ಭಾರತದ ಉಪ ರಾಷ್ಟ್ರಪತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೧ ನೇ ಸಾಲು:
*ಚುನಾವಣೆ ವೇಳೆ ವಿಶೇಷ ಪೆನ್ ನಲ್ಲೇ ತಮ್ಮ ಆಯ್ಕೆ ಅಭ್ಯರ್ಥಿಯ ಹೆಸರಿನ ಮುಂದೆ ಗುರುತು ಮಾಡಬೇಕು. ಬೇರೆ ಪೆನ್ ಗಳನ್ನು ಬಳಕೆ ಮಾಡಿದ್ದೇ ಆದರೆ ಆ ಮತ ಅಸಿಂಧುವಾಗುತ್ತದೆ. ೨೦೧೭ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ರಹಸ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಪಕ್ಷಗಳು ತಮ್ಮ ಸಂಸದರಿಗೆ ಇಂಥಹದ್ದೇ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂದು ವಿಪ್ ಜಾರಿ ಮಾಡುವಂತಿಲ್ಲ.<ref>[http://www.kannadaprabha.com/nation/vice-president-poll-today-results-to-be-out-by-7-p-m-naidu-has-clear-edge-over-gopal-gandhi/299754.html]</ref>
 
===ಆಡಳಿತ ಪಕ್ಷ ಎನ್.ಡಿ.ಎ. ಅಭ್ಯರ್ಥಿ===
*ಎನ್‌ಡಿಎ ಅಭ್ಯರ್ಥಿ ಎಂ. ವೆಂಕಯ್ಯ ನಾಯ್ಡು
===ವಿಪಕ್ಷ ಅಭ್ಯರ್ಥಿ===
*ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ ಅವರನ್ನು ಉಪ ರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಸೇರಿದಂತೆ ವಿವಿಧ ವಿರೋಧ ಪಕ್ಷಗಳು 11 ಜುಲೈ 2017 ಮಂಗಳವಾರ ಸಭೆ ಸೇರಿ ಗೋಪಾಲ ಕೃಷ್ಣ ಗಾಂಧಿಯನ್ನು ಒಮ್ಮತದಿಂದ ಆಯ್ಕೆ ಮಾಡಿವೆ.<ref>http://www.prajavani.net/news/article/2017/07/11/505251.html</ref>
 
===ಉಪರಾಷ್ಟ್ರಪತಿಯಾಗಿ ಎಂ. ವೆಂಕಯ್ಯ ನಾಯ್ಡು ಆಯ್ಕೆ===
*5 Aug, 2017;