ಮೊಘಲ್ ಸಾಮ್ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಬಾಹ್ಯ ಕೊಂಡಿಗಳು
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೯ ನೇ ಸಾಲು:
== ಅಕ್ಬರ್ ==
[[ಚಿತ್ರ:Akbar.JPG|thumb|right|ಅಕ್ಬರ್]]
ಹುಮಾಯೂನ್ ನ ಅಕಸ್ಮಾತ್ ಮರಣದ ನಂತರನಂತರ5 ಅಧಿಕಾರಕ್ಕೆ ಬಂದದ್ದು ಅವನ ೧೩ ವರ್ಷದ ಮಗ [[ಅಕ್ಬರ್|ಜಲಾಲುದ್ದೀನ್ ಅಕ್ಬರ್]]. ಮೊದಲಿಗೆ ಇವನ ಮಾವ ಬೈರಾಮ್ ಖಾನ್ ಅಕ್ಬರನ ಪರವಾಗಿ ಆಡಳಿತ ನಡೆಸಿದ. ವಯಸ್ಸಿಗೆ ಬಂದಂತೆ ಅಕ್ಬರ್ ಸ್ವಂತವಾಗಿ ಅಧಿಕಾರವನ್ನು ಕೈಗೆ ತೆಗೆದುಕೊಳ್ಳಲಾರಂಭಿಸಿದ. ಆಡಳಿತ ನೀತಿಗಳನ್ನು ಬಹಳವಾಗಿ ಸುಧಾರಿಸಿದ್ದಲ್ಲದೆ ಅಕ್ಬರ್ ಮೊಘಲ್ ಸಾಮ್ರಾಜ್ಯದ ವಿಸ್ತರಣೆಯನ್ನೂ ನಡೆಸಿದ - ಇಡಿಯ ಉತ್ತರ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಲ್ಲಿ ಅಕ್ಬರನ ಸಾಮ್ರಾಜ್ಯ ಹಬ್ಬಿತು.
 
೧೫೭೧ ರಲ್ಲಿ ಅಕ್ಬರ್ [[ಫತೇಪುರ್ ಸಿಕ್ರಿ]] ನಗರವನ್ನು ಕಟ್ಟಿಸಿದ - ಆದರೆ ೧೫೮೫ ರಲ್ಲಿ ನೀರಿನ ಅಭಾವದಿಂದ ಲಾಹೋರ್ ಗೆ ತನ್ನ ರಾಜಧಾನಿಯನ್ನು ವರ್ಗಾಯಿಸಿದ. ೧೫೯೯ ರಲ್ಲಿ ಮತ್ತೆ ಆಗ್ರಾಕ್ಕೆ ತನ್ನ ರಾಜಧಾನಿಯನ್ನು ವರ್ಗಾಯಿಸಿದ.
"https://kn.wikipedia.org/wiki/ಮೊಘಲ್_ಸಾಮ್ರಾಜ್ಯ" ಇಂದ ಪಡೆಯಲ್ಪಟ್ಟಿದೆ