ಭಾಸ್ಕರಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಅಧಿಕ ವಿವರಣೆ ಸೇರಿಸಲಾಗಿದೆ
೨೩ ನೇ ಸಾಲು:
 
== ಜೀವನ ಸಾಧನೆ ==
[[ಕರ್ನಾಟಕ]] ರಾಜ್ಯದ [[ಬಿಜಾಪುರ|ಬಿಜಾಪುರದ]] ಬಳಿ ಬಿಜ್ಜಡ ಬೀಡ ಎಂಬಲ್ಲಿ ಜನಿಸಿದ. ಇವನ ಕಾಲಘಟ್ಟ ಕ್ರಿ ಶ 1114. ತಂದೆ ಮಹೇಶ್ವರೋಪಾಧ್ಯಾಯ. ತಂದೆಯೂ ಗಣಿತಜ್ಞ. ಅವರಿಂದಲೇ ಮೊದಲ ಪಾಠ. ಭಾಸ್ಕರಾಚಾರ್ಯ ಉಜ್ಜಯಿನಿಯ ಖಗೋಳಶಾಸ್ತ್ರ ಕೇಂದ್ರದಲ್ಲಿ ಮುಖ್ಯಸ್ಥನಾದನು. ಅಲ್ಲಿ [[ವರಾಹಮಿಹಿರ]] ಮತ್ತು [[ಬ್ರಹ್ಮಗುಪ್ತ|ಬ್ರಹ್ಮಗುಪ್ತರ]] ಗಣಿತ ಸಂಪ್ರದಾಯವನ್ನು ಮುಂದುವರೆಸಿದನು. [[ದಶಮಾನ ಪದ್ದತಿ]] ಹಾಗೂ ಆಧುನಿಕ [[ಬೀಜಗಣಿತ]]ದಲ್ಲಿ ಉಪಯೋಗಿಸಲ್ಪಡುವ ಅಕ್ಷರಪದ್ದತಿಯನ್ನು ಮೊದಲಿಗೆ ಬಳಕೆಗೆ ತಂದವರು ಇವರು. ಇವರು ಒಟ್ಟು ಆರು ಗ್ರಂಥಗಳನ್ನು ರಚಿಸಿದರು. 'ಸಿದ್ಧಾಂತ ಶರೋಮಣಿ' ಎಂಬುದು ಖಗೋ-ಗಣಿತದ ಗ್ರಂಥ. ಇದರಲ್ಲಿ ಆಕಾಶ, ಸೂರ್ಯ, ಚಂದ್ರ ಹಾಗು ಗ್ರಹಗಳ ಸಂಪೂರ್ಣ ವಿವರಣೆ ಇದೆ. 'ಲೀಲಾವತಿ' ಎಂಬುದು ತನ್ನ ಮಗಳ ವಿನೋದಕ್ಕಾಗಿ ಬರೆದುದೆಂದು ಹೇಳಲಾಗುತ್ತಿದೆಯಾದರೂ ಅಂಕ ಗಣಿತವೇ ಇದರ ಜೀವಾಳ. ಈಗಿನ ಕ್ಯಾಲ್ ಕುಲಸ್ ಗಣಿತದ ಮೂಲ ತತ್ವ. ದಶಮಾಂಶ ಪದ್ಧತಿಯನ್ನು ಈತನೇ ಅಭಿವೃದ್ಧಿಪಡಿಸಿದನೆಂದು ನಂಬಲಾಗಿದೆ. ಕ್ರಿ ಶ 1185ರಲ್ಲಿ ಮರಣಹೊಂದಿದ.
 
== ಭಾಸ್ಕರಾಚಾರ್ಯನ ಮುಖ್ಯ ಕೃತಿಗಳು: ==
"https://kn.wikipedia.org/wiki/ಭಾಸ್ಕರಾಚಾರ್ಯ" ಇಂದ ಪಡೆಯಲ್ಪಟ್ಟಿದೆ