೧೦,೩೯೧
edits
(197.38.176.66 (ಚರ್ಚೆ) ರ 788558 ಪರಿಷ್ಕರಣೆಯನ್ನು ವಜಾ ಮಾಡಿ) |
|||
*ಮಹಾತ್ಮನ ಅಹಿಂಸಾ ಹೋರಾಟದ ಪರಂಪರೆಯನ್ನು ಅವರು ಮುಂದವರಿಸಿಕೊಂಡು ಬಂದಿದ್ದು, ಪ್ರತಿಭಟನೆ ಹಾಗೂ ಜಾಗೃತಿ ಶಿಬಿರಗಳನ್ನು ನಡೆಸಿದ್ದಾರೆ. ಮಕ್ಕಳ ಹಕ್ಕುಗಳ ಪ್ರಮುಖ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಪಾಲ್ಗೊಂಡು ತಮ್ಮ ವಿಚಾರಧಾರೆ ಹಂಚಿ ಕೊಂಡಿದ್ದಾರೆ.
*ಭಾರತದ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ತಾನದಲ್ಲಿ ಹೆಣ್ಣುಮಕ್ಕಳ ಹಕ್ಕುಗಳಿಗಾಗಿ ಹೋರಾಡಿದ ಮಲಾಲ ಅವರಿಗೆ ಪಾಕ್`ನ ಮಲಾಲಾ ಯೂಸುಫ್ ಝಾಯಿ ಅವರಿಗೆ ೨೦೧೪ ರ ನೊಬೆಲ್ ಶಾಂತಿ ಪುರಸ್ಕಾರ ನೀಡಿದೆ. ತಾಲಿಬಾನ್ ಉಗ್ರರ ದಾಳಿಗೆ ಸಿಲುಕಿ ಬಚಾವಾಗಿದ್ದ ಮಲಾಲ ಯೂಸುಫ್ ಝಾಯಿ ನೊಬೆಲ್ ಪಡೆದ ಅತಿ ಕಿರಿಯ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
*(ವಿಜಯ ಕರ್ನಾಟಕ ಸುದ್ದಿ -೧೧-೧೦-೨೦೧೪)
==ಜಪಾನಿನ ಯಶಿನೋರಿ ಒಶುಮಿಗೆ ಗೆ ೨೦೧೬ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿ==
*೨೦೧೬ನೇ ಸಾಲಿನ ನೊಬೆಲ್ ಪ್ರಶಸ್ತಿ ಪ್ರಕಟಿಸಲಾಗಿದ್ದು, ಜಪಾನಿನ ಯಶಿನೋರಿ ಒಶುಮಿ ವೈದ್ಯಕೀಯ ವಿಭಾಗದ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜಪಾನಿನ ಜೀವಶಾಸ್ತ್ರಜ್ಞ, ಜೀವಕೋಶ ಅಧ್ಯಯನ ತಜ್ಞ ಯೊಶಿನೊರಿ ಒಶುಮಿ ಅವರಿಗೆ 2016ರ ಜೀವವಿಜ್ಞಾನ ಅಥವಾ ವೈದ್ಯಕೀಯ ನೊಬೆಲ್ ಗೆ ಭಾಜನರಾಗಿದ್ದಾರೆ. ಯೊಶಿನೊರಿ ಅವರು ಅಟೋಫೇಜಿ ಕಾರ್ಯವೈಖರಿಯಲ್ಲಿ ನಡೆಸಿರುವ ಸಂಶೋಧನೆಗಾಗಿ ಅವರಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ವರದಿಗಳ ಪ್ರಕಾರ ಸುಮಾರು ೨೭೩ ವಿಜ್ಞಾನಿಗಳು ಜೀವಶಾಸ್ತ್ರ ಅಥವಾ ವೈದ್ಯಕೀಯದ ಈ ವರ್ಷದ ನೊಬೆಲ್ ಪ್ರಶಸ್ತಿಗಾಗಿ ನಾಮನಿರ್ದೇಶನ ಪಡೆದಿದ್ದರು. ಒಶುಮಿ ಅವರ ಸಂಶೋಧನೆಯು ಕ್ಯಾನ್ಸರ್ ಹಾಗೂ ಪಾರ್ಕಿನ್ಸನ್ಸ್ ಮುಂತಾದ ಕಾಯಿಲೆಗಳಿಗೆ ಮನುಷ್ಯನ ದೇಹವು ಹೇಗೆ ತುತ್ತಾಗುತ್ತದೆ ಮತ್ತು ಈ ರೋಗಗಳಿಗೆ ಕಾರಣವಾಗುವಲ್ಲಿ ಆತನ ದೇಹದಲ್ಲಿನ ಜೀವಕೋಶಗಳು ಹೇಗೆ ನಾಶವಾಗುತ್ತವೆ ಮತ್ತು ಅವುಗಳ ಭಾಗಗಳು ಪುನರ್ ಬಳಕೆಯಲ್ಲಿ ಹೇಗೆ ತೊಡಗಿಕೊಳ್ಳುತ್ತವೆ ಎಂಬುದನ್ನು ವಿವರಿಸುತ್ತದೆ.
|
edits