸರ, ಬೌದ್ದ ರಿಗೆ ಬುದ್ದಗಯೇ ಧರ್ಮಕ್ಷೇತ್ರ ಗಳಲ್ಲಿರುವಂತೆ ಧರ್ಮಾನುಯಾಯಿಗಳಿಗೆ ವಿಶ್ವಗುರು ಬಸವಣ್ಣನವರ ಐಕ್ಯಸ್ಥಳ ಕೂಡಲ ಸಂಗಮವೇ ಧರ್ಮಕ್ಷೇತ್ರ ತನ್ನ ಜೀವಮಾನದಲ್ಲಿ ಆಯುಷ್ಯ ಅರೋಗ್ಯ ಇರುವವರೆಗೆ ಎಷ್ಟು ಸಲ ಒಬ್ಬ ವ್ಯಕ್ತಿ ಶರಣ ಮೇಳದಲ್ಲಿ ಭಾಗಿಯಗುತ್ತಾನೋ ಅತ ನಿಜಕ್ಕೂ ಹೆಚ್ಚು ಪುಣ್ಯವಂತ.
 
== Photos of Kudala Sangama ==
"https://kn.wikipedia.org/wiki/ಕೂಡಲ_ಸಂಗಮ" ಇಂದ ಪಡೆಯಲ್ಪಟ್ಟಿದೆ