ಭಾರತದ ಉಪ ರಾಷ್ಟ್ರಪತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
clean up
೪ ನೇ ಸಾಲು:
*೧೦ ಆಗಸ್ಟ್ ೨೦೦೭ರಂದು ಆಯ್ಕೆಗೊಂಡ [[ಹಮೀದ್ ಅನ್ಸಾರಿ]] ಪ್ರಸಕ್ತವಾಗಿ ಭಾರತದ ಉಪ ರಾಷ್ಟ್ರಪತಿಗಳು.
==ಉಪ ರಾಷ್ಟ್ರಪತಿ ಚುನಾವಣೆ ೨೦೧೭==
*೩೦-೬-೨೦೧೭;
*ಹಾಲಿ ಉಪರಾಷ್ಟ್ರಪತಿ [[ಹಮೀದ್ ಅನ್ಸಾರಿ]] ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಯಾಗಲಿದೆ.
*ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 5ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಗುರುವಾರ ಘೋಷಿಸಿದೆ. ಉಪರಾಷ್ಟ್ರಪತಿ ಚುನಾವಣೆ ವಿಷಯವಾಗಿ ಜುಲೈ 4ರಂದು ಅಧಿಸೂಚನೆ. ನಾಮಪತ್ರ ಸಲ್ಲಿಸಲು ಕೊನೆಯ ದಿನ ಜುಲೈ 18. ಜುಲೈ 19ರಂದು ನಾಮಪತ್ರಗಳ ಪರಿಶೀಲನೆ. ನಾಮಪತ್ರ ವಾಪಸ್ ಪಡೆಯಲು ಜುಲೈ 21 ಕೊನೆಯ ದಿನ. ಆಗಸ್ಟ್ 5ರಂದೇ ಮತ ಎಣಿಕೆಯೂ ನಡೆಯಲಿದೆ. (ಚುನಾವಣಾ ಆಯುಕ್ತ ನಸೀಮ್ ಜೈದಿ)<ref>[http://www.prajavani.net/news/article/2017/06/29/502422.html ಆಗಸ್ಟ್ 5ರಂದು ಉಪರಾಷ್ಟ್ರಪತಿ ಚುನಾವಣೆ;ಏಜೆನ್ಸಿಸ್‌29 Jun, 2017] </ref>
Line ೧೭ ⟶ ೧೬:
 
===ಉಪರಾಷ್ಟ್ರಪತಿಯಾಗಿ ಎಂ. ವೆಂಕಯ್ಯ ನಾಯ್ಡು ಆಯ್ಕೆ===
*ಸಂಸತ್‌ ಭವನದಲ್ಲಿ ದಿ.5 ಆಗಸ್ಟ್, 2017 ಶನಿವಾರ ನಡೆದ ಚುನಾವಣೆಯಲ್ಲಿ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಎಂ. ವೆಂಕಯ್ಯ ನಾಯ್ಡು ಆಯ್ಕೆಯಾದರು.
*5 Aug, 2017;
*ಸಂಸತ್‌ ಭವನದಲ್ಲಿ ದಿ.5 ಆಗಸ್ಟ್, 2017 ಶನಿವಾರ ನಡೆದ ಚುನಾವಣೆಯಲ್ಲಿ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಎಂ. ವೆಂಕಯ್ಯ ನಾಯ್ಡು ಆಯ್ಕೆಯಾದರು.
*ಶೇಕಡಾ 98.21ರಷ್ಟು ಮತ ಚಲಾವಣೆ;ಒಟ್ಟು 785 ಸಂಸದರ ಪೈಕಿ 771 ಮಂದಿ ಮತ ಚಲಾಯಿಸಿದ್ದಾರೆ.
*ಎಂ. ವೆಂಕಯ್ಯ ನಾಯ್ಡು (ಎನ್‌ಡಿಎ ಅಭ್ಯರ್ಥಿ) ಅವರು ಪಡೆದ ಮತ :516