ಹೊನ್ನಪ್ಪ ಭಾಗವತರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎top: adding {{ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕರು}} using AWB
→‎top: Clean up ;round 1 using AWB
೧ ನೇ ಸಾಲು:
[[File:Honnappa Bhagavathar 1948.jpg|right|thumb|200px|ಹೊನ್ನಪ್ಪ ಭಾಗವತಾರ್]]
'''ಹೊನ್ನಪ್ಪ ಭಾಗವತರ್''' - ೧೯೫೦ರ ದಶಕದ ಹೆಸರಾಂತ ರಂಗ ಕಲಾವಿದರು, ಗಾಯಕರು, ಹಾಗು ಚಿತ್ರನಟರು.
 
 
೧೯೧೬ ರ ಜನವರಿ ೧೫ ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಚೌಡಸಂದ್ರ ಗ್ರಾಮದಲ್ಲಿ ಜನಿಸಿದರು,ನೇಯ್ಗೆ ಮನೆತನದ ವ್ರತ್ತಿಯಾಗಿತ್ತು,ಐದನೆಯ ವಯಸ್ಸಿನಲ್ಲಿಯೇ ತಂದೆ ಚಿಕ್ಕಲಿಂಗಪ್ಪನವರನ್ನು ಕಳೆದುಕೊಂಡ ಹೊನ್ನಪ್ಪ ನವರಿಗೆ ತಾಯಿ ಹೇಳುತ್ತಿದ್ದ ಭಜನೆ,ಸಂಗೀತವೆಂದರೆ ಭಾರೀ ಆಕರ್ಷಣೆ.ಕೆಲ ವರ್ಷಾನಂತರ ಬೆಂಗಳೂರಿಗೆ ಬಂದ ಹೊನ್ನಪ್ಪ ನೌಕರಿ ಹಿಡಿದರು.ಮೊದಲು ಸಂಬಂಧ ಮೂರ್ತಿ ಭಾಗವತರ ಶಿಷ್ಯ ವ್ರತ್ತಿ ಹಿಡಿದರು,ನಂತರ ಹಾರ್ಮೋನಿಯಂ ಅರುಣಾಚಲಪ್ಪ ನವರಿಂದಲೂ ಶಿಷ್ಯ ವ್ರತ್ತಿ ಪಡೆದರು.
Line ೧೦ ⟶ ೯:
 
೧೯೭೬ರಲ್ಲಿ ಕರ್ನಾಟಕ ಗಾನ ಕಲಾಪರಿಷತ್ತು ತನ್ನ ಆರನೇ ಸಂಗೀತ ವಿದ್ವಾಂಸರ ಸಮ್ಮೇಳನದ ಅಧ್ಯಕ್ಷರನ್ನಾಗಿ ಚುನಾಯಿಸಿ ಚಿನ್ನದ ಪದಕೊಂದಿಗೆ ಗಾನ ಕಲಾಭೂಷಣ ಎಂಬ ಬಿರುದನ್ನಿತ್ತು ಗೌರವಿಸಿದೆ. .
ಹೊನ್ನಪ್ಪ ಭಾಗವತರ್ ನಟಿಸಿದ ಮಹಾಕವಿ ಕಾಳಿದಾಸ ಮತ್ತು ಜಗಜ್ಯೋತಿ ಬಸವೇಶ್ವರ ಚಿತ್ರಗಳ ನಟನೆಗಾಗಿ ಕೇಂದ್ರ ಸರ್ಕಾರವು ಕ್ರಮವಾಗಿ ೧೯೫೫ ಮತ್ತು ೧೯೫೯ರಲ್ಲಿ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಿದೆ.೧೯೯೧ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿಯು ಇವರ ಸಂಗೀತ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿದೆ. ಅದೇವರ್ಷವೇ ರಂಗ ಸಂಗೀತ ಕ್ಷೇತ್ರದ ಪ್ರಶಸ್ತಿಯೂ ಇವರಿಗೆ ಲಭಿಸಿದೆ.೧೯೫೬ರಲ್ಲಿ ನಿರ್ಮಾಣಗೊಂಡ ಕನ್ನಡ ಚಲನಚಿತ್ರಗಳಲ್ಲಿ ಹೊನ್ನಪ್ಪ ಭಾಗವತರು ನಟಿಸಿರುವ ಚಿತ್ರವನ್ನು ಪರಿಗಣಿಸಿ ಅತ್ಯುತ್ತಮ ನಟ ಎಂದು ಮದ್ರಾಸ್‌ ಸಿನ ಪ್ಯಾನ್ಸ್ ಅಸೋಸಿಯೇಷನ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ.೧೯೭೮ರಲ್ಲಿ ಮೈಸೂರು ಸಂಸ್ಥಾನದ ವಿದ್ವಾಂಸರು ಗಾನಕಲಾಗಂಧರ್ವ ಎಂಬ ಬಿರುದನ್ನು ಇವರಿಗೆ ನೀಡಿ ಗೌರವಿಸಿದ್ದಾರೆ.೧೯೮೬ರಲ್ಲಿ ಕರ್ನಾಟಕ ಸರ್ಕಾರವು ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. "ನಮನ"
 
==ಹೊನ್ನಪ್ಪ ಭಾಗವತರ್ ನಟಿಸಿರುವ ಕೆಲವು ಚಿತ್ರಗಳು== ಹೊನ್ನಪ್ಪ ಭಗವತರ್ ಅವರ ಜನನ ೧೯೧೫
Line ೨೧ ⟶ ೨೦:
|--
|[[:Category:ವರ್ಷ-೧೯೫೯ ಕನ್ನಡಚಿತ್ರಗಳು|೧೯೫೯]]
|[[ಜಗಜ್ಯೋತಿ ಬಸವೇಶ್ವರ|ಜಗಜ್ಯೋತಿ ಬಸವೇಶ್ವರ]]
|--
|[[:Category:ವರ್ಷ--- ಕನ್ನಡಚಿತ್ರಗಳು|--]]
|[[ಪಂಚರತ್ನ|ಪಂಚರತ್ನ]]
|--
|[[:Category:ವರ್ಷ-೧೯೪೯ ಕನ್ನಡಚಿತ್ರಗಳು|೧೯೪೯]]
|[[ಗೋರ ಕುಂಬಾರ|ಗೋರ ಕುಂಬಾರ]]
|--
|[[:Category:ವರ್ಷ- ೧೯೪೫ ಕನ್ನಡಚಿತ್ರಗಳು| ೧೯೪೫]]
|[[ಹೇಮರೆಡ್ಡಿ ಮಲ್ಲಮ್ಮ |ಹೇಮರೆಡ್ಡಿ ಮಲ್ಲಮ್ಮ]]
|}
ಹೊನ್ನಪ್ಪ ಭಾಗವತರ್ ೧.೧೦.೧೯೯೭ರಂದು ನಿಧನರಾದರು.
{{ಚುಟುಕು}}
{{ಕನ್ನಡ ಚಿತ್ರರಂಗದ ನಾಯಕರು}}
[[Category:ಕನ್ನಡ ಸಿನೆಮಾ]]
 
{{ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕರು}}
 
[[Categoryವರ್ಗ:ಕನ್ನಡ ಸಿನೆಮಾ]]
"https://kn.wikipedia.org/wiki/ಹೊನ್ನಪ್ಪ_ಭಾಗವತರ್" ಇಂದ ಪಡೆಯಲ್ಪಟ್ಟಿದೆ