"ಭಾರತದ ರಾಷ್ಟ್ರಪತಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

*ಪ್ರತಿ ಸದಸ್ಯರ ಕೈಯಲ್ಲಿರುವ ಮತಗಳ ಸಂಖ್ಯೆ ಅವರ ರಾಜ್ಯದ [[ಜನಸಂಖ್ಯೆ]], ಆ ರಾಜ್ಯದಿಂದ ಇರುವ ಶಾಸಕರ ಸಂಖ್ಯೆ, ಮೊದಲಾದವುಗಳ ಅನುಗುಣವಾಗಿರುತ್ತದೆ.
==ಅಧಿಕಾರ ಸ್ವೀಕಾರ ವಿಧಿ ವಿಧಾನ==
[[File:Honour guard, India 20060302-9 d-0108-2-515h.jpg|thumb|ರಾಷ್ಟ್ರಪತಿಗಳ ಮೆರವಣಿಗೆ; ಗೌರವ ಸ್ವೀಕಾರ]]
*25 Jul, 2017;
*ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮುನ್ನ ರಾಮನಾಥ ಕೋವಿಂದ್‌ ಅವರು ಬೆಳಿಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಕೋವಿಂದ್‌ ಅವರು ನಿರ್ಗಮಿತ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರೊಂದಿಗೆ ರಾಷ್ಟ್ರಪತಿ ಭವನದಿಂದ ಮೆರವಣಿಗೆಯಲ್ಲಿ ಸಂಸತ್‌ ಭವನಕ್ಕೆ ಬಂದರು.
೪೨,೬೭೧

edits

"https://kn.wikipedia.org/wiki/ವಿಶೇಷ:MobileDiff/788368" ಇಂದ ಪಡೆಯಲ್ಪಟ್ಟಿದೆ