ಭಾರತದ ಉಪ ರಾಷ್ಟ್ರಪತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬ ನೇ ಸಾಲು:
*೩೦-೬-೨೦೧೭;
*ಹಾಲಿ ಉಪರಾಷ್ಟ್ರಪತಿ [[ಹಮೀದ್ ಅನ್ಸಾರಿ]] ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಯಾಗಲಿದೆ.
*ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 5ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಗುರುವಾರ ಘೋಷಿಸಿದೆ. ಉಪರಾಷ್ಟ್ರಪತಿ ಚುನಾವಣೆ ವಿಷಯವಾಗಿ ಜುಲೈ 4ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆಯ ದಿನ ಜುಲೈ 18 ಕೊನೆಯ ದಿನವಾಗಿರಲಿದೆ. ಜುಲೈ 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜುಲೈ 21 ಕೊನೆಯ ದಿನವಾಗಿರಲಿದೆದಿನ. ಆಗಸ್ಟ್ 5ರಂದೇ ಮತ ಎಣಿಕೆಯೂ ನಡೆಯಲಿದೆ. (ಚುನಾವಣಾ ಆಯುಕ್ತ ನಸೀಮ್ ಜೈದಿ)<ref>[http://www.prajavani.net/news/article/2017/06/29/502422.html ಆಗಸ್ಟ್ 5ರಂದು ಉಪರಾಷ್ಟ್ರಪತಿ ಚುನಾವಣೆ;ಏಜೆನ್ಸಿಸ್‌29 Jun, 2017] </ref>
===ವಿಧಿ ವಿಧಾನ===
*ಚುನಾವಣೆ ವೇಳೆ ವಿಶೇಷ ಪೆನ್ ನಲ್ಲೇ ತಮ್ಮ ಆಯ್ಕೆ ಅಭ್ಯರ್ಥಿಯ ಹೆಸರಿನ ಮುಂದೆ ಗುರುತು ಮಾಡಬೇಕು. ಬೇರೆ ಪೆನ್ ಗಳನ್ನು ಬಳಕೆ ಮಾಡಿದ್ದೇ ಆದರೆ ಆ ಮತ ಅಸಿಂಧುವಾಗುತ್ತದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ರಹಸ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಪಕ್ಷಗಳು ತಮ್ಮ ಸಂಸದರಿಗೆ ಇಂಥಹದ್ದೇ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂದು ವಿಪ್ ಜಾರಿ ಮಾಡುವಂತಿಲ್ಲ.<ref>[http://www.kannadaprabha.com/nation/vice-president-poll-today-results-to-be-out-by-7-p-m-naidu-has-clear-edge-over-gopal-gandhi/299754.html]</ref>