ಅ.ನ.ಕೃಷ್ಣರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
{{colbegin|5}}
Clean up ; bad link repair using AWB
೧ ನೇ ಸಾಲು:
 
{{Infobox writer <!-- for more information see [[:Template:Infobox writer/doc]] -->
|name = ಅ.ನ.ಕೃಷ್ಣರಾವ್ (ಅ ನ ಕೃ)
Line ೨೩ ⟶ ೨೨:
*ಅನಕೃ ಹುಟ್ಟಿದ್ದು [[ಕೋಲಾರ ಜಿಲ್ಲೆ]], ಹಾಗು ಕುಟುಂಬದ ಮೂಲ [[ಹಾಸನ]] ಜಿಲ್ಲೆಯ [[ಅರಕಲಗೂಡು]]. ತಂದೆ ನರಸಿಂಗರಾಯರು ಮತ್ತು ತಾಯಿ ಅನ್ನಪೂರ್ಣಮ್ಮನವರು. ಅನಕೃ ಮಹಾನ್ ಕನ್ನಡಾಭಿಮಾನಿಯಾಗಿದ್ದರು. [[ಕರ್ನಾಟಕ|ಕರ್ನಾಟಕದಲ್ಲಿ]] ಎಲ್ಲಾ ಭಾಷೆಯ ಜನರೂ ಇರಲಿ, ಆದರೆ ಅವರು ನಮ್ಮೊಂದಿಗೆ ಹೊಂದಿಕೊಂಡು ಹೋಗಲಿ, ಮಾತೃ ಭಾಷೆಯನ್ನು ಮೆಟ್ಟಿ, ಮುನ್ನುಗ್ಗುವುದು ಸರಿಯಲ್ಲ ಎಂಬುದು ಅವರ ಮೂಲತತ್ವವಾಗಿತ್ತು.
*ತಮ್ಮ ಜೀವಮಾನದುದ್ದಕ್ಕೂ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಿದರು. ಅದಕ್ಕಾಗಿ ಕರ್ನಾಟಕದಲ್ಲೆಲ್ಲಾ ಸುತ್ತಾಡಿದರು. ತಮ್ಮ ಚಳುವಳಿ, ಭಾಷಣಗಳ ಮೂಲಕ ಕನ್ನಡಿಗರನ್ನು ಹುರಿದುಂಬಿಸಿದರು. ಕನ್ನಡಿಗರಲ್ಲಿ ಸುಪ್ತವಾಗಿದ್ದ ಸ್ವಾಭಿಮಾನವನ್ನು ಜಾಗೃತಗೊಳಿಸಿದರು. ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳು ಸಿಗದಿದ್ದ ಕಾಲದಲ್ಲಿ ಅನಕೃ ಅದಕ್ಕಾಗಿ ಹೋರಾಟ ನಡೆಸಿದರು.
*ಅನಕೃ ಅವರ ಚಳುವಳಿಯಿಂದ [[ಬೆಂಗಳೂರು|ಬೆಂಗಳೂರಿನ]] ಅಲಂಕಾರ್ ಚಿತ್ರಮಂದಿರದಲ್ಲಿ ಮೊತ್ತ ಮೊದಲ ಬಾರಿಗೆ ಕನ್ನಡ ಚಿತ್ರ ಪ್ರದರ್ಶನಗೊಂಡಿತು. ಹೀಗೆ ಪ್ರದರ್ಶಿತವಾದ ಮೊದಲ ಚಿತ್ರ [[:Category:ವರ್ಷ-೧೯೬೩ ಕನ್ನಡಚಿತ್ರಗಳು|೧೯೬೩ರಲ್ಲಿ]] ತೆರೆಕಂಡ [[ಜಿ.ವಿ.ಅಯ್ಯರ್]] ನಿರ್ದೇಶನದ [[ಬಂಗಾರಿ]]. ವಿಶೇಷವೆಂದರೆ "ತುಂಬಿದ ಕೊಡ" ಚಿತ್ರದಲ್ಲಿ ಸಾಹಿತಿ ಅ.ನ.ಕೃ.[[http://www.youtube.com/watch?v=FZXNBoF5ksw| ಸಣ್ಣ ಪಾತ್ರವೊಂದರಲ್ಲಿ ]] ಅಭಿನಯಿಸಿದ್ದರು.
*ಅಂದು ಸಂಗೀತಕ್ಕೆ ಸಂಬಂಧಪಟ್ಟ ಸಂಘಸಂಸ್ಥೆಗಳು ಕನ್ನಡ ಸಂಗೀತಗಾರರನ್ನು ನಿರ್ಲಕ್ಷಿಸಿ, [[ಮದರಾಸು|ಮದರಾಸಿನಿಂದ]] ಗಾಯಕರನ್ನು ಕರೆಸಿ ಹಾಡಿಸುತ್ತಿದ್ದವು. ಅನಕೃ ಇದನ್ನು ವಿರೋಧಿಸಿದರು. ಒಮ್ಮೆ ಹೀಗೆ ಮದರಾಸಿನಿಂದ [[ಎಮ್ ಎಸ್ ಸುಬ್ಬುಲಕ್ಷ್ಮಿ|ಎಮ್ ಎಸ್ ಸುಬ್ಬುಲಕ್ಷ್ಮಿಯವರು]] ಹಾಡಲು ಬಂದಿದ್ದಾಗ ಅನಕೃ ಅವರಿಗೆ ತಮ್ಮ ಚಳುವಳಿಯ ಉದ್ದೇಶವನ್ನು ವಿವರಿಸಿದರು. ಆಗ ಸುಬ್ಬುಲಕ್ಶ್ಮಿಯವರು ಚಳುವಳಿಯ ಉದ್ದೇಶವನ್ನು ಒಪ್ಪಿಕೊಂಡು, ತಮ್ಮ ಸಂಗೀತವನ್ನು ರದ್ದುಮಾಡಿ ಹಿಂತಿರುಗಿದ್ದರು. <BR>
*[[ಮಾಸ್ತಿ ವೆಂಕಟೇಶ ಅಯ್ಯಂಗಾರ್]] ಅವರು ಒಂದು ಸಭೆಯಲ್ಲಿ ಅನಕೃ ಕುರಿತು ಹೇಳಿದ ಮಾತಿದು - "ನಾನು [[ತಮಿಳು]] ಕನ್ನಡಿಗ, ಮಿರ್ಜಾ ಇಸ್ಮಾಯಿಲ್ಲರು ಮುಸ್ಲಿಂ ಕನ್ನಡಿಗರು, '''ಅನಕೃ ಅಚ್ಚ ಕನ್ನಡಿಗರು''' ". *'''ನನ್ನಂಥವರು ಕನ್ನಡಕ್ಕೆ ಅನೇಕರಿದ್ದಾರೆ, ಆದರೆ ನನಗಿರುವುದು ಒಂದೇ ಕನ್ನಡ''' - ಈ ಮಾತು ಅನಕೃ ಅವರ ಕನ್ನಡಾಭಿಮಾನಕ್ಕೆ ಸಾಕ್ಷಿಯಾಗಿದೆ.
==ಸಂಗೀತದಲ್ಲಿ ಕನ್ನಡಕ್ಕಾಗಿ ಹೋರಾಟ==
Line ೨೪೪ ⟶ ೨೪೩:
*`ಪ್ರಗತಿಶೀಲ' ಚಳವಳಿಯಲ್ಲಿ ಒಂದಾಗಿದ್ದ ಅನಕೃ ಹಾಗೂ [[ನಿರಂಜನ]] ಪರಸ್ಪರ ದೂರವಾದರು. [[ಪ್ರಜಾವಾಣಿ|ಪ್ರಜಾವಾಣಿಯ]] [[ಟಿ.ಎಸ್.ರಾಮಚಂದ್ರರಾವ್]] ಅನಕೃ ವಿರುದ್ಧ ಪಾಳಯದಲ್ಲಿ ಗುರುತಿಸಿಕೊಂಡರು. ಅದೇ ಪತ್ರಿಕೆಯಲ್ಲಿದ್ದ [[ಕೆ.ಎಸ್.ರಾಮಕೃಷ್ಣಮೂರ್ತಿ]] ಅನಕೃ ಪರವಾಗಿ ನಿಂತು ಅವರ ಪುಸ್ತಕಗಳ ಪ್ರಕಟಣೆಗೆ ನಿಂತರು. [[ಬೀಚಿ]], [[ನಾಡಿಗೇರ ಕೃಷ್ಣರಾವ್]] ಅನಕೃ ಜತೆಗೂಡಿದರು.
*ಈ ಬಗ್ಗೆ ಮನನೊಂದು ಅನಕೃ ಬರೆದ ಸಂಶೋಧನಾತ್ಮಕ ಕೃತಿ ‘ಸಾಹಿತ್ಯ ಮತ್ತು ಕಾಮ ಪ್ರಚೋದನೆ’. [[ನಿರಂಜನ|ನಿರಂಜನರ]] ಆಪ್ತಮಿತ್ರರಾಗಿದ್ದ [[ಹೆಚ್.ಆರ್.ನಾಗೇಶರಾವ್]] [[ಅನಕೃ]] ಅವರ ಈ ಪುಸ್ತಕದ ಪರವಾಗಿ [[ತಾಯಿನಾಡು]] ಪತ್ರಿಕೆಯಲ್ಲಿ [[ಪುಸ್ತಕ ಪ್ರಿಯ]] ಹೆಸರಿನಲ್ಲಿ ಈ ವಿಮರ್ಶೆ ಬರೆದರು.
*ಸಾಹಿತ್ಯ ಮತ್ತು ಜೀವನ ಎಂಬ ಮಾಲೆಯ ನಾಲ್ಕನೆಯ ಪುಸ್ತಕವೆಂದು ಪರಿಗಣಿಸಿ ‘ಸಾಹಿತ್ಯ ಮತ್ತು ಕಾಮ ಪ್ರಚೋದನೆ’ಯನ್ನು ಪರಿಗಣಿಸುವುದಾದರೆ, ಇದೊಂದು ಶ್ರಮಸಾಧ್ಯವಾದ ಸಾಹಿತ್ಯ ಸಂಗ್ರಹವೆಂದೇ ಕರೆಯಬೇಕು. ಹಳೆಗನ್ನಡ-ಹೊಸಗನ್ನಡ ಸಾಹಿತ್ಯವನ್ನೆಲ್ಲಾ ಪರಿಶೋಧಿಸಿ ಶ್ರೀ [[ಅ.ನ.ಕೃಷ್ಣರಾಯ|ಅ.ನ.ಕೃಷ್ಣರಾಯರು]] ಕಾಮ ಪ್ರಚೋದನಾ ಪ್ರಸ್ತಾಪಗಳನ್ನೂ, ವರ್ಣನೆಗಳನ್ನೂ ಗದ್ಯ-ಪದ್ಯ-ನಾಟಕ-ಸಂಭಾಷಣೆಗಳಿಂದೆಲ್ಲಾ ಆಯ್ದು ಕೊಟ್ಟಿದ್ದಾರೆ.
*ಆರು ಪುಟಗಳ ತುಂಬಾ ಆಕ್ರಮಿಸಿರುವ ಪಟ್ಟಿಯಲ್ಲಿರುವ ಸುಮಾರು ೨೦೦ ಉಪಯುಕ್ತ ಇಂಗ್ಲಿಷ್, ಕನ್ನಡ, ತೆಲುಗು ಗ್ರಂಥಗಳನೆಲ್ಲಾ ಆಳವಾಗಿ ಪರಿಶೋಧಿಸಿ ಮಹಾ ವಿಚಾರವಂತರ ಅಭಿಪ್ರಾಯ ಸರಣಿಯನ್ನೆಲ್ಲಾ ಓದುಗರ ಮುಂದಿಟ್ಟು ವಿಮರ್ಶಿಸಿದ್ದಾರೆ. ಹಿಂದಿನವರು ಕಾಮ ಪ್ರಚೋದನೆ ಮಾಡಿಲ್ಲವೆ? ಇಂದಿನವರು ಮಾಡಿದಲ್ಲವೆ? ಮತಗಳು ಮಾಡಿಲ್ಲವೆ? ಸಾಹಿತ್ಯವು ಮಾಡಿಲ್ಲವೆ? ನಮ್ಮ ಸಮಾಜವೇ ಮಾಡಿಲ್ಲವೆ?’ ಮುಂತಾಗಿ ಎತ್ತಿ ತೋರಿಸಿ, ಆ ರೀತಿ ಮಾಡಲು ತಮಗೂ ಹಕ್ಕುಂಟೆಂಬುದನ್ನು ಸ್ಥಾಪಿಸಿದ್ದಾರೆ.
==ಪ್ರಶಸ್ತಿ ಪುರಸ್ಕಾರಗಳು==
Line ೨೬೫ ⟶ ೨೬೪:
* [http://www.baraha.com/anakru/index.htm ಬರಹ.ಕಾಂ ತಾಣದಲ್ಲಿ ಅನಕೃ ಪುಟ (ಕನ್ನಡ)]
{{WikiQuote|ಅ.ನ.ಕೃ}}
 
[[ವರ್ಗ:ಕನ್ನಡ ಸಾಹಿತ್ಯ]]
[[Categoryವರ್ಗ:ಸಾಹಿತಿಗಳು|ಅ.ನ.ಕೃಷ್ಣರಾಯ]]
[[ವರ್ಗ: ೧೯೦೮ ಜನನ]]
[[ವರ್ಗ: ೧೯೭೧ ನಿಧನ]]
[[ವರ್ಗ:ಕಾದಂಬರಿಕಾರರು]]
"https://kn.wikipedia.org/wiki/ಅ.ನ.ಕೃಷ್ಣರಾಯ" ಇಂದ ಪಡೆಯಲ್ಪಟ್ಟಿದೆ