ಬಿ.ಸರೋಜಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರತಾರೆಯರಲ್ಲಿ ಒಬ್ಬರು. ಇವರು ಈಗಿನ ರಾ...
 
No edit summary
೧ ನೇ ಸಾಲು:
ಬಹುಭಾಷಾ ತಾರೆ, ಅಭಿನಯ ಸರಸ್ವತಿ ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರತಾರೆಯರಲ್ಲಿ ಒಬ್ಬರು.ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ ಡಾ.ಬಿ.ಸರೋಜಾದೇವಿರವರು ಈಗಿನ [[ರಾಮನಗರ]] ಜಿಲ್ಲೆಯ [[ಚನ್ನಪಟ್ಟಣ]] ತಾಲ್ಲೂಕಿನ [[ದಶವಾರ]] ಗ್ರಾಮದ ಬಡಕುಟುಂಬದಲ್ಲಿ ಜನಿಸಿದ ಸರೋಜಾದೇವಿ ಅವರಿಗೆ ಬಾಲ್ಯದಿಂದಲೇ ಲಲಿತಕಲೆಗಳ ಬಗ್ಗೆ ಆಸಕ್ತಿ ಇತ್ತು. ಇವರಲ್ಲಿದ್ದ ಪ್ರತಿಭೆಯನ್ನು ಮೊದಲು ಗುರುತಿಸಿದವರು ಹೊನ್ನಪ್ಪ ಭಾಗವತರು. ಬಿ.ಸರೋಜಾದೇವಿ ಅಂದರೆ ಕನ್ನಡಿಗರಿಗೆ ನೆನಪಾಗುವುದು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರ.ಅರುವತ್ತರ ದಶಕದಲ್ಲಿ, ಅವರು ನಟಿಸಿರುವ ಕಪ್ಪು-ಬಿಳುಪು ಚಿತ್ರಗಳು ಇಂದಿಗೂ ಪುಳಕ ಹುಟ್ಟಿಸುತ್ತವೆ.ಕನ್ನಡ ಚಿತ್ರರಂಗದ ಭೀಷ್ಮ ”’ಹೊನ್ನಪ್ಪ ಭಾಗವತರ್”’ ಅವರ ”’ಮಹಾಕವಿ ಕಾಳಿದಾಸ”’ ಚಿತ್ರದ ಮೂಲಕ ೧೯೫೫ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಬಿ. ಸರೋಜಾದೇವಿ ತಮ್ಮ ಅಭಿನಯ ಕೌಶಲದಿಂದ ಬಹುಬೇಗ ಚತುರ್ಭಾಷಾ ತಾರೆಯಾದವರು.|
ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರತಾರೆಯರಲ್ಲಿ ಒಬ್ಬರು. ಇವರು ಈಗಿನ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದವರು.
 
ರಾಜ್‌ಕುಮಾರ್, ಕಲ್ಯಾಣ್‌ಕುಮಾರ್, ಎ. ನಾಗೇಶ್ವರರಾವ್, ಉದಯಕುಮಾರ್, ಎನ್.ಟಿ. ರಾಮರಾವ್, ಜೆಮಿನಿ ಗಣೇಶನ್, ಶಿವಾಜಿಗಣೇಶನ್, ಎಂ.ಜಿ. ರಾಮಚಂದ್ರನ್, ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮೀಕಪೂರ್, ಸುನಿಲ್‌ದತ್ ಮೊದಲಾದವರೊಂದಿಗೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ.ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು. ಹಿಂದಿಯ ದೀಲೀಪ್ ಕುಮಾರ್ ಸೇರಿದಂತೆ, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ನಟಿಸಿರುವ ಸರೋಜಾದೇವಿ ಹಳೆಯ ಹಾಗೂ ಹೊಸ ಕಲಾವಿದರ ನಡುವಿನ ಕೊಂಡಿಯಾಗಿದ್ದಾರೆ.
 
==ಪ್ರಶಸ್ತಿಗಳು==
*2006ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ರಿಂದ ಜೀವಿತಾವಧಿ ಸಾಧನೆ ಪ್ರಶಸ್ತಿಯನ್ನು ಪಡೆದಿದ್ದಾರೆ.
"https://kn.wikipedia.org/wiki/ಬಿ.ಸರೋಜಾದೇವಿ" ಇಂದ ಪಡೆಯಲ್ಪಟ್ಟಿದೆ