ದಕ್ಷಿಣ ಕನ್ನಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೩ ನೇ ಸಾಲು:
| demographics_type1 =ಅಧಿಕೃತ
| demographics1_title1 = ಭಾಷೆಗಳು
| demographics1_info1 =[[ತುಳು]], [[ಕನ್ನಡ]]
| timezone1 = IST
| utc_offset1 = +5:30
೬೯ ನೇ ಸಾಲು:
ಕೆಲವು ವರ್ಷಗಳ ಹಿಂದೆ ಇನ್ನೂ ಮೂರು ತಾಲೂಕುಗಳು ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದವು: [[ಉಡುಪಿ]], [[ಕುಂದಾಪುರ]] ಮತ್ತು [[ಕಾರ್ಕಳ]]. ಆಗಸ್ಟ್ ೧೯೯೭ ರಲ್ಲಿ ಈ ತಾಲೂಕುಗಳನ್ನು [[ಉಡುಪಿ]] ಜಿಲ್ಲೆಯ ಭಾಗವಾಗಿ ಘೋಷಿಸಲಾಯಿತು. ದಕ್ಷಿಣ ಕನ್ನಡ ಮತ್ತು [[ಉಡುಪಿ]] ಜಿಲ್ಲೆಗಳನ್ನು '''ತುಳುನಾಡು''' ಎಂದೂ ಕರೆಯಲಾಗುತ್ತದೆ. [[ತುಳು]] ಭಾಷೆ ಇಲ್ಲಿನ ಪ್ರಮುಖ ಭಾಷೆಯಾದ್ದರಿಂದ ಈ ಹೆಸರು ಬಂದಿದೆ.
[[ಚಿತ್ರ:Panamburbeach057.jpg|200px|thumb|right|ಪಣಂಬೂರಿನಲ್ಲಿ ಸೂರ್ಯಾಸ್ತಮಾನ]]
 
== '''ಇತಿಹಾಸ''' ==
೧೯೪೮ ಹಿ೦ದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ '''ಕೆನರಾ ''' ಎಂದು ಕರೆಯಲಾಗುತ್ತಿತ್ತು. ೧೮೬೦ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ ಮತ್ತು ದಕ್ಷಿಣ ಕೆನರ ಎಂದು ವಿ೦ಗಡಿಸಿದರು. ೧೮೬೨ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕು೦ದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು.
"https://kn.wikipedia.org/wiki/ದಕ್ಷಿಣ_ಕನ್ನಡ" ಇಂದ ಪಡೆಯಲ್ಪಟ್ಟಿದೆ