ಭಾರತದ ರಾಷ್ಟ್ರಪತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
Clean up ; bad link repair using AWB
೨೬ ನೇ ಸಾಲು:

*'''ಭಾರತ ಗಣರಾಜ್ಯದ ಅಧ್ಯಕ್ಷರು''' ಅಥವಾ '''ಭಾರತದ ರಾಷ್ಟ್ರಪತಿಗಳು'''[[ಭಾರತದ ಸಂವಿಧಾನ|ಸಾಂವಿಧಾನಿಕವಾಗಿ]] ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ [[ದಂಡನಾಯಕ]] (ಕಮಾಂಡರ್ ಇನ್ ಚೀಫ್)..

*೨೦ನೇ ಜುಲೈ ೨೦೧೭ರ ರಾಷ್ಟ್ರಪತಿ ಚುನಾವಣೆ ಫಲಿತಾಂಶದನ್ವಯ [[ರಾಮನಾಥ ಕೋವಿಂದ್]] ಭಾರತದ ೧೪ನೇ ರಾಷ್ಟ್ರಪತಿಗಳು. ಇವರು ೨೫ ನೇ ಜುಲೈ ೨೦೧೭ರಂದು ಅಧಿಕಾರ ಸ್ವೀಕರಿಸಿವರು.

Line ೫೫ ⟶ ೫೪:
*ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮುನ್ನ ರಾಮನಾಥ ಕೋವಿಂದ್‌ ಅವರು ಬೆಳಿಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಕೋವಿಂದ್‌ ಅವರು ನಿರ್ಗಮಿತ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರೊಂದಿಗೆ ರಾಷ್ಟ್ರಪತಿ ಭವನದಿಂದ ಮೆರವಣಿಗೆಯಲ್ಲಿ ಸಂಸತ್‌ ಭವನಕ್ಕೆ ಬಂದರು.
*ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್‌ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಮಧ್ಯಾಹ್ನ 12.15ಕ್ಕೆ ನಡೆದ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ ರಾಮನಾಥ ಕೋವಿಂದ್‌ ಅವರಿಗೆ ನಿರ್ಗಮಿತ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಹಸ್ತಲಾಘವ ಮಾಡಿ, ರಾಷ್ಟ್ರಪತಿ ಸ್ಥಾನ ಅಲಂಕರಿಸುವಂತೆ ಸ್ಥಾನ ಬದಲಾಯಿಸಿಕೊಂಡರು. ರಾಮನಾಥ ಕೋವಿಂದ್‌ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಸತ್‌ ಆವರಣದಲ್ಲಿ 21 ಸುತ್ತು ಗುಂಡು ಹಾರಿಸಿ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

*ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಮನಾಥ ಕೋವಿಂದ್‌ ಅವರು ಸಹಿ ಹಾಕಿದರು. ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಸ್ವಾಗತಿಸಿ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ಗೆ ಕರೆ ತರಲಾಯಿತು. ರಾಷ್ಟ್ರಗೀತೆ ಹಾಡುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.<ref>[http://www.prajavani.net/news/article/2017/07/25/508759.html 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್‌ ಪ್ರಮಾಣವಚನ ಸ್ವೀಕಾರ;ಪ್ರಜಾವಾಣಿ ವಾರ್ತೆ;25 Jul, 2017]</ref>

Line ೧೮೬ ⟶ ೧೮೪:
| colspan="3" style="text-align:center;"| Sources:{{Citation needed|date=February 2011}}

==ಬಾಹ್ಯ ಸಂಪರ್ಕಗಳು==
"https://kn.wikipedia.org/wiki/ಭಾರತದ_ರಾಷ್ಟ್ರಪತಿ" ಇಂದ ಪಡೆಯಲ್ಪಟ್ಟಿದೆ